Tiger Dance: ಖ್ಯಾತ ಹುಲಿ ವೇಷಧಾರಿ ಅಶೋಕ್ ರಾಜ್ ಇನ್ನಿಲ್ಲ!!
Udupi: ಖ್ಯಾತ ಹುಲಿ ವೇಷಧಾರಿ ಅಶೋಕ್ ರಾಜ್ (56) ಅವರು ಮೃತ ಹೊಂದಿದ್ದಾರೆ. ಹುಲಿ ವೇಷಕ್ಕೆ ಹೊಸ ಆಯಾಮ ನೀಡಿದ್ದ ಖ್ಯಾತ ಕಲಾವಿದರಾಗಿದ್ದು ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹಿಂದಿದ್ದಾರೆ.
ಇವರು ಕಳೆದ ಮೂರು ದಶಕಗಳಲ್ಲಿ ಹುಲಿ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದು, ರಾಜ್ಯ, ದೇಶಾದ್ಯಂತ…