Browsing Category

ದಕ್ಷಿಣ ಕನ್ನಡ

Puttur : ಕುಂಬ್ರ ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಅವರ ಪತ್ನಿಯ ಮೃತದೇಹ ತೊಟ್ಟಿಯಲ್ಲಿ ಪತ್ತೆ!!

Puttur: ತೋಟದ ನೀರಿನ ತೊಟ್ಟಿಯಲ್ಲಿ ಮಹಿಳೆಯೊಬ್ಬರ ಮೃತದೇಹವೊಂದು ಪತ್ತೆಯಾದ ಘಟನೆಯೊಂದು ಜ.17 ರಂದು ಮಧ್ಯಾಹ್ನ ಬೆಳಕಿಗೆ ಬಂದಿರುವ ಕುರಿತು ವರದಿಯಾಗಿದೆ. ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರ ಪತ್ನಿ ಶುಭಲಕ್ಷ್ಮೀ ಮೃತ ಮಹಿಳೆ ಎಂದು…

Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್‌.ರಾಹುಲ್‌!!

Kokkada: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಾರತ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್.ರಾಹುಲ್‌ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆಯನ್ನು ಅವರು ಈ ಸಂದರ್ಭದಲ್ಲಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ…

Roopesh Shetty: ಬಿಗ್‌ಬಾಸ್‌ ವಿನ್ನರ್‌ ರೂಪೇಶ್‌ ಶೆಟ್ಟಿ ಹೊಸ ಬಿಸ್‌ನೆಸ್‌ ಶುರು!! ಮಂಗಳೂರಿನಲ್ಲಿ ಸಿಗಲಿದೆ…

ಬಿಗ್‌ಬಾಸ್‌ -9 ರ ವಿನ್ನರ್‌ ರೂಪೇಶ್‌ ಶೆಟ್ಟಿ ಅವರು ಹೊಸದೊಂದು ಉದ್ಯಮಕ್ಕೆ ಕೈ ಹಾಕಿದ್ದಾರೆ. ಇದೀಗ ನಟ ನಟಿಯರು ಕೇವಲ ಸಿನಿಮಾವನ್ನೇ ನಂಬಿ ಬದುಕುವುದಿಲ್ಲ. ಇದರ ಜೊತೆ ಜೊತೆಗೆ ಉದ್ಯಮವನ್ನು ಕೂಡಾ ನಡೆಸಿಕೊಂಡು ಹೋಗುತ್ತಾರೆ. …

Puttur: ಬುಳೇರಿಕಟ್ಟೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ 

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆಯ ಸಾಜ ಬಸಿರ್ತಡಿ ಎಂಬಲ್ಲಿ ಜ.16 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಬುಳ್ಳೇರಿಕಟ್ಟೆ ಬಸೀರ್ತಡಿ ನಿವಾಸಿ ಕುಂಞ ನಾಯ್ಕ(70ವ) ರವರು ನೇಣು ಬಿಗಿದು ಆತ್ಮಹತ್ಯೆ…

Puttur: ಬರೆಕೋಲಾಡಿಯಲ್ಲಿ ನಡೆದ ಹಲ್ಲೆಗೂ ರಾಮಮಂದಿರ ಅಕ್ಷತೆ ವಿಚಾರಕ್ಕೂ ಸಂಬಂಧವಿಲ್ಲ -ಸುಳ್ಳು ಸುದ್ದಿಗಳಿಗೆ…

ಪುತ್ತೂರು: ರಾಮಮಂದಿರದ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರಿಂದ ಹಲ್ಲೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದ್ದು, ಈ ಹಲ್ಲೆ ಪ್ರಕರಣಕ್ಕೂ, ರಾಮಮಂದಿರದ ಅಕ್ಷತೆ ವಿತರಣೆಗೂ ಯಾವುದೇ…

Dakshina Kannada ಜಿಲ್ಲೆಯಲ್ಲಿ ಮಂಗನಬಾವು (ಕೆಪ್ಪಟ್ರಾಯ) ಬಾಧೆ!!!

Mangaluru: ದ.ಕ. ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗನಬಾವು (ಮಂಪ್ಸ್‌) ರೋಗ ಕಾಣಿಸಿಕೊಳ್ಳುತ್ತಿದೆ. ಇದು ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ, ಇದು ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಮಂಗಳೂರು, ಮುಡಿಪು ಸಹಿತ ಜಿಲ್ಲೆ ಅಲ್ಲಲ್ಲಿ ಕೆಪ್ಪಟ್ರಾಯ ಕಂಡು ಬಂದಿದೆ. ಈ ಕಾಯಿಲೆ ರೋಗ ನಿರೋಧಕ…

Savanuru: ಜ. 20 ಮತ್ತು 21ರಂದು ಸವಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ

ಸವಣೂರು : ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾ.ಪಂ. ಹಾಗೂ ಸವಣೂರು ಯುವಕ ಮಂಡಲದ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳ ಜ.…

Kadaba: ನೇಣು ಬಿಗಿದು ನಿವೃತ್ತ ರೈಲ್ವೆ ಉದ್ಯೋಗಿ ಆತ್ಮಹತ್ಯೆ

Kadaba: ಕೋಡಿಂಬಾಳದಲ್ಲಿ ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಗುಂಡಿಮಜಲು ನಿವಾಸಿ ಮಾಧವ ರೈ (62) ಆತ್ಮಹತ್ಯೆ ಮಾಡಿಕೊಂಡವರು. ಈ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.