Browsing Category

ದಕ್ಷಿಣ ಕನ್ನಡ

ಇಳಂತಿಲ : ಮನೆಗೆ ಹೋಗುವ ದಾರಿಯಲ್ಲಿ ಗ್ರೆನೈಡ್ ಪತ್ತೆ ಮಾಜಿ ಸೇನಾಧಿಕಾರಿಯಿಂದ ದೂರು

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಜಯಕುಮಾರ್ ಪೂಜಾರಿ ಎಂಬವರ ಮನೆ ಸಮೀಪದ ದಾರಿಯಲ್ಲಿ ಯಾರೋ ಅಪರಿಚಿತರು ಗ್ರೇನೆಡ್ ಇಟ್ಟು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಜಯಕುಮಾರ್ ಅವರು ನ.6ರಂದು ಸಂಜೆ ಉಪ್ಪಿನಂಗಡಿಯಿಂದ ಮನೆಯ ಕಡೆಗೆ ನಡೆದುಕೊಂಡು ಬರುವಾಗ ಮನೆಯ ದಾರಿಯ

ಚಾರ್ಮಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ‌ ಬಿದ್ದ ಮರ, ಸವಾರ ಸಾವು

ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ರಾಮನಗರದಿಂದ ಧರ್ಮಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ

ವಿಟ್ಲ ಪೇಟೆಯ ಅಂಗಡಿಯೊಂದರ ಬಳಿ ಸತ್ತು ಬಿದ್ದ ಕೂಲಿ ಕಾರ್ಮಿಕ

ವಿಟ್ಲ ಕಾಸರಗೋಡು ರಸ್ತೆಯಲ್ಲಿರುವ ಖಾಸಗಿ ಅಂಗಡಿಯೊಂದರ ಬಳಿ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತ ವ್ಯಕ್ತಿಯನ್ನು ವಿಟ್ಲದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಾರಪ್ಪ ಎಂದು ಗುರುತಿಸಲಾಗಿದೆ. ವ್ಯಕ್ತಿ ಸತ್ತು ಬಿದ್ದ ಸ್ಥಳದ ಸ್ವಲ್ಪವೇ ದೂರದಲ್ಲಿ ವಿದ್ಯುತ್ ಮೈನ್

ನೆಲ್ಯಾಡಿಯಂತಹ ಸಣ್ಣ ಪೇಟೆಯಿಂದ ಬಾಲಿವುಡ್ ನತ್ತ ಎದ್ದು ನಡೆದ ಪ್ರತಿಭೆ |
ಬಾಲಿವುಡ್ ಸಹಿತ ಅನೇಕ ಸೆಲೆಬ್ರೆಟಿಗಳ

ಇದು ನೆಲ್ಯಾಡಿಯಂತಹ ಸಣ್ಣ ಪೇಟೆಯಿಂದ ಎದ್ದು ನಿಂತು ದುಬೈನ ವೈಭವದ ಲೋಕದಲ್ಲಿ ಬಣ್ಣ ಬೆಳಗಿದ ಹುಡುಗನ ಕಥೆ. ಅಲ್ಲಿಂದ ಬಾಲಿವುಡ್ಡಿನ ಥಳುಕು ಬಳುಕಿನ ಸೌಂದರ್ಯ ಲೋಕದಲ್ಲಿ ಮತ್ತಷ್ಟು ಪ್ರಖರ ಬೆಳಕು ಹಿಡಿದ ನಮ್ಮೂರ ಲೋಕಲ್ ಬಾಯ್ ಸಾಧನೆಯ ವಿವರ. ಕುಟುಂಬ ಸದಸ್ಯರೊಂದಿಗೆ ಖ್ಯಾತ

ಬೆಳ್ಳಾರೆ : ಬಾಳಿಲದಲ್ಲಿ ಕಟ್ಟಡದಿಂದ ಕೆಳಗೆ ಬಿದ್ದು ಯುವಕ‌ ಮೃತ್ಯು

ಸುಳ್ಯ : ಬೆಳ್ಳಾರೆ ಸಮೀಪದ ಬಾಳಿಲದಲ್ಲಿ ಕಟ್ಟಡದಿಂದ ಯುವಕನೋರ್ವ ಕೆಳಗೆ ಬಿದ್ದು ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಬಾಳಿಲದಲ್ಲಿರುವ ಆಶ್ರಮ ಶಾಲೆಗೆ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು ಅದರ ಕೆಲಸಕ್ಕೆಂದು ಬಂದಿದ್ದ ಮದ್ಯಪ್ರದೇಶದ ಮಹೇಶ್ ಸಿಂಗ್ (20)ಎಂಬವರು ಹೊಸ ಕಟ್ಟಡದ

ಬೆಳ್ತಂಗಡಿ:ಕುದ್ರಾಯ ಸೇತುವೆ ಸಮೀಪ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ!!ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಬೆಳ್ತಂಗಡಿ ತಾಲೂಕಿನ ನಿಡ್ಲೆ ಸಮೀಪದ ಕುದ್ರಾಯ ಸೇತುವೆ ಸಮೀಪ ಇಂದು ಸಂಜೆ ಕಾರೊಂದರಲ್ಲಿ ಇದ್ದಕ್ಕಿದಂತೆ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಅಪಾಯ ಅರಿತ ಕೂಡಲೇ ಸ್ಥಳೀಯ ಪ್ರತ್ಯಕ್ಷದರ್ಶಿಗಳು ಬೆಂಕಿಯನ್ನು ನಂದಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ

ನೆಟ್ಟಾರು : ಮೊಗಪ್ಪೆ ಕೆರೆಯಲ್ಲಿ ಸ್ನೇಹಿತರ ಜತೆ ಮೀನು ಹಿಡಿಯಲು ಹೋದಾತ ನೀರಲ್ಲಿ ಮುಳುಗಿ ಸಾವು

ಪುತ್ತೂರು: ಮೀನು ಹಿಡಿಯಲೆಂದು ಸ್ನೇಹಿತರ ಜೊತೆ ಹೋದ ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ರವರು ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಕಣ್ಮರೆಯಾಗಿದ್ದು ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.

ಸುಬ್ರಹ್ಮಣ್ಯ : ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದು ಸಾವು

ಸುಬ್ರಹ್ಮಣ್ಯ : ದೇವಚಳ್ಳ ಗ್ರಾಮದ ಕರಂಗಲ್ಲಿನ 37 ರ ವಯೋಮಾನದ ಯುವಕನೋರ್ವ ನದಿಗೆ ಮೀನು ಹಿಡಿಯಲು ಹೋಗಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟ ಘಟನೆ ವರದಿಯಾಗಿದೆ. ನ.5 ರ ರಾತ್ರಿ ಕರಂಗಲ್ಲಿನ ದಿ. ಕೇಶವ ಗೌಡ ಅವರ ಪುತ್ರ ಕರಂಗಲ್ಲಿನ ಪ್ರಕಾಶ್ ಎಂಬವರು ಮಾಡಬಾಕಿಲು ಭಾಗದ ನದಿಗೆ ಗೆಳೆಯನೊಂದಿಗೆ