Browsing Category

ಬೆಂಗಳೂರು

ನಂಬಿ ಬಂದ ಗೆಳೆಯನೇ ಮಾಡಿದ ಮೋಸ-ಲಾಡ್ಜ್ ನಲ್ಲಿ ಮಹಿಳೆಯ ಉಸಿರುಗಟ್ಟಿಸಿ ಕೊಲೆ!!

ಬೆಂಗಳೂರು: ಹೊರ ರಾಜ್ಯದ ಮಹಿಳೆಯನ್ನು ಲಾಡ್ಜ್ ಗೆ ಕರೆತಂದು ಉಸಿರುಗಟ್ಟಿಸಿ ಕೊಲೆ ನಡೆಸಿದ ಗಂಭೀರ ಪ್ರಕರಣವೊಂದು ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಒಡಿಶಾ ಮೂಲದ ದೀಪ ಪದನ್(37)ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿ ಪರಾರಿಯಾದ ಆಕೆಯ

ಶೀಘ್ರದಲ್ಲೇ ‘ರಾತ್ರಿ ಶಾಲೆ’ ಯೋಜನೆ ಆರಂಭ!!

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಹಿಂದುಳಿದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ 'ರಾತ್ರಿ ಶಾಲೆ' ಆರಂಭಿಸುವ ಚಿಂತನೆಯನ್ನು ನಡೆಸಿದೆ. ಸ್ಲಂಗಳಲ್ಲಿ ವಾಸಿಸುತ್ತಿರುವ ಹಿಂದುಳಿದ ಬಡ ಮಕ್ಕಳು ಶಾಲೆಯಿಂದ

ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಡ್ರಗ್ಸ್ ಪಾರ್ಟಿ !! | ಬಾಲಿವುಡ್ ನಟನ ಮಗ ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪೊಲೀಸರ…

ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೇನೂ ಕಮ್ಮಿ ಇಲ್ಲ. ಪೊಲೀಸರು ಇಂತಹ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ಅವುಗಳ ಕಾರ್ಯಾಚರಣೆ ನಿಂತಿಲ್ಲ. ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್‍ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ

ಎಣ್ಣೆಯಲ್ಲಿ “ಉಗುಳು”ತ್ತಿದ್ದ ಮುಸ್ಲಿಂ ಪಾಪ್ ಕಾರ್ನ್ ಮಾರಾಟಗಾರ | ರೆಡ್ ಹ್ಯಾಂಡ್ ಆಗಿ ಹಿಡಿದ…

ಬೀದಿ ಬದಿಯಲ್ಲಿ ಪಾಪ್ ಕಾರ್ನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವ ಅಡುಗೆ ಎಣ್ಣೆಗೆ ಉಗುಳುತ್ತಿದ್ದ ವ್ಯಕ್ತಿಯೋರ್ವನನ್ನು ನೋಡಿ ಸಾರ್ವಜನಿಕರೇ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಅಡುಗೆ ಎಣ್ಣೆಯಲ್ಲಿ ಉಗುಳುತ್ತಿದ್ದ 21 ವರ್ಷದ ಪಾಪ್ ಕಾರ್ನ್ ಮಾರಾಟಾಗರ ವ್ಯಕ್ತಿಯನ್ನು ಪೊಲೀಸರು ಶನಿವಾರ

ಸಾರಿಗೆ ನಿಗಮದಲ್ಲಿ “ಧರ್ಮದಂಗಲ್” ಶುರು | “ಟೋಪಿ” ಹಾಕಿ ಬಂದ ಮುಸ್ಲಿಂ ನೌಕರರ ಎದುರು,…

ಧರ್ಮಸಂಘರ್ಷ ರಾಜ್ಯದಲ್ಲಿ ಮುಂದುವರಿಯುತ್ತಲೇ ಇದೆ. ಹಿಜಾಬ್‌ನಿಂದ ಆರಂಭವಾದ ಈ ಘಟನೆ ಎಲ್ಲಿಗೆ ತಗೊಂಡೋಗಿ ಮುಟ್ಟುತ್ತೆ ಅಂತ, ಯಾರಿಗೂ ತಿಳಿದಿಲ್ಲ. ಇತ್ತೀಚೆಗಷ್ಟೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಾಗ, ಇದನ್ನು ವಿರೋಧಿಸಿದ ವಿದ್ಯಾರ್ಥಿಗಳು ಕೇಸರಿ ಶಾಲು

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಪ್ರಕರಣ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ! ಏನೆಲ್ಲಾ ಹೊಸ ರೂಲ್ಸ್ ?…

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳದ ಕಾರಣ, ನಿಯಂತ್ರಣ ಕ್ರಮವಾಗಿ ಹೊಸ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು, ರಾಜ್ಯದಲ್ಲಿ

ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಮಹಿಳೆ ಮೇಲೆ ಆ್ಯಸಿಡ್ ದಾಳಿ | ಮುಸ್ಲಿಂ ವ್ಯಕ್ತಿಯಿಂದ ವಿಕೃತ ಕೃತ್ಯ !!!

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿ ನಡೆದಿದ್ದು ಅದರ ಪ್ರಕರಣವೇ ತನಿಖಾ ಹಂತದಲ್ಲಿರುವಾಗ ಈಗ ಇನ್ನೊಂದು ಆ್ಯಸಿಡ್ ದಾಳಿ ನಡೆದಿದೆ. ಇಂದು (ಜೂನ್ 10) ಮತ್ತೆ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿ ಈ ಘಟನೆ ನಡೆದಿದ್ದು, ಪರಿಚಯಸ್ಥನಿಂದಲೇ ಈ

ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!

ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವೈನ್ಸ್ ನಲ್ಲಿ