Browsing Category

ಬೆಂಗಳೂರು

“ಪೊಲೀಸ್ ಕಾನ್ ಸ್ಟೇಬಲ್” ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ!!!

ಪೊಲೀಸ್ ಕಾನ್‌ಸ್ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದ ಪೊಲೀಸ್

ವಾಹನ ಸವಾರರೇ, ಹೊಸ ವಾಹನ ಖರೀದಿಸಿದ ನಂತರ ಲೈಸೆನ್ಸ್‌ ಪಡೆಯುವಾಗ ಇರಲಿ ಎಚ್ಚರ!!

ಸಿಲಿಕಾನ್‌ ಸಿಟಿಯಲ್ಲಿ ದಿನದಿಂದ ದಿನಕ್ಕೆ ದುಷ್ಕರ್ಮಿಗಳ ಸಂಖ್ಯೆ ಏರುತ್ತಲೇ ಇದ್ದು, ಇದೀಗ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ವಾಹನ ಸವಾರರಿಗೂ ತಲೆ ಬಿಸಿ ತರಿಸಿದೆ. ಹೌದು. ವಾಹನ ಖರೀದಿ ನಂತರ ಲೈಸೆನ್ಸ್‌ ಪಡೆಯುವಾಗ ಎಚ್ಚರಿಕೆ ವಹಿಸೋದು ತುಂಬ ಅತ್ಯಗತ್ಯವಾಗಿದೆ. ಯಾಕೆಂದರೆ ಇದೀಗ

‘ರಾಜ್ಯ ಸರ್ಕಾರಿ ನೌಕರ’ರಿಗೆ ಬಹುಮುಖ್ಯ ಮಾಹಿತಿ: ‘ಈ ಪರೀಕ್ಷೆ ಪಾಸ್’ ಮಾಡೋದು ಕಡ್ಡಾಯ-…

ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ ಈ ವರ್ಷದ ಡಿಸೆಂಬರ್ ಅಂತ್ಯದೊಳಗಾಗಿ ಪಾಸ್ ಮಾಡುವುದು ಕಡ್ಡಾಯವಾಗಿದೆ. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ. ಈ ಕುರಿತಂತೆ ರಾಜ್ಯ ಸಿಬ್ಬಂದಿ ಮತ್ತು

ಕುವೆಂಪು ಅವರ ಪಾಠಗಳನ್ನು ತೆಗೆದುಹಾಕಿ, ಭಾರತೀಯ ಸಂಸ್ಕೃತಿಯನ್ನು ಮೂಲೆಗುಂಪು ಮಾಡಿದ್ದೇ ಸಿದ್ದರಾಮಯ್ಯ- ಆರ್. ಅಶೋಕ್

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ಪಾಠದ ಸೇರ್ಪಡೆ ಕುರಿತು ಅನೇಕ ರಾಜಕಾರಣಿಗಳ ನಡುವೆ ಮಾತು ಬೆಳೆದಿದ್ದು, ಇದೀಗ ಕಂದಾಯ ಸಚಿವ ಆರ್‌.ಅಶೋಕ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿದ್ದಾರೆ. ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಟಿಪ್ಪುವಿನ ಓಲೈಕೆಗಾಗಿ ರಾಜ್ಯದ ಅಭ್ಯುದಯಕ್ಕೆ

OMG, ತೀರ್ಥ ಕುಡಿಯುವಾಗ ‘ಬಾಲಕೃಷ್ಣ’ ನುಂಗಿದ ಭಕ್ತ | ಮುಂದೇನಾಯ್ತು?

ವ್ಯಕ್ತಿಯೊಬ್ಬರು ತೀರ್ಥ ಸೇವನೆ ವೇಳೆ ಅಂಗೈನಲ್ಲಿದ್ದ ಬಾಲಕೃಷ್ಣನ ಲೋಹದ ಮೂರ್ತಿಯನ್ನು ನುಂಗಿರುವ ವಿಚಿತ್ರ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ದೇವರಿಗೆ ಪೂಜೆ ಮಾಡಿ ಅಂಗೈನಲ್ಲಿ ಬಾಲಕೃಷ್ಣನ ಮೂರ್ತಿ ಇಟ್ಟುಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ತೀರ್ಥದ ಜೊತೆ ಮೂರ್ತಿಯನ್ನು ನುಂಗಿದ್ದಾರೆ.

ಸದ್ದಿಲ್ಲದೇ “ಎಂಗೇಜ್” ಆದ ಚಂದನವನದ ನಟಿ | ಅತಿ ಶೀಘ್ರದಲ್ಲೇ ಮದುವೆ!!!

ಸ್ಯಾಂಡಲ್ ವುಡ್ ನಲ್ಲಿ ತೆರೆಕಂಡ 'ತಿಥಿ' ಚಿತ್ರದ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ನ್ಯಾಷನಲ್ ಅವಾರ್ಡ್ ದೊರೆತ ಚಿತ್ರ. ಈ ಚಿತ್ರದ ಇನ್ನೊಂದು ವಿಶೇಷತೆ ಏನೆಂದರೆ, ಈ ಸಿನಿಮಾದಲ್ಲಿ ನಟಿಸಿರುವ ಕಲಾವಿದರು ಸಿನಿಮಾ ಹಿನ್ನಲೆಯಿಲ್ಲದೇ ಬಂದು ಚಿತ್ರದಲ್ಲಿ ನಟಿಸಿ ಮೆಚ್ಚುಗೆ ಪಡೆದುಕೊಂಡಿದ್ದರು. ಈ

ಸಾರ್ವಜನಿಕರೇ ಎಚ್ಚರ | ನಗರಕ್ಕೆ ಕಾಲಿಟ್ಟಿದೆ “ಮಂಕಿ ಗ್ಯಾಂಗ್” !!!

ಸಿಲಿಕಾನ್ ಸಿಟಿ ಬೆಂಗಳೂರಿಗರು ಬಹಳಷ್ಟು ಜಾಗರೂಕತೆಯಿಂದ ಇರಬೇಕು. ಏಕೆಂದರೆ ಮಂಕಿ ಗ್ಯಾಂಗ್ ಒಂದು ಸದ್ದಿಲ್ಲದೇ ನಗರದಲ್ಲಿ ಬೀಡು ಬಿಟ್ಟಿದೆ. ಐಶಾರಾಮಿ ಅಪಾರ್ಟ್‌ಮೆಂಟ್‌ಗಳನ್ನೇ ಟಾರ್ಗೆಟ್ ಮಾಡುತ್ತಿರುವ ಖದೀಮರು, ಮನೆಯ ಕಾಂಪೌಂಡ್ ಜಿಗಿದು ಫ್ಲ್ಯಾಟ್‌ಗೆ ನುಗ್ಗಿ ಚಿನ್ನಾಭರಣ ಲೂಟಿ

ಸ್ತ್ರೀಶಕ್ತಿ ಸಂಘಗಳಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, - ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ