Browsing Category

ದಕ್ಷಿಣ ಕನ್ನಡ

Sullia: ಬೆಂಗಳೂರಿನಲ್ಲಿ ಸುಳ್ಯದ ವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ,ಅತ್ತೆ, ಮಾವ ಸೇರಿ ಐವರ ಬಂಧನ

Sullia: ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ತಿರುವೊಂದು ದೊರಕಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್‌, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ (Sullia…

Puttur: ಬಡಗನ್ನೂರಿನಲ್ಲಿ ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ , ರೂ 4,15,925/- ಮೌಲ್ಯದ ಸೊತ್ತು ವಶಕ್ಕೆ

Puttur: ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ ಕುಮಾರ ರೈ ರವರ ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ ಎನ್ ಕೆ ಆರ್ ಎಂದು ಮಾರ್ಕ್ ಮಾಡಿರುವ ಸುಮಾರು 23 ಗೋಣಿ ಸುಲಿಯದ ಅಡಿಕೆಯನ್ನು ದಿನಾಂಕ 12-10-2023 ರಂದು ಬೆಳಿಗ್ಗೆ 08:00 ಗಂಟೆಯಿಂದ ದಿನಾಂಕ 26-10-2023 ರ…

Mangaluru: ಡಾ.ಮೋಹನ ಆಳ್ವರಿಗೆ ಪಿತೃವಿಯೋಗ! ಮಿಜಾರುಗುತ್ತು ಆನಂದ ಆಳ್ವ (106) ನಿಧನ!

Mijaruguttu Ananda alva: ಮೂಡುಬಿದ್ರೆಯ (Moodbidre)ಆಳ್ವಾಸ್ ಶಿಕ್ಷಣ (Alvas College)ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಮೋಹನ ಆಳ್ವಾ(Mohan Alva)ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ(106) (Mijaruguttu Ananda alva)ಅಲ್ಪ ಕಾಲದ ಅನಾರೋಗ್ಯದ ಹಿನ್ನೆಲೆ ಇಂದು ಮಧ್ಯಾಹ್ನ…

Puttur: ಪಿಕ್ಸೆಲ್ ಕ್ರಿಯೇಟಿವ್ ಸಂಸ್ಥೆಯ ಪಾಲುದಾರ ಪ್ರಶಾಂತ್ ಪಲ್ಲತ್ತಡ್ಕ ನಿಧನ

Puttur: ಪಿಕ್ಸೆಲ್ ಕ್ರಿಯೇಟಿವ್ ಸಂಸ್ಥೆಯ ಪಾಲುದಾರ ಕೆಯ್ಯೂರು ಗ್ರಾಮದ ಪ್ರಶಾಂತ್ ಪಲ್ಲತ್ತಡ್ಕ (32.ವ) ಅಲ್ಪಕಾಲದ ಅನಾರೋಗ್ಯದಿಂದ ಅ.31ರಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು(Puttur). ಸಭೆ, ಸಮಾರಂಭಗಳಿಗೆ ಎಲ್.ಇ.ಟಿ.ಗಳನ್ನು ಅಳವಡಿಸುವ ಕಾರ್ಯ ಮಾಡುತ್ತಿದ್ದ…

Mangaluru police: ಮಂಗಳೂರು ಪೊಲೀಸರಿಂದ ಕಾಲೇಜು ವಿದ್ಯಾರ್ಥಿಗಳಿಗೆ ರೀಲ್ಸ್, ಪೋಸ್ಟರ್ ಸ್ಪರ್ಧೆ ಆಯೋಜನೆ

Mangaluru police: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಂಗಳೂರು ನಗರದಲ್ಲಿ ಮಂಗಳೂರು ನಗರ ಪೊಲೀಸ್‌ (Mangaluru City Police) ವತಿಯಿಂದ ‘ಡ್ರಗ್‌ ಮುಕ್ತ ಮಂಗಳೂರು’ (Drug Free Mangaluru) ವಾಕಥಾನ್‌ ನವೆಂಬರ್‌ 1 ರಂದು ನಡೆಯಲಿದೆ. ಡ್ರಗ್ಸ್‌ ಮುಕ್ತ ಮಂಗಳೂರು ಘೋಷವಾಕ್ಯದೊಂದಿಗೆ,…

IT Raid: ಕರಾವಳಿ ಭಾಗದಲ್ಲಿ ಬೆಳ್ಳಂಬೆಳಗ್ಗೆ ಪ್ರತಿಷ್ಠಿತ ಚಿನ್ನದ ಮಳಿಗೆಗಳ ಮೇಲೆ ಐಟಿ ದಾಳಿ!!!

Mangaluru-Udupi IT Raid: ಕರ್ನಾಟಕದಲ್ಲಿ ನಿನ್ನೆ ಹಲವೆಡೆ ಲೋಕಾಯುಕ್ತ ದಾಳಿ ಮಾಡಿದ ವರದಿಯಾಗಿತ್ತು. ಇದೀಗ ಬೆಳ್ಳಂಬೆಳಗ್ಗೆ ಕರಾವಳಿ ಭಾಗದಲ್ಲಿ ಬಿರುಸಿನ ಐಟಿ ದಾಳಿ ನಡೆದಿದೆ. ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ…

Belthangady: ಕ್ಷುಲ್ಲಕ ವಿಚಾರಕ್ಕೆ ತಂದೆ -ಮಗನ ನಡುವೆ ಕಲಹ: ತಂದೆಯಿಂದಲೇ ಮಗನ ಹತ್ಯೆ !

Belthangady: ಅಕ್ಟೋಬರ್ 29 ರಂದು ರಾತ್ರಿ ಬೆಳ್ತಂಗಡಿಯ(Belthangady) ಉಜಿರೆಯಲ್ಲಿ ಮನೆಯಲ್ಲಿ ಅಪ್ಪ - ಮಗನ ನಡುವೆ ನಡೆದ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಆ ಬಳಿಕ ಕೊಲೆಯಲ್ಲಿ (Murder)ಅಂತ್ಯವಾದ ಘಟನೆ ನಡೆದಿದೆ. ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ತಂದೆ-ಮಗನ…

Mangaluru: ಹೆತ್ತ ತಾಯಿಯನ್ನು ಕೊಂದ ಮಗ ಅಂದರ್‌ !

Mangaluru: ತಾಯಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಮಹಿಳೆಯ ಮಗನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆಯೊಂದು ನಡೆದಿದೆ(Mangaluru). ರವಿರಾಜ್‌ ಶೆಟ್ಟಿ (33)ಎಂಬಾತನೇ ಬಂಧಿತ ಆರೋಪಿ. ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದರ್ಗಾ ನಗರದ ರತ್ನ ಶೆಟ್ಟಿ (60)ಎಂಬುವವರೇ ಅಸಹಜ ಸಾವನ್ನಪ್ಪಿರುವ…