Bappanadu Temple: ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಸವ ಅಲ್ಪ ಕಾಲದ ಅಸೌಖ್ಯದ ನಂತರ ಮಂಗಳೂರಿನ ಪಶು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.
Mangaluru: ಮಂಗಳೂರು (Mangaluru) ಎಕ್ಕಾರು ಗ್ರಾಮದ ನೀರುಡೆಯ ನಿವಾಸಿ ತಿಲಕ್ ರಾಜ್ ಶೆಟ್ಟಿ ಜೂನ್ 29 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆ ಬಿಟ್ಟು ಹೋದವ ಮನೆಯವರ ಸಂಪರ್ಕಕ್ಕೆ ಸಿಗುತ್ತಿಲ್ಲ.
Mangaluru: ಬಂಟ್ವಾಳ ತಾಲೂಕಿನ ಕೊಳತ್ತಮಜಲಿನ ಮೇ 27 ರಂದು ನಡೆದ ಅಬ್ದುಲ್ ರಹಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದು ಇನ್ನೋರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧನ ಮಾಡಿದ್ದಾರೆ.