Browsing Category

ಬೆಂಗಳೂರು

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ | ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ…

ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲಗೊಂಡಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು

ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿ ಸರಕಾರದಿಂದ ಮಹತ್ವದ ಆದೇಶ

ಪೋಷಕರೇ ನಿಮಗೊಂದು ಮುಖ್ಯವಾದ ಮಾಹಿತಿ. ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಮುಂದೆ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು. ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ಪ್ರಸಕ್ತ ವರ್ಷದಲ್ಲಿ ದಾಖಲಾತಿ

ಆಸ್ತಿ ನೋಂದಣಿ ಪ್ರಕ್ರಿಯೆ | ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸರಕಾರ

ರಾಜ್ಯದಲ್ಲಿ ಆಸ್ತಿ ನೋಂದಣಿಗೆ ನೀಡಿದ ಶೇ.10ರಷ್ಟು ರಿಯಾಯಿತಿಯನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ. ಇನ್ನು 'ಆಸ್ತಿ ನೋಂದಣಿಯ

ಮನೆ ಮಾಲೀಕನನ್ನೇ ಕೊಂದ ನಾಯಿಯ ಖರೀದಿಗೆ ಡಿಮ್ಯಾಂಡೋ ಡಿಮ್ಯಾಂಡ್ !

ಮನೆ ಮಗನಂತೆ ಸಾಕಿದ ನಾಯಿಯೊಂದು ತನ್ನ ಮಾಲೀಕ ಮನೆಯಿಂದ ಹೊರ ಹೋದಾಗ, ಅದೇ ಮಾಲೀಕನ ತಾಯಿಯನ್ನು ಕೊಂದ ಘಟನೆ ಹಸಿಯಾಗಿರುವಾಗಲೇ ಈಗ ಅದೇ ನಾಯಿ ಖರೀದಿಗೆ ಜನ ತಾ ಮುಂದು ನಾ ಮುಂದು ಎಂದು ಮುಂದೆ ಬಂದಿದ್ದಾರೆ. ಲಕ್ನೋದಲ್ಲಿ ಮನೆಯ ಹಿರಿಯ ಮಹಿಳೆ ಕೊಂದ ಪಿಟ್ ಬುಲ್ ನಾಯಿ ದತ್ತು ತೆಗೆದುಕೊಳ್ಳಲು

PDO ಗಳ ‘ಡಿಜಿಟಲ್ ಸಹಿ’ ಇಲ್ಲದ ಯಾವುದೇ ಪ್ರಮಾಣಪತ್ರಗಳು ಅಮಾನ್ಯ – ರಾಜ್ಯ ಸರ್ಕಾರ ಆದೇಶ

ಎಲ್ಲೆಡೆ ಡಿಜಿಟಲ್ ಕ್ರಾಂತಿ ಹವಾ ಎಬ್ಬಿದೆ. ಹಾಗೆನೇ ರಾಜ್ಯ ಸರ್ಕಾರದಿಂದ ಡಿಜಿಟಲ್ ಕ್ರಾಂತಿ ಉಂಟುಮಾಡುವ ಸಲುವಾಗಿ ಅನೇಕ ಇಲಾಖೆಯನ್ನು ಡಿಜಿಟಲೀಕರಣ ಮಾಡಲಾಗಿದೆ. ಇಷ್ಟು ಮಾತ್ರವಲ್ಲದೇ, ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳನ್ನು ಕೂಡಾ ಡಿಜಿಟಲ್ ಮಾದರಿಯಲ್ಲಿ ಮಾಡಿದೆ. ಹೀಗಾಗಿ ಪಿಡಿಓಗಳ ಡಿಜಿಟಲ್

ವಾರದಲ್ಲಿ ಮೂರು ದಿನ ಮಂಗಳೂರು -ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆ ಆರಂಭ

ಮಂಗಳೂರು: ವಾರದಲ್ಲಿ ಮೂರು ದಿನ ಮಂಗಳೂರು -ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆಯನ್ನು ಆರಂಭಿಸಲಿದ್ದು, ಹೆದ್ದಾರಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ಜುಲೈ 27 ರಿಂದ ಆಗಸ್ಟ್ 31 ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರಿನಿಂದ ಬೆಂಗಳೂರು

ನಾಲ್ಕು ಚಕ್ರದ ವಾಹನ ಹೊಂದಿರುವ ಬಿಪಿಎಲ್ ಕಾರ್ಡ್ ದಾರರರಿಗೆ ಶಾಕಿಂಗ್ ನ್ಯೂಸ್

ಬಡವರಿಗೋಸ್ಕರ ಇರುವ ಬಿಪಿಎಲ್ ಕಾರ್ಡ್ ಅನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂಬ ಉದ್ದೇಶದಿಂದ, ಈಗಾಗಲೇ ಹಲವಾರು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು ಸರಿಯಾಗಿ ಪರಿಶೀಲಿಸಿದ ನಂತರ ಆ ಕಾರ್ಡ್ ಗಳನ್ನು ರದ್ದುಪಡಿಸಲಾಗುತ್ತಿದೆ. ಆದರೆ, ಇದರ ವಿರುದ್ಧ ಕಾನೂನು ಕ್ರಮ ಕೈಗೊಂಡರೂ,

ಬೆಂಗಳೂರಿನಲ್ಲಿ ಇವತ್ತು ಭರ್ಜರಿ ಮಟನೋತ್ಸವ | 3000 ಕೆಜಿ ಮಟನ್, 5000 ಕೆಜಿ ಚಿಕನ್, ಬಿರಿಯಾನಿ ಸಹಿತ ಭರ್ಜರಿ ಬಾಡೂಟ…

ಬೆಂಗಳೂರು: ಇವತ್ತು ಬೆಂಗಳೂರಿನಲ್ಲಿ ಮಟನೋತ್ಸವ. ಸಿದ್ದರಾಮೋತ್ಸವದ ನಂತರ ಇದೀಗ ಗಮನಿಸುತ್ತಿದೆ ಮಹಾ ಮಟನೋತ್ಸವ. ಯಲಹಂಕದ ಬಿಜೆಪಿ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ಅವರ 60ನೇ ಜನ್ಮದಿನ. ಇವರ ಹುಟ್ಟುಹಬ್ಬ ಇದೀಗ ಭಾರಿ ಸುದ್ದಿ ಮಾಡುತ್ತಿದೆ. ಇದಕ್ಕೆ ಕಾರಣ, ಅಲ್ಲಿ