Browsing Category

ಬೆಂಗಳೂರು

ನಿದ್ದೆಯಲ್ಲಿದ್ದವರ ಮೇಲೆ ಅಪಾರ್ಟ್ಮೆಂಟ್ ಕಾಂಪೌಂಡ್ ಕುಸಿದು ಚಿರನಿದ್ರೆಗೆ ಜಾರಿದ ನಾಲ್ವರು ಕಾರ್ಮಿಕರು!

ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅವಘಡಗಳು ಹೆಚ್ಚಾಗುತ್ತಲೇ ಇದ್ದು, ನಿರ್ಮಾಣ ಹಂತದ ಕಟ್ಟಡಗಳು ಕುಸಿಯುತ್ತಿರುವುದು ಕಂಡುಬರುತ್ತಿದೆ. ಕಳಪೆ ಕಾಮಗಾರಿಗಳಿಂದ ನಿರ್ಮಾಣ ಆಗುತ್ತಿರುವ ಕಟ್ಟಡಗಳೇ ಇದಕ್ಕೆ ಕಾರಣವಾಗಿದೆ. ಇದೀಗ ಮತ್ತೆ ಅಪಾರ್ಟ್ಮೆಂಟ್ ಕಾಂಪೌಂಡ್ ಕುಸಿದು ನಾಲ್ವರು

ಕೇಂದ್ರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ!

ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಕೇಂದ್ರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಸಚಿವರು ಸಂಸತ್ ಮುಂಗಾರು ಅಧಿವೇಶನದಲ್ಲಿ ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ನೀಡಿದ ಮಾಹಿತಿಯ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ! ಕಾರಣ…

ಇಂಜಿನಿಯರಿಂಗ್ ವಿದ್ಯಾರ್ಥಿನಿ ಕಾಲೇಜಿನ ವಸತಿ ಗೃಹದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಬೆಂಗಳೂರಿನಲ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೆಎಸ್ಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಶಿವಾನಿ(21) ಆತ್ಮಹತ್ಯೆ

ಹೆಂಡತಿ ಅಂದುಕೊಂಡು ಅತ್ತೆಯ ತಲೆಗೆ ಸುತ್ತಿಗೆ ಬಡಿದು ಕೊಂದ ಅಳಿಯ | ಕಾರಣವಾಯಿತೇ ಅತ್ತೆ ಉಟ್ಟುಕೊಂಡಿದ್ದ ಆ ಬಣ್ಣದ…

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಅತ್ತೆಯನ್ನು ಕೊಲೆಗೈದಿದ್ದ ಅಳಿಯನನ್ನು ಎಚ್‌ಎಎಲ್‌ ಪೊಲೀಸರು ಬಂಧಿಸಿದ್ದಾರೆ. ಕೊಲೆಯ ಕಾರಣ ಕೇಳಿ ಬಿದ್ದಿದ್ದಾರೆ. ಹೊಸಕೋಟೆಯ ನಡವಟ್ಟಿ ಗ್ರಾಮದ ನಿವಾಸಿ ನಾಗರಾಜ (35) ಬಂಧಿತ. ಸೌಭಾಗ್ಯ(45) ಕೊಲೆಯಾದ ಮಹಿಳೆ. ಕ್ಯಾಬ್‌ ಚಾಲಕನಾಗಿರುವ ನಾಗರಾಜು 6

ವಿರೋಧದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲು ಅನುದಾನ ಬಿಡುಗಡೆ

ಬೆಂಗಳೂರು: 1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿತರಿಸಲು

ತಪ್ಪುಆದೇಶದ ನಂತರ ಸರಕಾರದಿಂದ ಮತ್ತೊಂದು ಎಡವಟ್ಟು| ದಸರಾ ಆರಂಭದಲ್ಲೇ ಈ ರೀತಿನಾ!!!

ಬೆಂಗಳೂರು:ಈಗಾಗಲೇ ಕನ್ನಡದಲ್ಲಿ ತಪ್ಪಾಗಿ ಆದೇಶವನ್ನು ಹೊರಡಿಸಿ ಸಾರ್ವಜನಿಕರಿಂದ ತೀವ್ರ ಟೀಕೆಗೆ ಒಳಗಾಗಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಎಡವಟ್ಟನ್ನು ಮಾಡಿಕೊಂಡಿದೆ ಮತ್ತೆ ಸಾರ್ವಜನಿಕರು ಇದನ್ನು ಟೀಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಈ ರೀತಿಯಲ್ಲಿ ತಪ್ಪು ತಪ್ಪಾಗಿ ವ್ಯಾಕರಣ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ದಿನಾಂಕ ಫಿಕ್ಸ್ | ಅ.5ರಂದು ಜಂಬೂಸವಾರಿ

ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆ-2022ರ ದಿನಾಂಕ ನಿಗದಿ ಪಡಿಸಲಾಗಿದ್ದು, ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಸೆಪ್ಟೆಂಬರ್ 26ರಿಂದ

ಡಿಕೆಶಿ ಒಡೆತನದ ಸ್ಕೂಲ್ ಗೆ ಬಾಂಬ್ ಬೆದರಿಕೆ ಪ್ರಕರಣ | ಸಿಕ್ಕಿಬಿದ್ದ ಬಾಲಕ!!!

ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಪ್ರಕರಣದಲ್ಲಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಪೊಲೀಸರು ಬಾಲಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ‌. ಕೆಪಿಸಿಸಿ ಅಧ್ಯಕ್ಷ ಡಿಕೆ