ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ ಕನ್ನಡ ರಾಜ್ಯೋತ್ಸವ ದಿನಾಚರಣೆ: ಸಾಹಿತ್ಯ ಹಾಗೂ ಸಾಂಸ್ಕೃತಿಕ…
ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ ಸೋಮವಾರ (1/11/2021) ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.ಜೆಸಿಐ ಭಾರತ ವಲಯ 15 ರ ವಲಯಾಧ್ಯಕ್ಷೆ , ಖ್ಯಾತ ನಿರೂಪಕಿ, ನಟಿ ಸೌಜನ್ಯ ಹೆಗ್ಡೆ ಕಾರ್ಯಕ್ರಮ ವನ್ನು…