ಮಂಗಳೂರು: ಯುವತಿಯನ್ನು ರೇಗಿಸಿದರೆಂಬ ಕಾರಣಕ್ಕೆ ಎರಡು ತಂಡಗಳ ನಡುವೆ ಹೊಡೆದಾಟ
ಯುವತಿಗೆ ತಮಾಷೆ ಮಾಡಿದರೆಂಬ ಆರೋಪದಲ್ಲಿ ಯುವಕರ ತಂಡ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕದ್ರಿ ಬಟ್ಟಗುಡ್ಡೆ ಬಳಿ ಬುಧವಾರ ಸಂಜೆ ನಡೆದಿದೆ.
ಯುವತಿ ಮತ್ತು ಯುವಕ ರೆಸ್ಟೋರೆಂಟ್‌ವೊಂದಕ್ಕೆ ಬಂದಿದ್ದರು. ಈ ಸಂದರ್ಭ ಅಲ್ಲಿದ್ದ ಯುವಕರ ತಂಡ ರೇಗಿಸಿದರೆಂಬ ನೆಪದಲ್ಲಿ ಯುವತಿ…