Browsing Category

ಬೆಂಗಳೂರು

ರಾಜ್ಯ ರಾಜಧಾನಿಯಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ !! | ಉಗ್ರನಿಗೆ 6 ವರ್ಷಗಳಿಂದ ಸಿಲಿಕಾನ್ ಸಿಟಿಯಲ್ಲಿ ಆಶ್ರಯ…

ಬೆಂಗಳೂರಿನ ಶ್ರೀರಾಂಪುರದಲ್ಲಿ ವಾಸಿಸುತ್ತಿದ್ದ ಅನುಮಾನಾಸ್ಪದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಆತನಿಗೆ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಸಂಬಂಧ ಇತ್ತು ಎನ್ನುವ ಶಂಕೆ ದಟ್ಟವಾಗಿದೆ. ಜಮ್ಮು ಕಾಶ್ಮೀರದ ನಿವಾಸಿಯಾಗಿದ್ದ ಶಂಕಿತ ಉಗ್ರ ತಾಲಿಬ್

ಧ್ವನಿವರ್ಧಕ ಪರವಾನಗಿಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಧ್ವನಿವರ್ಧಕ ಪರವಾನಗಿಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ್ದು, ಒಂದು ತಿಂಗಳ ಕಾಲಾವಧಿಯವರೆಗೆ ಮಾತ್ರ ವಸೂಲಿ ಮಾಡಬೇಕಾದ ಶುಲ್ಕದ ಕುರಿತು ತಿಳಿಸಿದೆ. ಒಂದು ದಿನದ ಅವಧಿಗೆ 75 ರೂ. 1 ರಿಂದ 31 ದಿನಗಳ ಅವಧಿಗೆ (15) ಹಾಗೂ 01 ತಿಂಗಳ ಅವಧಿಗೆ 450 ರೂ. ದರ

“ವಿಧಾನಸಭೆಯಲ್ಲಿ ನಿಮ್ಮ ಪಂಚೆ ಬಿದ್ದಾಗ, ಮಾನ ಕಾಪಾಡಿದ್ದೇ ಚಡ್ಡಿ, ಚಡ್ಡಿ ಸುಟ್ಟರೆ ಪಂಚೆ…

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರ್ ಎಸ್ ಎಸ್ ಚಡ್ಡಿ ಸುಡೋ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದ ಬಳಿಕ, ರಾಜ್ಯದಲ್ಲಿ ಈಗ ಚಡ್ಡಿವಾರ್ ಶುರುವಾಗಿದೆ. ಬಿಜೆಪಿಯ ನಾಯಕರ ವಾಕ್ ಸಮರ ತಾರಕಕ್ಕೇರಿದೆ.

5 ವರ್ಷದ ಅದಮ್ಯ ಪ್ರೀತಿ, ಮದುವೆಯಾದ ನಾಲ್ಕೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ!!!

ವರ್ಷಗಟ್ಟಲೆ ಪ್ರೀತಿಸಿ ಅನಂತರ ಮದುವೆಯಾಗಿ ಕೆಲವೇ ತಿಂಗಳಲ್ಲಿ ಸಾವು ಕಾಣುವ ಅದೆಷ್ಟೋ ಯುವತಿಯರ ಸಾಲಿಗೆ ಈ ಘಟನೆ ಕೂಡಾ ಸೇರುತ್ತೆ. ಹಾಗಿದ್ರೆ ಹುಡುಗ ವರ್ಷಗಟ್ಟಲೆ ಪ್ರೀತಿ ಮಾಡಿರುವುದು ಸುಳ್ಳಾ ? ಅಥವಾ ಇದು ಯುವತಿಯ ದುಡುಕಿನ ನಿರ್ಧಾರನಾ ಎಂದು ತೀರ್ಮಾನಿಸುವುದು ನಿಜಕ್ಕೂ ಕಷ್ಟ. ಏನೇ ಆಗಲಿ

LPG ಸಬ್ಸಿಡಿ ನಿಯಮದಲ್ಲಿ ಬದಲಾವಣೆ!!!

ಎಲ್‌ಪಿಜಿ ದರ ಏರಿಕೆ, ಇಳಿಕೆಯಾಗುತ್ತ ಗ್ರಾಹಕರನ್ನು ಕಂಗಾಲಾಗಿಸಿದ್ದು, ಮತ್ತೆ ಮತ್ತೆ ಕೇಂದ್ರ ಸರ್ಕಾರ ಶಾಕ್ ನೀಡುತ್ತಲೇ ಬಂದಿದೆ. ಇದೀಗ ಅಡುಗೆ ಅನಿಲ ದರವು ಒಂದು ಸಾವಿರ ರೂಪಾಯಿವರೆಗೂ ದಾಟಿದ್ದು, ಈ ಬೆಲೆ ಏರಿಕೆಗೆ ಕೊಂಚ ರಿಲೀಫ್ ಎಂಬಂತೆ ಕೇಂದ್ರ ಸರ್ಕಾರ ಎಲ್‌ಪಿಜಿ ಸಬ್ಸಿಡಿ ಘೋಷಣೆ

ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇಮಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದ್ದು, ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥರನ್ನು

ಜಿಲ್ಲೆಯ ಎಲ್ಲಾ ಬಸ್ ಗಳ ನಾಮಫಲಕ ಹಾಗೂ ಮಾರ್ಗಸೂಚಿ ಕನ್ನಡದಲ್ಲೇ ನಮೂದಿಸಲು ಕಟ್ಟುನಿಟ್ಟಿನ ಸೂಚನೆ

ಮಂಗಳೂರು : ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಿಂದ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಹಾಗೂ ಬಸ್ಸಿನ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜಿಸಿದ ಸರಕಾರ!!!

ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಈಗ ವಿಸರ್ಜಿಸುವ ಮೂಲಕ ಸರ್ಕಾರ ವಿವಾದಕ್ಕೆ ತೆರೆ ಎಳೆಯಲು ನಿರ್ಧರಿಸಿದೆ. ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ರೋಹಿತ್ ಚಕ್ರತೀರ್ಥ