Bantwala: ಬಸ್‌ನಿಂದ ಆಯತಪ್ಪಿ ಬಿದ್ದ ಮಹಿಳೆ ಸಾವು
Bantwala: ಮಹಿಳೆಯೋರ್ವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆಯೊಂದು ಬಂಟ್ವಾಳ ತಾಲೂಕಿನ ಮಾಣಿ ಬಳಿ ಈ ದುರ್ಘಟನೆ ಸಂಭವಿಸಿತ್ತು. ಮೃತ ಮಹಿಳೆ ರಾಧಾ ಅವರು ಮೃತ ಹೊಂದಿದ್ದಾರೆ.
ಜ.31 ರಂದು ಈ ಘಟನೆ ನಡೆದಿದ್ದು, ಇದೀಗ…