Browsing Category

ಬೆಂಗಳೂರು

ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ | ಮಾಸಿಕ ಪಿಂಚಣಿ 3 ಸಾವಿರ ರೂ.ಗೆ ಏರಿಸಿದ ರಾಜ್ಯ ಸರಕಾರ

ರಾಜ್ಯ ಸರ್ಕಾರದಿಂದ ಕಾರ್ಮಿಕ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ ಎಂದೇ ಹೇಳಬಹುದು. ಸರಕಾರ ಶ್ರಮಿಕ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಎರಡು ಸಾವಿರ ರೂ.ನಿಂದ ಮೂರು ಸಾವಿರ ರೂ.ವರೆಗೆ ಏರಿಕೆ ಮಾಡಿದೆ. ಈ ಕುರಿತು ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ

SSLC ಪೂರಕ ಪರೀಕ್ಷೆ ಫಲಿತಾಂಶ : ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಕುರಿತು…

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ  ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅವಕಾಶ ನೀಡಿದೆ.

ಮರದ ದಿಮ್ಮಿ ಬೈಕ್ ಮೇಲೆ ಬಿದ್ದು ನವವಿವಾಹಿತ ದಾರುಣ ಸಾವು| ಶಾಕ್ ನಲ್ಲಿ ಗರ್ಭಿಣಿ ಪತ್ನಿ

ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ಮೇಲೆ ಮರದ ದಿಮ್ಮಿ ಬಿದ್ದು, ನವವಿವಾಹಿತನೋರ್ವ ಮೃತಪಟ್ಟ ದಾರುಣ ಘಟನೆಯೊಂದು ನಡೆದಿದೆ. ಈ ಘಟನೆ ಶುಕ್ರವಾರ ಬೆಳಗ್ಗೆ ನಾಗರಬಾವಿಯಲ್ಲಿ ಸಂಭವಿಸಿದೆ. ಮುಕೇಶ್ (28) ಎಂಬಾತನೇ ಮೃತ ದುರ್ದೈವಿ. ಈತನಿಗೆ 7 ತಿಂಗಳ ಹಿಂದಷ್ಟೇ ಮದುವೆ ಆಗಿತ್ತು. ಈತನ ಪತ್ನಿ 5

ಶಿಕಾರಿಪುರದಿಂದ ವಿಧಾನಸಭೆಗೆ ಬಿ.ವೈ.ವಿಜಯೇಂದ್ರ ಸ್ಪರ್ಧೆ -ಯಡಿಯೂರಪ್ಪ ಘೋಷಣೆ

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆಗೆ ಕ್ಷೇತ್ರವನ್ನು ಮಾಜಿ ಸಿಎಂ ಖಚಿತಪಡಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ತಮ್ಮ

ಮಠ, ದೇವಸ್ಥಾನಗಳಿಗೆ ರಾಜ್ಯ ಸರಕಾರದಿಂದ ಭರ್ಜರಿ ಸಿಹಿ ಸುದ್ದಿ !

ಸಂಘ ಸಂಸ್ಥೆ, ಮಠ, ದೇವಸ್ಥಾನಗಳಿಗೆ ರಾಜ್ಯ ಸರಕಾರ ಬಂಪರ್ ಸಿಹಿಸುದ್ದಿಯೊಂದನ್ನು ನೀಡಿದೆ. 142.37 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ಸಮುದಾಯಗಳ ಮಠಗಳು, ದೇವಾಲಯ, ಸಂಘ ಸಂಸ್ಥೆ, ಟ್ರಸ್ಟ್‌ಗಳಿಗೆ ಬಜೆಟ್ ಹಂಚಿಕೆ ಜೊತೆ ಜೊತೆಗೆ ಸಿಎಂ

ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಿಹಿಸುದ್ದಿ, ವಾರದ ರಜೆ ಮಂಜೂರು ಮಾಡಿದ ಇಲಾಖೆ

ಬೆಂಗಳೂರು: ಆರೋಗ್ಯ ಇಲಾಖೆಯ ಅಡಿಯಲ್ಲಿ ಉದ್ಯೋಗ ಮಾಡುತ್ತಿರುವ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯಿಂದ ಸಿಹಿಸುದ್ದಿ ದೊರಕಿದ್ದು, ವಾರದಲ್ಲಿ ಒಂದು ದಿನ ರಜೆ ಅಗತ್ಯವಾಗಿರುವುದರಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಾರದ ರಜೆ ಮಂಜೂರು ಮಾಡಿದೆ. ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ

ಮಂಕಿಪಾಕ್ಸ್ ಕಾಯಿಲೆ : ರಾಜ್ಯ ‘ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮ ಪಾಲನೆ ಕಡ್ಡಾಯ

ಮಂಕಿಪಾಕ್ಸ್ ಕಾಯಿಲೆ ಕೇರಳದಲ್ಲಿ ಕಾಣಿಸಿಕೊಂಡ ಕಾರಣ, ಈಗ ರಾಜ್ಯದಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ, ಈ ಕಾಯಿಲೆಯ ನಿಯಂತ್ರಣಕ್ಕೆ ಕೈಗೊಳ್ಳಬೇಕಾಗಿರುವಂತ ಅಗತ್ಯ ಕ್ರಮಗಳ ಮಾರ್ಗಸೂಚಿಯನ್ನು ಸರಕಾರ ಪ್ರಕಟಿಸಿದೆ. ಎಲ್ಲಾ ಜಿಲ್ಲೆಗಳು ಪರಿಣಾಮಕಾರಿಯಾದ ಪೂರ್ವಸಿದ್ಧತೆಗಳನ್ನು

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ನವದೆಹಲಿ : ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ದೇವರ ಹೆಸರಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ಅದರೊಂದಿಗೆ