Browsing Category

ದಕ್ಷಿಣ ಕನ್ನಡ

SIT: ಧರ್ಮಸ್ಥಳ ಅಪರಾಧಗಳ ಕೃತ್ಯ ತನಿಖೆ – SIT ತಂಡದಿಂದ ಹಿಂದೆ ಸರಿದ ಇಬ್ಬರು ಅಧಿಕಾರಿಗಳು!!

SIT:  ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತು ತನಿಖೆ ನಡೆಸಲು ಕೊನೆಗೂ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ. ಈಗಾಗಲೇ ತನಿಖೆ ತಂಡ ತನ್ನ ಕಾರ್ಯವನ್ನು ಶುರು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಇದರ…

Mangalore: ‘ಧರ್ಮಸ್ಥಳ ಬುರುಡೆ’ ಬಿಚ್ಚಿಟ್ಟ ನಗ್ನ ಸತ್ಯ: ನಕಲಿ ಹಿಂದುತ್ವವಾದಿಗಳ ಬಣ್ಣ ಬಯಲು! ಎಚ್ಚರ…

ಧರ್ಮಸ್ಥಳ: ಕರಾವಳಿಯಲ್ಲಿ ಹಿಂದುತ್ವಕ್ಕೆ ಸೋಲಾಗಿದೆ!! ಎಸ್, ಹಿಂದುತ್ವದ ಭದ್ರ ಕೋಟೆ, ತುಳುನಾಡಿನಲ್ಲಿ ಹಿಂದುತ್ವಕ್ಕೆ (ನಕಲಿ ಹಿಂದುತ್ವಕ್ಕೆ) ಭೀಕರವಾದ, ಎಂದೂ ಆಗದೆ ಇದ್ದ ದಾರುಣ ಸೋಲಾಗಿದೆ!! ಲೇಖನ ತುಸು ಉದ್ದವೇ, ಇದೆ, ಆದ್ರೆ ನೀವದನ್ನು ಓದಲೇ ಬೇಕು!!

Dharmasthala: ಅಪರಾಧ ಕೃತ್ಯಗಳ ತನಿಖೆಗೆ SIT ರಚನೆ ವಿಚಾರ- ಧರ್ಮಸ್ಥಳದಿಂದ ಬಂತು ಪ್ರತಿಕ್ರಿಯೆ- ವರದಿ!

Dharmasthala:  ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತು ತನಿಖೆ ನಡೆಸಲು ಕೊನೆಗೂ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈ ಕುರಿತಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಪ್ರತಿಕ್ರಿಯೆ…

Belthangady : ಗೇರುಕಟ್ಟೆಯ ಮನೆಯೊಂದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದಿಢೀರ್ ದಾಳಿ – ಒಂದು ತಿಂಗಳಲ್ಲಿ 30…

Belthangady : ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್‌ ಲೋಬೋ ಅವರ ಮನೆಗೆ ಜು. 12ರಂದು ತಡರಾತ್ರಿ ಬೆಳ್ತಂಗಡಿಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು ಯಾವುದೋ ಕಾಡು ಪ್ರಾಣಿಯ 17 ಕೆಜಿ ಮಾಂಸ ಮತ್ತು ಬೇಟೆಗೆ ಬಳಸಿದ ಕೋವಿ ಇತ್ಯಾದಿ…

Mangaluru : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ‘ಲೈಂಗಿಕ ದೌರ್ಜನ್ಯ’ – 68…

Mangaluru : ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ…

Dharmasthala ಠಾಣೆಯಲ್ಲಿ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು !!

Dharmasthal: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಆಧಾರಿತ ಯೂಟ್ಯೂಬ್ ವಿಡಿಯೋ ಮಾಡಿದ್ದಾರೆ ಎನ್ನಲಾದ ಯೂ ಟ್ಯೂಬರ್ ಸಮೀರ್ ಎಂ ಡಿ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಮೂಲಕ…

Belthangady : ಶಾಲಾ ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ !

Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32)…

Mangalore: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Mangalore: ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ಸೋಮವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಬಳಿ ನಡೆದಿರುವ ಕುರಿತು ವರದಿಯಾಗಿದೆ.