Browsing Category

ಬೆಂಗಳೂರು

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ವೇಳಾಪಟ್ಟಿ ಬಿಡುಗಡೆ

ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು 12/08/2022 ರಿಂದ 25/08/2022ವರೆಗೂ ನಡೆಯಲಿದ್ದು. ಪದವಿ ಪೂ ಶಿಕ್ಷಣ ಇಲಾಖೆಯ ವೆಬ್ ಸೈಟ್‌ನಲ್ಲಿ ಕೂಡಾ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ

Breaking News । ವಂಚನೆಯೆಂಬ ‘ಸ್ವಯಂ ಕೃಷಿ’ । ಕೋಟಿ ಕೋಟಿ ವಂಚಿಸಿದ ಸ್ಯಾಂಡಲ್ ವುಡ್ ನಾಯಕ ನಟನ ಬಂಧನ !

ಬೆಂಗಳೂರು: ಕೋಟಿ ಕೋಟಿ ವಂಚನೆ ಪ್ರಕರಣ ಸಂಬಂಧ 'ಸ್ವಯಂ ಕೃಷಿ' ಚಿತ್ರದ ನಟ, ನಿರ್ಮಾಪಕ, ನಿರ್ದೇಶಕರಾಗಿರುವ ವೀರೇಂದ್ರ ಬಾಬುವನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮುಂದಿನ ಬಾರಿಯ ಚುನಾವಣೆಯಲ್ಲಿ ಶಾಸಕ ಹಾಗೂ ಸಂಸದ ಸ್ಥಾನಕ್ಕೆ ತಮ್ಮದೇ ಪಕ್ಷದಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ

BIGG NEWS : ಬಾದಾಮಿ ಗುಂಪು ಘರ್ಷಣೆ ಹಿನ್ನೆಲೆ: ನಮಗೆ ನ್ಯಾಯ ಕೊಡಿ ಪ್ಲೀಸ್ ದುಡ್ಡು ಬೇಡ‌ ! ಸಿದ್ದರಾಮಯ್ಯ ಕೊಟ್ಟ 2…

ಇತ್ತೀಚೆಗೆ ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನ ಗಾಯಗೊಂಡಿದ್ದರು‌. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು.ಈ ವೇಳೆ ಮುಸ್ಲಿಂ ಮಹಿಳೆಯೊಬ್ಬರು ನಮಗೆ ನ್ಯಾಯ ಕೊಡಿ ಎಂದು ಹೇಳಿ, ದುಡ್ಡು ಬೇಡ ಎಂದು 2 ಲಕ್ಷ

ಅನುಮತಿಯಿಲ್ಲದೆ ಸಾರ್ವಜನಿಕರು ರಾಜ್ಯ ಸರ್ಕಾರಿ ಕಚೇರಿಗಳ ಫೋಟೋ, ವೀಡಿಯೋಗಳನ್ನು ತೆಗೆಯುವಂತಿಲ್ಲ – ರಾಜ್ಯ…

ಬೆಂಗಳೂರು : ಸರ್ಕಾರಿ ಇಲಾಖೆಗಳ ಕಚೇರಿಯ ಫೋಟೋ ಅಥವಾ ವೀಡಿಯೋಗಳನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು

ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಬಿಬಿಎಂಪಿಯಿಂದ ಗ್ರೀನ್ ಸಿಗ್ನಲ್!

ಬೆಂಗಳೂರು: ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಒಪ್ಪಿಗೆ ನೀಡಿದ್ದಾರೆ. ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 41.5 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಲ್ಯಾಪ್‌ಟಾಪ್ ನೀಡುವ

ಶಾಲಾ ಮಕ್ಕಳಿಗೆ ಕಾಡುತ್ತಿದೆ ಹೊಸ ರೋಗ!!

ಬೆಂಗಳೂರು : ಕೋರೊನಾ ಆತಂಕದ ನಡುವೆ ಮಕ್ಕಳಿಗೆ ಹೊಸ ರೋಗದ ಆತಂಕ ಶುರುವಾಗಿದ್ದು, ಕರ್ನಾಟಕದ ಮಕ್ಕಳ ಕೈ,ಕಾಲು ಮತ್ತು ಬಾಯಿ ಸುತ್ತಮುತ್ತ ಗುಳ್ಳೆಗಳು ಕಾಣಿಸಿಕೊಳ್ಳುತ್ತಿದ್ದು ಪೋಷಕರನ್ನು ಕಂಗಾಲಾಗಿಸಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ಇದು

ಜೈಲಿನಲ್ಲಿರುವ ತನ್ನ ಬಾಯ್ ಫ್ರೆಂಡ್ ಗಾಗಿ ಗುಪ್ತಾಂಗದಲ್ಲಿ ಗಾಂಜಾ ಬಚ್ಚಿಟ್ಟು ತಂದ ಗರ್ಲ್ ಫ್ರೆಂಡ್| ಮುಂದೇನಾಯ್ತು?

ಎರಡೂ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ಗಾಂಜಾ ಕೇಸಲ್ಲಿ ಸಿಕ್ಕಿಬಿದ್ದಿರುವುದು ನಿಜಕ್ಕೂ ಕುತೂಹಲ ಮೂಡಿಸುತ್ತದೆ. ಗಾಂಜಾ ಸಪ್ಲೈ ಈ ರೀತಿ ಕೂಡಾ ಮಾಡಬಹುದಾ ? ಅದು ಕೂಡಾ ಪೊಲೀಸರ ಭಯ ಭೀತಿಯಿಲ್ಲದೇ ? ಏನು ಎಂತ ಎತ್ತ ಎಂದು ನಾವು ಇಲ್ಲಿ ಕೆಳಗೆ ನೀಡಿದ್ದೇವೆ. ಜೈಲಿನಲ್ಲಿರುವ ತನ್ನ

ಗ್ರಾಹಕರಿಗೆ ದೊರೆಯಲಿದೆ ‘ದುರಸ್ತಿಯ ಹಕ್ಕು’, ಹೊಸ ನಿಯಮ ಜಾರಿಗೊಳಿಸಿದ ಕೇಂದ್ರ ಸರಕಾರ

ಗ್ರಾಹಕರಿಗೆ ತಾವು ಖರೀದಿಸುವ ವಸ್ತುಗಳ ರಿಪೇರಿಯ ಹಕ್ಕನ್ನು ಖಾತರಿಪಡಿಸುವ ಉದ್ದೇಶದಿಂದ, ದೇಶದಲ್ಲಿ “ದುರಸ್ತಿಯ ಹಕ್ಕು’ ಜಾರಿ ಮಾಡಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಈ ಕುರಿತು ಸಮಗ್ರ ನೀತಿಯನ್ನು ರೂಪಿಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯು ಸಮಿತಿಯೊಂದನ್ನು ರಚಿಸಿದೆ.