Browsing Category

ದಕ್ಷಿಣ ಕನ್ನಡ

ಕಡಬ : ಕೋಡಿಂಬಾಳದಲ್ಲಿ ಬಸ್-ಕಾರು ನಡುವೆ ಅಪಘಾತ

ಕಡಬ : ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿಗೆ ಸಮೀಪದ ಕೋಡಿಂಬಾಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಕಡಬದಿಂದ ಎಡಮಂಗಲ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ

ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಶಾಫಿ ಸ‌ಅದಿ | ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿರುವುದು ಸಂತಸ-ಶಶಿಕಲಾ ಜೊಲ್ಲೆ

ಕರ್ನಾಟಕ ರಾಜ್ಯ ಮಂಡಳಿ ಅಧ್ಯಕ್ಷರಾಗಿ ಇದೇ ಮೊದಲ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಮಹಮದ್ ಶಾಫಿ ಸಆದಿ ಆಯ್ಕೆಯನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ. ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ. ಬುಧವಾರ ಕರ್ನಾಟಕ ವಕ್ಫ್ ಮಂಡಳಿಗೆ ಭೇಟಿ ನೀಡಿ ರಾಜ್ಯ ವಕ್ಫ್ ಮಂಡಳಿ

ಕರ್ನಾಟಕ ವಕ್ಫ್ ಬೋರ್ಡ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಫಿ ಸಅದಿ ಉಸ್ತಾದ ಅವರನ್ನು ಅಭಿನಂದಿಸಿದ ಚೆನ್ನಾವರ ಮಸೀದಿಯ…

ಸವಣೂರು : ಕರ್ನಾಟಕ ವಕ್ಫ್ ಬೋರ್ಡ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಫಿ ಸಅದಿ ಉಸ್ತಾದ್ ಅವರನ್ನು ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿ ಚೆನ್ನಾವರ, ಖಿದ್ಮತುಲ್ ಇಸ್ಲಾಂ ಆಡಳಿತ ಸಮಿತಿ ವತಿಯಿಂದ ಹೂ ಗುಚ್ಛ ನೀಡಿ ಅಭಿನಂದಿಸಲಾಯಿತು. ಆಡಳಿತ ಸಮಿತಿ ಸದಸ್ಯರಾದ

ವಿವೇಕಾನಂದ ಪ. ಪೂ ಕಾಲೇಜಿನ ವತಿಯಿಂದ ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ ರವರಿಗೆ ಸನ್ಮಾನ

ಪುತ್ತೂರು; ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ. ರವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ ಅಧಿಕಾರಿ ಅತುಲ್ ಶೆಣೈ ರವರು ರಮ್ಯ ಡಿ. ರವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ

ಶಾಂತಿಮೊಗರು : ಕೆಎಸ್‌ಆರ್‌ಟಿಸಿ ಬಸ್ -ಕಾರು ಡಿಕ್ಕಿ

ಕಡಬ : ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ. ಶಾಂತಿಮೊಗರು ಮಾರ್ಗವಾಗಿ ಕಡಬಕ್ಕೆ ತೆರಳುತ್ತಿದ್ದ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕ್ರೆಟಾ ಕಾರಿನ ಮಧ್ಯೆ ಅಪಘಾತ

ಗುತ್ತಿಗಾರು ವರ್ತಕರ ಸಂಘದಿಂದ ಗುತ್ತಿಗಾರು ಕೆನರಾ ಬ್ಯಾಂಕ್ ಅವ್ಯವಸ್ಥೆ ಸರಿಪಡಿಸುವ ಬಗ್ಗೆ ಡೆಪ್ಯೂಟಿ ಜನರಲ್…

ಸುಬ್ರಹ್ಮಣ್ಯ : ಗುತ್ತಿಗಾರು ವರ್ತಕರ ಸಂಘದಿಂದ ಗುತ್ತಿಗಾರು ಕೆನರಾ ಬ್ಯಾಂಕ್ ಅವ್ಯವಸ್ಥೆ ಸರಿ ಪಡಿಸುವ ಬಗ್ಗೆ ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೆನರಾ ಬ್ಯಾಂಕ್ ರೀಜನಲ್ ಆಫೀಸ್ ಮಂಗಳೂರು ಇವರಿಗೆ ಗುತ್ತಿಗಾರು ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರ ಮೂಲಕ ಮನವಿ ನೀಡಿದರು .ಮಾಜಿ ಜಿ.ಪಂ ಸದಸ್ಯ

ಎಡಮಂಗಲ : ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡಬಂದು ಅಪಘಾತ ,ಸಹ ಸವಾರ ಸಾವು

ಸುಳ್ಯ : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಮಂಗಲದಲ್ಲಿ ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಪರಿಣಾಮ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಸಹಸವಾರನಾಗಿದ್ದ ವ್ಯಕ್ಯಿಯೋರ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಕಡಬ ತಾಲೂಕು ಎಡಮಂಗಲ ಗ್ರಾಮದ ಎಡಮಂಗಲ-ಚಾರ್ವಕ ರಸ್ತೆಯಲ್ಲಿ

ಪುತ್ತೂರು ಕುಲಾಲ ಸೇವಾ ಸಂಘ (ರಿ) ಇದರ ವತಿಯಿಂದ ಕುಲಾಲ ಸಮುದಾಯದ ಸಂಘದ ವ್ಯಾಪ್ತಿಯ 2020-21 ನೇ ಸಾಲಿನ…

ಪುತ್ತೂರು : ಕುಲಾಲ ಸೇವಾ ಸಂಘ (ರಿ) ಇದರ ವತಿಯಿಂದ ಕುಲಾಲ ಸಮುದಾಯದ ಸಂಘದ ವ್ಯಾಪ್ತಿಯ 2020-21 ನೇ ಸಾಲಿನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕ ಪಡೆದ