Browsing Category

ದಕ್ಷಿಣ ಕನ್ನಡ

ಉದ್ಯಮಿಗೆ ವಂಚನೆ ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

ಉಡುಪಿ :ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು…

ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಆದೇಶ ನಮಗೆ ಬಂದಿಲ್ಲ, ಇದು ಗಾಳಿ ಸುದ್ದಿ- ದ.ಕ.ಎಸ್ಪಿ ಸ್ಪಷ್ಟನೆ

ಮಂಗಳೂರು : ಉಜಿರೆಯಲ್ಲಿ ನಡೆದ ಭಾಸ್ಕರ ನಾಯ್ಕ ಎಂಬರವ ಮೇಲೆ ನಡೆದ ಹಲ್ಲೆ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರನ್ನು ಬಂಧಿಸುವಂತೆ ಹೈಕೋರ್ಟ್ ಆದೇಶಿಸಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.…

Dakshina Kannada :ಉದಯಕಾಲ ಅಂಕಣಕಾರ ದಿಲೀಪ್ ಕುಮಾರ್ ಸಂಪಡ್ಕ ಇವರಿಗೆ ರಾಜ್ಯ ಶಿಕ್ಷಣ ರತ್ನ ಪ್ರಶಸ್ತಿ

Dakshina Kannada : ರಾಜ್ಯ ಘಟಕವು ನೀಡುವ ೨೦೨೩ನೇ ಸಾಲಿನ ರಾಜ್ಯಮಟ್ಟದ ಕರ್ನಾಟಕ ರಕ್ಷಣಾ ರಾಜ್ಯ ಶಿಕ್ಷಣ ರತ್ನ ಪ್ರಶಸ್ತಿಗೆ ದಿಲೀಪ್ ಕುಮಾರ್ ಸಂಪಡ್ಕ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರನಿಗೆ ಎದುರಾಯ್ತು ಮತ್ತೊಂದು ಸಂಕಷ್ಟ!

ಸೌಜನ್ಯ ಪರ ಮುಂಚೂಣಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ(Mahesh Shetty thimarodi) ಅವರನ್ನು ಬಂಧಿಸಲು ಪೊಲೀಸ್ ಇಲಾಖೆಗೆ ನ್ಯಾಯಾಲಯ ಆದೇಶ ನೀಡಿದೆ.

ಮಂಗಳೂರು: ಬ್ಯಾಂಕ್‌ ಅಧಿಕಾರಿ ಹೋಟೆಲ್‌ನ ಸ್ವಿಮ್ಮಿಂಗ್‌ಪೂಲ್‌ನಲ್ಲಿ ಮುಳುಗಿ ಸಾವು ಪ್ರಕರಣ! ಕಾರಣ ಬಹಿರಂಗ!!

ನಿಯಂತ್ರಣ ತಪ್ಪಿ ನೀರಿನಲ್ಲಿ ಮುಳುಗಿ ಮೃತಪಟ್ಟಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ಪ್ರಕಟ ಮಾಡಿದೆ(Mangalore Crime News).

Sowjanya case -BJP leaders: ಸೌಜನ್ಯ ಪ್ರಕರಣದಲ್ಲಿ ರಾತ್ರೋ ರಾತ್ರಿ ಕಳಚಿತು BJP ಹಿಂದೂ ನಾಯಕರ ಮುಖವಾಡ ! ನಿನ್ನೆ…

ಸೌಜನ್ಯ ಪ್ರಕರಣದಲ್ಲಿ ಮತ್ತೊಂದು ಬಾರಿ ಬಿಜೆಪಿ ಹಿಂದೂ ಪರಿಷತ್ ನ ಕೆಲವು ಸ್ಥಳೀಯ ನಾಯಕರುಗಳು(Sowjanya case -BJP leaders) ನಡು ಬೀದಿಯಲ್ಲಿ ಬೆತ್ತಲಾಗಿದ್ದಾರೆ.

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ,ತಪ್ಪಿದ ದುರಂತ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ತಾಲೂಕಿನ ಸರ್ವೆಯಲ್ಲಿ ಸೆ.11ರಂದು ಸಂಜೆ ನಡೆದಿದೆ. ರಸ್ತೆಯ ಬದಿಯಲ್ಲಿ ಜಲಜೀವನ್ ಯೋಜನೆಯಡಿಯಲ್ಲಿ ಮಣ್ಣು ಅಗೆದು ಪೈಪ್ ಅಳವಡಿಸಲಾಗಿತ್ತು.ಮಳೆ ಬಂದ ಕಾರಣ ಆ ಮಣ್ಣು…