Browsing Category

ದಕ್ಷಿಣ ಕನ್ನಡ

Bantwala: ಕಾಣೆಯಾಗಿದ್ದ ಕೋಣಗಳು ಪತ್ತೆ, ಎರಡು ಜೀವಂತವಾಗಿ, ಒಂದು ಶವವಾಗಿ ಪತ್ತೆ!

Bantwala: ಕಾಣೆಯಾಗಿದ್ದ ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತ ಪತ್ತೆಯಾದರೆ, ಇನ್ನೊಂದು ಕೋಣ ಶವವಾಗಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆಂದು ವರದಿಯಾಗಿದೆ. ಈ ಮೂಲಕ ಪ್ರಕರಣಕ್ಕೆ ತಿರುವು ಸಿಕ್ಕಿದೆ ಎನ್ನಲಾಗಿದೆ. ಘಟನೆ; ಅಮ್ಮುಂಜೆ ದೇವಂದಬೆಟ್ಟು ವಿನಯ ಬಲ್ಯಾಯ ಎಂಬುವವರ…

Sullia News: ಅಯ್ಯಪ್ಪ ಮಾಲಾಧಾರಿ ನೇಣು ಬಿಗಿದು ಆತ್ಮಹತ್ಯೆ!!

Sullia: ಅಯ್ಯಪ್ಪ ಮಾಲಾಧಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆಯೊಂದು ಸುಳ್ಯ ಮರ್ಕಂಜದ ಸೇವಾಜೆ ಎಂಬಲ್ಲಿ ನಡೆದಿದೆ. ಪದ್ಮನಾಭ ( 30) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದು, ಇಂದು ಆಶ್ರಮದಲ್ಲೇ…

Dharmasthala: ಮಿನಿ ವಿಮಾನ ನಿಲ್ದಾಣಕ್ಕೆ ಸ್ಥಳ ಗುರುತಿಸುವ ಕೆಲಸ ಶುರು! ಅಧಿಕಾರಿಗಳಿಂದ ಪರಿಶೀಲನೆ!!

Dharmasthala: ಧರ್ಮಸ್ಥಳ ಕನ್ಯಾಡಿ ಹಾಗೂ ಕಲ್ಮಂಜ ಗ್ರಾಮಗಳಿಗೆ ಮಿನಿ ವಿಮಾನ ನಿಲ್ದಾಣಕ್ಕೆ ಜಾಗ ಗುರುತಿಸುವ ಕೆಲಸಕ್ಕೆ ಸರ್ವೆ ಇಲಾಖೆ ಹಾಗೂ ಇತರೆ ಅಧಿಕಾರಿಗಳು ಡಿ.21 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಮಂಜ ಗ್ರಾಮದ 153/1 ಸರ್ವೆ ನಂಬರ್‌ನಲ್ಲಿ ಹಾಗೂ ಧರ್ಮಸ್ಥಳ ಗ್ರಾಮದ 57…

Dakshina Kannada: ಮತ್ತೆ ಲಗ್ಗೆ ಇಟ್ಟ ಮಹಾಮಾರಿ; ದ.ಕ ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್‌ ಪತ್ತೆ!!…

Mangaluru: ಮತ್ತೆ ಕೊರೊನಾ ಲಗ್ಗೆ ಇಟ್ಟಿದೆ. ಇದೀಗ ಈ ಕೊರೊನಾ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದಕ್ಷಿಣ ಕನ್ನಡದಲ್ಲಿ ಮತ್ತೆರಡು ಪಾಸಿಟಿವ್‌ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ.…

Kundapura: 7 ನೇ ತರಗತಿ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ! ಕಾರಣವೇನು?

Kundapura: 13 ವರ್ಷದ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಟ್ಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏಳನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಮನೆಗೆ ಬಂದವಳೇ ಮನೆಯ ಸಮೀಪದ ಬಾವಿಗೆ ಹಾರಿದ್ದ, ತಕ್ಷಣ ಮನೆಯವರು…

ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಪುತ್ತೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6…

Belthangady: ಮರ ಕಟ್ಟಿಂಗ್‌ ಮಾಡುವಾಗ ಅವಘಡ, ಕೆಳಗೆ ಬಿದ್ದ ಮೆಷಿನ್‌, ಕುತ್ತಿಗೆಗೆ ಗರಗಸ ಸಿಲುಕಿ ವ್ಯಕ್ತಿ ಸಾವು!!

Belthangady: ಮರ ಕಟ್ಟಿಂಗ್‌ ಮಾಡುವ ಸಮಯದಲ್ಲಿ ಮೆಷಿನ್‌ ಆಯತಪ್ಪಿ ಕೆಳಗೆ ಬಿದ್ದಿದ್ದು, ಚಾಲನ ಸ್ಥಿತಿಯಲ್ಲಿದ್ದ ಮೆಷಿನ್‌ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆಯೊಂದು ಬೆಳ್ತಂಗಡಿಯಲ್ಲಿ ನಡೆದಿದೆ. ಡಿ.19 ರ ಬೆಳಿಗ್ಗೆ 11.30 ರ ಸಮಯಕ್ಕೆ ಮರ ಕಟ್ಟಿಂಗ್‌ ಮಾಡಲು ಪ್ರಶಾಂತ್‌…

Dakshina Kannada: ಹಿಂ.ಜಾ.ವೇ.ಸಹಸಂಯೋಜಕ ದಿನೇಶ್ ಪಂಜಿಗ ಗಡಿಪಾರು !

ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್‌ ಪಂಜಿಗ ಅವರು ವಿರುದ್ಧ ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ ಗಡಿಪಾರು ನೋಟಿಸ್‌ ಜಾರಿ ಮಾಡಿದ ಕುರಿತು ವರದಿಯಾಗಿದೆ. ಹಾಗೂ ನೋಟಿಸ್‌ ಜಾರಿ ಮಾಡಿದ್ದು, ಯಾಕೆ ಗಡಿಪಾರು ಮಾಡಬಾರದು ಎಂಬುವುದಕ್ಕೆ ಕಾರಣ ಕೇಳಿದ್ದಾರೆ. ದಿನೇಶ್‌…