Mahadevaiah dead body found: ಬಿಜೆಪಿ ನಾಯಕ ಸಿ ಪಿ ಯೋಗೀಶ್ವರ್ ಭಾವನ ಕೊಲೆ ?! ಕಾಡಿನ ಮಧ್ಯ ಮೂಟೆಯಲ್ಲಿ ಮೃತ ದೇಹ…
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಭಾವ ಉದ್ಯಮಿಯಾಗಿದ್ದ ಮಹದೇವಯ್ಯ ಅವರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಮೂರು ದಿನದ ನಂತರ ಇದೀಗ, ಚಾಮರಾಜನಗರದ ಕಾಡಿನಲ್ಲಿ ಮೂಟೆ ಯೊಂದರಲ್ಲಿ ಅವರ ಶವ ಪತ್ತೆಯಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿ ಆಗಿರೋ ಮಹದೇವಯ್ಯ ಅವರನ್ನು ಕೊಲೆ ಮಾಡಲು ಸುಫಾರಿ…