Browsing Category

ದಕ್ಷಿಣ ಕನ್ನಡ

ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಪುತ್ತೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6…

Belthangady: ಮರ ಕಟ್ಟಿಂಗ್‌ ಮಾಡುವಾಗ ಅವಘಡ, ಕೆಳಗೆ ಬಿದ್ದ ಮೆಷಿನ್‌, ಕುತ್ತಿಗೆಗೆ ಗರಗಸ ಸಿಲುಕಿ ವ್ಯಕ್ತಿ ಸಾವು!!

Belthangady: ಮರ ಕಟ್ಟಿಂಗ್‌ ಮಾಡುವ ಸಮಯದಲ್ಲಿ ಮೆಷಿನ್‌ ಆಯತಪ್ಪಿ ಕೆಳಗೆ ಬಿದ್ದಿದ್ದು, ಚಾಲನ ಸ್ಥಿತಿಯಲ್ಲಿದ್ದ ಮೆಷಿನ್‌ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆಯೊಂದು ಬೆಳ್ತಂಗಡಿಯಲ್ಲಿ ನಡೆದಿದೆ. ಡಿ.19 ರ ಬೆಳಿಗ್ಗೆ 11.30 ರ ಸಮಯಕ್ಕೆ ಮರ ಕಟ್ಟಿಂಗ್‌ ಮಾಡಲು ಪ್ರಶಾಂತ್‌…

Dakshina Kannada: ಹಿಂ.ಜಾ.ವೇ.ಸಹಸಂಯೋಜಕ ದಿನೇಶ್ ಪಂಜಿಗ ಗಡಿಪಾರು !

ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್‌ ಪಂಜಿಗ ಅವರು ವಿರುದ್ಧ ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ ಗಡಿಪಾರು ನೋಟಿಸ್‌ ಜಾರಿ ಮಾಡಿದ ಕುರಿತು ವರದಿಯಾಗಿದೆ. ಹಾಗೂ ನೋಟಿಸ್‌ ಜಾರಿ ಮಾಡಿದ್ದು, ಯಾಕೆ ಗಡಿಪಾರು ಮಾಡಬಾರದು ಎಂಬುವುದಕ್ಕೆ ಕಾರಣ ಕೇಳಿದ್ದಾರೆ. ದಿನೇಶ್‌…

Kadaba: ಕಡಬ ಒಕ್ಕಲಿಗ ಸಮುದಾಯ ಭವನಕ್ಕೆ ಶಿಲಾನ್ಯಾಸ ಚಪ್ಪರ ಮುಹೂರ್ತ; ಶ್ರೀ ಡಾ ಧರ್ಮಪಾಲನಾಥ ಸ್ವಾಮೀಜಿಯವರ…

ಕಡಬ ಒಕ್ಕಲಿಗ ಸಮುದಾಯ ಭವನಕ್ಕೆ ಶಿಲಾನ್ಯಾಸ ಚಪ್ಪರ ಮುಹೂರ್ತ; ಶ್ರೀ ಡಾ ಧರ್ಮಪಾಲನಾಥ ಸ್ವಾಮೀಜಿಯವರ ದಿವ್ಯಹಸ್ತದಿಂದ ಚಾಲನೆKadaba: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಹೊಸ್ಮಠ ಎಂಬಲ್ಲಿ ನಿರ್ಮಾಣಗೊಳ್ಳಿರುವ ಒಕ್ಕಲಿಗ ಗೌಡ ಸಮೂದಾಯ ಭವನ ಶಿಲನ್ಯಾಸ ಮತ್ತು ತಾಲೂಕಿನ ನೂತನ ತಾಲೂಕು ಸಮಿತಿಯ…

Kadaba: ಕುಟ್ರುಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ!! ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ…

ಕಡಬ:ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ, ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಪಂಚಾಯತ್ ಅಧ್ಯಕ್ಷೆ ಸುಮನ ಹೊಸ್ಮಠ ಅಧ್ಯಕ್ಷತೆಯಲ್ಲಿ ಡಿಸೆಂಬರ್ 12 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.…

ಪುತ್ತೂರು : ಹುತ್ತಕ್ಕೆ ಪೂಜೆ ನಡೆಯುವ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.18ರಂದು ಚಂಪಾ ಷಷ್ಟಿ ಮಹೋತ್ಸವ

ಪುತ್ತೂರು ತಾಲೂಕಿನಲ್ಲಿ ವಲ್ಮೀಕ (ಹುತ್ತಕ್ಕೆ ಪೂಜೆ ಸಲ್ಲುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ ಕೊಳಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.18ರಂದು ನಡೆಯಲಿದೆ. ಡಿ.18ರಂದು ಬೆಳಿಗ್ಗೆ 9ಕ್ಕೆ ಗಣಪತಿ ಹವನ,11ಕ್ಕೆ…

Dakshina Kannada: ಸುಳ್ಯ ತಾಲೂಕಿನ ಬಳ್ಪ ಕಾಡಿನಲ್ಲಿ ಮಂಗಗಳ ಮಾರಣಹೋಮ!? ಸಾವಿಗೆ ಕಾರಣವೇನು?

ದಕ್ಷಿಣ ಕನ್ನಡ:ಜಿಲ್ಲೆಯ ಸುಳ್ಯ ತಾಲೂಕಿನ ಬಳ್ಪ-ಗುತ್ತಿಗಾರು ಕಾಡಂಚಿನ ರಸ್ತೆ ಬದಿಯಲ್ಲಿ ಮಂಗಗಳ ಮಾರಣಹೋಮ ನಡೆದಿದ್ದು, ಸುಮಾರು 30ಕ್ಕೂ ಹೆಚ್ಚು ಮೃತದೇಹಗಳು ಪತ್ತೆಯಾದ ಬಗ್ಗೆ ವರದಿಯಾಗಿದೆ. ಇಂದು ಮಧ್ಯಾಹ್ನ ವೇಳೆಗೆ ರಸ್ತೆ ಬದಿಯಲ್ಲಿ ವಾನರ ಮೃತದೇಹ ಪತ್ತೆಯಾದ ಬಗ್ಗೆ ಸಾಮಾಜಿಕ ಜಾಲತಾಣಗಳ…

Murder Case: ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪಿದ 31ರ ಗೃಹಿಣಿ – ಮರಣೋತ್ತರ ಪರೀಕ್ಷೆ ವೇಳೆ ಬಯಲಾಯ್ತು…

Murder Case: ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ(Death)ಘಟನೆ ವರದಿಯಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟಿರುವ ದುರ್ದೈವಿಯನ್ನು ಶ್ವೇತಾ (31) ಎಂದು ಗುರುತಿಸಲಾಗಿದೆ. ಈ ನಡುವೆ ಶ್ವೇತಾ ಅವರ ಪೋಷಕರು ಪತಿಯ…