Browsing Category

ಬೆಂಗಳೂರು

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು!!

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್

‘ನಮ್ಮ ಕ್ಲಿನಿಕ್’ ಲೋಗೊ ಡಿಸೈನ್ ಗೆ ಸ್ಪರ್ಧೆ- ಆಯ್ಕೆಯಾದ ವಿಶಿಷ್ಟ ಲೋಗೊಗೆ ಸಿಗಲಿದೆ ಪ್ರಶಸ್ತಿ!

ರಾಜ್ಯ ಸರ್ಕಾರ ಶೀಘ್ರದಲ್ಲೇ ಆರಂಭಿಸಲಿರುವ 'ನಮ್ಮ ಕ್ಲಿನಿಕ್‌'ಗೆ ಹೋಗೋದೇ ಡಿಸೈನ್ ಮಾಡಿ ಪ್ರಶಸ್ತಿ ಗೆಲ್ಲುವ ಅವಕಾಶವನ್ನು ಆರೋಗ್ಯ ಇಲಾಖೆ ಒದಗಿಸಿದೆ. ಸರ್ಕಾರವು 'ನಮ್ಮ ಕ್ಲಿನಿಕ್'ಗೆ ವಿಶಿಷ್ಟ ಲೋಗೋ ಎದುರು ನೋಡುತ್ತಿದೆ. ಸೃಜನಾತ್ಮಕ ಮತ್ತು ನವೀನ ಲೋಗೋ ವಿನ್ಯಾಸ ಮಾಡಲು ರಾಜ್ಯದ ಜನರಿಗೆ

ಶ್ರಾವಣ ಮಾಸ ತಂದ ಶುಭಘಳಿಗೆ | ಕಾರ್ಮಿಕರ ಕನಿಷ್ಠ ವೇತನ ಪ್ರಕಟ, ನಿಮಗೆ ಇನ್ಮುಂದೆ ಇಷ್ಟು ವೇತನ ಗ್ಯಾರಂಟಿ

ಶ್ರಾವಣ ಮಾಸ ಅಂದ್ರೆ ಹಬ್ಬಗಳ ಸಾಲು. ಈ ಸಂದರ್ಭದಲ್ಲಿ ಸರ್ಕಾರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಹಬ್ಬಗಳ ಮಾಸದಲ್ಲೇ ಕಾರ್ಮಿಕರ ಬಾಳಲ್ಲಿ ಮತ್ತಷ್ಟು ರಂಗು ಬಂದಂತಾಗಿದೆ. ಈಗ ಒಂದಷ್ಟು ವಿಭಾಗಕ್ಕೆ ಕನಿಷ್ಠ ವೇತನ ಜಾರಿಯಾಗಿದ್ದು ಕಾರ್ಮಿಕರಿಗೆ ಹಬ್ಬಗಳ ಮಾಸದಂದೇ ಗಿಫ್ಟ್

ನವ್ಯಶ್ರೀಯ ಸೆಕ್ಸ್ ಸ್ಕ್ಯಾಂಡಲ್, ರಾಜಕುಮಾರ್ ಗೆ ಕೋರ್ಟು ಬೇಲ್ ನಿರಾಕರಿಸಿದ್ದು ಯಾಕೆ ಗೊತ್ತೇ ?

ಬೆಳಗಾವಿ: ಮತ್ತೆ ನವ್ಯಶ್ರೀ ಸುದ್ದಿ ಬಂದಿದೆ. ರಾಜಕೀಯ ವಲಯದಲ್ಲಿಯೂ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಮತ್ತು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರ ಪ್ರಕರಣಕ್ಕೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಟಾಕಳೆ ಅವರ ನಿರೀಕ್ಷಣಾ

ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯನ್ನು ನಡೆಸುವಂತೆ ಎನ್.ಐ.ಎ.ಗೆ ಕೇಂದ್ರ ಗೃಹಸಚಿವಾಲಯ ಸೂಚನೆ

ನವದೆಹಲಿ : ರಾಜ್ಯಾದ್ಯಂತ ಸಂಚಲನ ಮೂಡಿಸಿದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ. ಭಾರತ

ರಾಜ್ಯ ರಾಜಧಾನಿಯಲ್ಲಿ 1.33 ಕೋಟಿ ರೂ. ಮೌಲ್ಯದ ನಕಲಿ ಛಾಪಾ ಕಾಗದ ಹಗರಣ ಬಯಲಿಗೆ !!!

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಛಾಪಾ ಕಾಗದ ಹಗರಣ ಬಯಲಿಗೆ ಬಂದಿದೆ. ಈ ನಕಲಿ ಛಾಪಾ ಕಾಗದ ಹಗರಣ ಸಂಬಂಧ ಪೊಲೀಸರು 11 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಗರಣ ಸಂಬಂಧ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಸಿಸಿಬಿ ಪೊಲೀಸರು ಒಡೆಯರ ಕಾಲದ ಛಾಪಾ ಕಾಗದಗಳು ಸೇರಿದಂತೆ ಒಟ್ಟು

ಮಧ್ಯಾಹ್ನದ ಬಿಸಿ ಊಟದಲ್ಲಿ ಶಾಲಾ ಮಕ್ಕಳಿಗೆ ಇನ್ನು ಮುಂದೆ ಬಿಸಿ ಬಿಸಿ ಮುದ್ದೆ, ಜೋಳದ ರೊಟ್ಟಿ!!!

ಶಾಲಾ ಮಕ್ಕಳ ಬಿಸಿಯೂಟದಲ್ಲಿ ಇನ್ನು ಮುಂದೆ ಮಧ್ಯಾಹ್ನ 'ರಾಗಿ ಮುದ್ದೆ' ಹಾಗೂ 'ಜೋಳದ ರೊಟ್ಟಿ'ಯ ಊಟ ಸಿಗಲಿದೆ. ಸದ್ಯಕ್ಕೆ ಈಗ ಪಲಾವ್, ಗೋಧಿ ಪಾಯಿಸ, ಅನ್ನ, ಸಾಂಬಾರ್ ಮಕ್ಕಳಿಗೆ ನೀಡಲಾಗುತ್ತಿದ್ದು, ಇದರ ಜೊತೆಗೆ ದಕ್ಷಿಣ ಕರ್ನಾಟಕ ಭಾಗದ ಕಡೆಗೆ ರಾಗಿ ಮುದ್ದೆ ಮತ್ತು ಉತ್ತರ ಕರ್ನಾಟಕದ ಕಡೆ

ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ಪತ್ರ, BJP ಯ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

ಈ ಹಿಂದೆ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಅಲೆಯುತ್ತಿರುವ ವ್ಯಕ್ತಿಗಳಿಗೆ ಗಡಿಪಾರು ಬೆದರಿಕೆ ಪತ್ರ ರವಾನೆಯಾಗುತ್ತಿದೆ. ಇದರಿಂದ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಯುವಕರಲ್ಲಿ ಆತಂಕ ಮನೆ ಮಾಡಿದ್ದು ಸಿಎಂ ಬಳಿ ಮನವಿ ಮಾಡಿದ್ದಾರೆ. ಗಂಗಾವತಿಯ ಹಿಂದೂ ಹುಡುಗರು