Browsing Category

ದಕ್ಷಿಣ ಕನ್ನಡ

ಪುತ್ತೂರು: ಸರಕಾರಿ ಆಸ್ಪತ್ರೆಯ ಐಸಿಯು‌ನಲ್ಲಿ ತಡರಾತ್ರಿ ಕಾಣಿಸಿಕೊಂಡ ಬೆಂಕಿ ಅಗ್ನಿಶಾಮಕದಳದ ಜತೆಗೆ…

ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐ ಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ…

New Year Guidelines: ಮಂಗಳೂರಿಗರೇ ಇತ್ತ ಗಮನಿಸಿ, ಹೊಸ ವರ್ಷಾಚರಣೆ ಸಂಭ್ರಮ; ಮಾರ್ಗಸೂಚಿ ಬಿಡುಗಡೆ!!

Mangalore: ಹೊಸ ವರ್ಷದ ಮುನ್ನಾ ದಿನದ ಆಚರಣೆಗಳು ಡಿ.28 ರಂದು ಸಂಜೆ 5 ಗಂಟೆಯೊಳಗೆ ನಗರ ಪೊಲೀಸ್‌ ಆಯುಕ್ತರ ಕಚೇರಿಯಿಂದ ಅಗತ್ಯ ಅನುಮತಿಯನ್ನು ಪಡೆಯಬೇಕು ಎಂದು ಪೊಲೀಸ್‌ ಕಮೀಷನರ್‌ ಅಗರ್‌ವಾಲ್‌ ಹೇಳಿದ್ದಾರೆ ಎಂದು ವರದಿಯಾಗಿದೆ. ಹಾಗೆನೇ ಡಿ.31 ರ ಮಧ್ಯರಾತ್ರಿಯೊಳಗೆ ಎಲ್ಲಾ ಕಾರ್ಯಕ್ರಮಗಳು…

Crime News: ಕರಾವಳಿಗರೇ ಎಚ್ಚರ; ಆಕ್ಟಿವ್‌ ಆಗಿದೆ ಮೈಗೆ ಎಣ್ಣೆ, ಗ್ರೀಸ್‌ ಹಚ್ಚಿ ಬರ್ತಿದೆ ನಟೋರಿಯಸ್‌ ಕಳ್ಳರ…

Udupi: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳ್ಳರ ಗ್ಯಾಂಗ್‌ವೊಂದು ತಮ್ಮ ಕೈಚಳಕ ಪ್ರದರ್ಶನದಲ್ಲಿ ತೊಡಗಿದೆ. ಮೈಗೆ ಎಣ್ಣೆ, ಗ್ರೀಸ್‌ ಹಚ್ಚಿಕೊಂಡು ಬರುವ ಈ ತಂಡ ಹಣ ದೋಚಿ ಪರಾರಿಯಾಗುತ್ತದೆ. ಉತ್ತರ ಭಾರತದ ಕಳ್ಳರ ಗ್ಯಾಂಗ್‌ ಈ ದಂಧೆಯಲ್ಲಿ ತೊಡಗಿದ್ದು, ದುಡ್ಡು ಲಪಟಾಯಿಸಿ ಪರಾರಿಯಾಗುತ್ತಿದೆ ಎಂದು…

Bantwala: ಕಾಣೆಯಾಗಿದ್ದ ಕೋಣಗಳು ಪತ್ತೆ, ಎರಡು ಜೀವಂತವಾಗಿ, ಒಂದು ಶವವಾಗಿ ಪತ್ತೆ!

Bantwala: ಕಾಣೆಯಾಗಿದ್ದ ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತ ಪತ್ತೆಯಾದರೆ, ಇನ್ನೊಂದು ಕೋಣ ಶವವಾಗಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆಂದು ವರದಿಯಾಗಿದೆ. ಈ ಮೂಲಕ ಪ್ರಕರಣಕ್ಕೆ ತಿರುವು ಸಿಕ್ಕಿದೆ ಎನ್ನಲಾಗಿದೆ. ಘಟನೆ; ಅಮ್ಮುಂಜೆ ದೇವಂದಬೆಟ್ಟು ವಿನಯ ಬಲ್ಯಾಯ ಎಂಬುವವರ…

Sullia News: ಅಯ್ಯಪ್ಪ ಮಾಲಾಧಾರಿ ನೇಣು ಬಿಗಿದು ಆತ್ಮಹತ್ಯೆ!!

Sullia: ಅಯ್ಯಪ್ಪ ಮಾಲಾಧಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆಯೊಂದು ಸುಳ್ಯ ಮರ್ಕಂಜದ ಸೇವಾಜೆ ಎಂಬಲ್ಲಿ ನಡೆದಿದೆ. ಪದ್ಮನಾಭ ( 30) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದು, ಇಂದು ಆಶ್ರಮದಲ್ಲೇ…

Dharmasthala: ಮಿನಿ ವಿಮಾನ ನಿಲ್ದಾಣಕ್ಕೆ ಸ್ಥಳ ಗುರುತಿಸುವ ಕೆಲಸ ಶುರು! ಅಧಿಕಾರಿಗಳಿಂದ ಪರಿಶೀಲನೆ!!

Dharmasthala: ಧರ್ಮಸ್ಥಳ ಕನ್ಯಾಡಿ ಹಾಗೂ ಕಲ್ಮಂಜ ಗ್ರಾಮಗಳಿಗೆ ಮಿನಿ ವಿಮಾನ ನಿಲ್ದಾಣಕ್ಕೆ ಜಾಗ ಗುರುತಿಸುವ ಕೆಲಸಕ್ಕೆ ಸರ್ವೆ ಇಲಾಖೆ ಹಾಗೂ ಇತರೆ ಅಧಿಕಾರಿಗಳು ಡಿ.21 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಮಂಜ ಗ್ರಾಮದ 153/1 ಸರ್ವೆ ನಂಬರ್‌ನಲ್ಲಿ ಹಾಗೂ ಧರ್ಮಸ್ಥಳ ಗ್ರಾಮದ 57…

Dakshina Kannada: ಮತ್ತೆ ಲಗ್ಗೆ ಇಟ್ಟ ಮಹಾಮಾರಿ; ದ.ಕ ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್‌ ಪತ್ತೆ!!…

Mangaluru: ಮತ್ತೆ ಕೊರೊನಾ ಲಗ್ಗೆ ಇಟ್ಟಿದೆ. ಇದೀಗ ಈ ಕೊರೊನಾ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದಕ್ಷಿಣ ಕನ್ನಡದಲ್ಲಿ ಮತ್ತೆರಡು ಪಾಸಿಟಿವ್‌ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ.…

Kundapura: 7 ನೇ ತರಗತಿ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ! ಕಾರಣವೇನು?

Kundapura: 13 ವರ್ಷದ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಟ್ಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏಳನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಮನೆಗೆ ಬಂದವಳೇ ಮನೆಯ ಸಮೀಪದ ಬಾವಿಗೆ ಹಾರಿದ್ದ, ತಕ್ಷಣ ಮನೆಯವರು…