Browsing Category

ಬೆಂಗಳೂರು

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್, ವಾಹನಗಳ ವಾಯುಮಾಲಿನ್ಯ ತಪಾಸಣೆ ದರ ಏರಿಕೆ!

ದುಬಾರಿ ಆಗುತ್ತಿದೆ ದುನಿಯಾ. ಸೋಮವಾರವಷ್ಟೇ GST ದರ ಏರಿಕೆಯಿಂದಾಗಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಕಂಗೆಟ್ಟಿ ಹೋದ ಜನತೆಗೆ, ವಾಹನಗಳ ವಾಯು ಮಾಲಿನ್ಯ ತಪಾಸಣೆ ದರಏರಿಕೆ ಮಾಡುವ ಮೂಲಕ ಶಾಕ್ ನೀಡಿದೆ. ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತೀ ಆರು

ರಾಜ್ಯದಲ್ಲಿ ‘ಭಿಕ್ಷಾಟನೆ ನಿಷೇಧ ಕಾಯ್ದೆ’ ಸಂಪೂರ್ಣವಾಗಿ ಜಾರಿ!

ಬೆಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸುವ ಉದ್ದೇಶದಿಂದ, ರಾಜ್ಯದಲ್ಲಿ ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರುವುದಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾರ್ಮಿಕ ಸಚಿವ ಶಿವರಾಂ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು, ಮದರಸಾಗಳಲ್ಲೂ ಆ.11ರಿಂದ ಧ್ವಜಾರೋಹಣ ಕಡ್ಡಾಯ…

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ - ಕಾಲೇಜು ಸೇರಿದಂತೆ ಮದರಸಾಗಳಲ್ಲೂ ಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ

ಜೋಡಿ ಹೋಟೆಲ್ ರೂಮಿಗೆ ಹೋಗಿ ರತಿಯಲ್ಲಿ ತೊಡಗಿತ್ತು, ಆಗ ರೂಮಲ್ಲಿ ಇಣುಕಿ ನೋಡಿದ್ದು ಯಾರು ?

ಬೆಂಗಳೂರು:ಹೋಟೆಲ್ ಒಂದರಲ್ಲಿ ರೂಮ್ ಪಡೆದಿದ್ದ ಜೋಡಿಯೊಂದರ ಖಾಸಗಿ ವೀಡಿಯೋ ಸೆರೆ ಹಿಡಿದು ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆಯೊಂದು ಬೆಂಗಳೂರಿನ ಬಾಗಲೂರು ಠಾಣಾ

ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಮತದಾನ ಪ್ರಾರಂಭ

ಬೆಂಗಳೂರು: ದೇಶದ 16 ನೇ ನೂತನ ರಾಷ್ಟ್ರಪತಿಯವರ ಆಯ್ಕೆಗೆ ಇಂದು ಮತದಾನ ಆರಂಭವಾಗಿದ್ದು, ವಿಧಾನಸಭೆಯ ಮೊದಲ ಮಹಡಿಯಲ್ಲಿ ರಾಜ್ಯದ ಶಾಸಕರು ಮತ್ತು ಕೆಲವು ಸಂಸತ್ ಸದಸ್ಯರು ಮತದಾನ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದೌಪ್ರದಿ ಮುರ್ಮು

ಹುಟ್ಟುಹಬ್ಬದಂದೇ ಬಂತು ಒಂದು ಕರೆ | ಆ ಕರೆ ಹಿಂದೆ ಹೋದ ಬರ್ಬರವಾಗಿ ಹತ್ಯೆಯಾದ | ಕರೆ ಯಾರದು?

ಆತ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ. ಮನೆ ಮಂದಿಯಲ್ಲಿ ತನ್ನ ಸ್ನೇಹಿತರ ಜೊತೆ ಹುಟ್ಟುಹಬ್ಬದ ಆಚರಣೆ ಮಾಡುತ್ತೇನೆಂದು ಹೋದವ ಅದೇ ದಿನ ಬರ್ಬರವಾಗಿ ಹತ್ಯೆಯಾಗಿದ್ದ. ಮಗನ ಹತ್ಯೆ ಸುದ್ದಿ ಕೇಳಿ ಪೋಷಕರಂತೂ ದಿಗ್ಭ್ರಮೆಗೊಳಗಾಗಿದ್ದಾರೆ. ಈ ಆಘಾತಕಾರಿ ಘಟನೆ ನಡೆದಿರುವುದು ಬೆಂಗಳೂರಿನಲ್ಲಿ.ಸ್ನೇಹಿತರ

Breaking News | ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸ್ಕೂಲ್ ಗೆ ಬಾಂಬ್ ಬೆದರಿಕೆ, ಆತಂಕದಲ್ಲಿ ಪೋಷಕರು !

ಬೆಂಗಳೂರು: ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಪತ್ರವೊಂದು ಬಂದಿದ್ದು, ಪೋಷಕರ ಸಹಿತ ಶಿಕ್ಷಕರನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಡಾಗ್ ಸ್ಕ್ವಾಡ್ ಮತ್ತು ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ. ಇ-ಮೇಲ್

ಸರ್ಕಾರಿ ನೌಕರರೇ ಎಚ್ಚರ | ಕನ್ನಡದಲ್ಲಿ ಮುದ್ರಣ ದೋಷವಾದರೆ ಸಂಬಳ ಕಡಿತ, ಭಡ್ತಿ ಮಿಸ್ ಆಗೋ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಮಾಡಿ ವ್ಯಾಕರಣದಲ್ಲಿ ದೋಷ ಮಾಡಿ ಕಳಿಸಿದ್ರೆ ಸಂಬಳದಲ್ಲಿ ಕಡಿತವಾಗಲಿದೆ. ಅಲ್ಲದೆ ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ