Browsing Category

ಬೆಂಗಳೂರು

‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮುಸ್ಕಾನ್ ಕುಟುಂಬ ವಿದೇಶದಲ್ಲಿ!

ಹಿಜಾಬ್ ವಿವಾದದ ಸಂಘರ್ಷ ಇತ್ತೀಚೆಗೆ ಕಡಿಮೆಯಾಗಿದೆ. ಆದರೂ ಬೆಂಕಿ ಆರಿದರೂ ಹೊಗೆ ಇದೆ ಅನ್ನುವಂತಿದೆ ಈಗಿನ ಪರಿಸ್ಥಿತಿ. ಈ ಹಿಜಾಬ್ ಸಂಘರ್ಷದ ಸಮಯದಲ್ಲಿ ಮಂಡ್ಯ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್, 'ಅಲ್ಲಾಹು ಅಕ್ಬರ್' ಅಂತ ಘೋಷಣೆ ಕೂಗಿದ್ದು, ದೇಶದಾದ್ಯಂತ ಭಾರೀ ಪ್ರಚಾರ ಪಡೆದಿತ್ತು. ಅನಂತರ

ಅಸನಿ ಚಂಡಮಾರುತ ಎಫೆಕ್ಟ್ ;ಗುರುವಾರದವರೆಗೂ ಮುಂದುವರಿಯಲಿದೆ ವರುಣನ ಆರ್ಭಟ!

ಬೆಂಗಳೂರು: ಅಸನಿ ಚಂಡಮಾರುತದಿಂದ ಮಳೆಯ ಆರ್ಭಟ ಹೆಚ್ಚಿದ್ದು,ಗುರುವಾರದವರೆಗೆ ಗುಡುಗು ಹಾಗೂ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು ರಾಜ್ಯಗಳ

ಇಡೀ ದೇಶಾದ್ಯಂತ ಕಾರ್ಪೊರೇಷನ್ ಎಲೆಕ್ಷನ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು !

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆಸಂಬಂಧಿಸಿದಂತೆ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಬಿಎಂಪಿ ಚುನಾವಣೆ ನಡೆಸಲು

ದೇವಿ ಜಾತ್ರೆಯ ಮೆರವಣಿಗೆಯಲ್ಲಿ ಹಿಂದೂಗಳ ಕೈ ಹಿಡಿದುಕೊಂಡು ಡ್ಯಾನ್ಸ್ ಮಾಡಿದ ಮುಸ್ಲಿಮರು !!

ರಾಜ್ಯದಲ್ಲಿ ಆಜಾನ್ ಮತ್ತು ಸುಪ್ರಭಾತ ನಡುವಿನ ಧರ್ಮ ದಂಗಲ್ ನಡುವೆಯೇ ಭಾವೈಕ್ಯತೆ ಸಾರುವ ದೃಶ್ಯಕ್ಕೆ ಸಿಲಿಕಾನ್ ಸಿಟಿ ಇಂದು ಸಾಕ್ಷಿಯಾಗಿದೆ. ಅಣ್ಣಮ್ಮದೇವಿ ಜಾತ್ರಾಮಹೋತ್ಸವದ ಮೆರವಣಿಗೆಯಲ್ಲಿ ಹಿಂದೂ ಮುಖಂಡರ ಜೊತೆ ಮುಸ್ಲಿಂ ಸಮುದಾಯದವರು ಡ್ಯಾನ್ಸ್ ಮಾಡಿ ಭಾವೈಕ್ಯತೆ ಸಾರಿದ್ದಾರೆ.

ರಾಜ್ಯದ 7 ಎಂ.ಎಲ್.ಸಿ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3 ರಂದು ಮತದಾನ, ಅಂದೇ ಫಲಿತಾಂಶ

ಬೆಂಗಳೂರು: ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ದಿನಾಂಕ 14-06-2022ರಂದು ಕೊನೆಗೊಳ್ಳಲಿದೆ.

SSLC ಮೌಲ್ಯಮಾಪನಕ್ಕೆ ಈ ಬಾರಿ ಬರೋಬ್ಬರಿ 10 ಸಾವಿರ ಶಿಕ್ಷಕರು ಗೈರು: ಕಪ್ಪು ಪಟ್ಟಿಗೆ ಸೇರ್ಪಡೆ, ಕ್ರಮಕ್ಕೆ ಸೂಚನೆ|

ಪ್ರಸಕ್ತ ಸಾಲಿನ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ 10 ಸಾವಿರ ಶಿಕ್ಷಕರು ಗೈರಾಗಿದ್ದು, ಈ ಪೈಕಿ ಖಾಸಗಿ ಶಾಲಾ ಶಿಕ್ಷಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಶಿಕ್ಷಣ ಇಲಾಖೆ ಜಿಲ್ಲಾ ಉಪ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲೆಂದು ಬಂದ ವಿದ್ಯಾರ್ಥಿನಿ, ತಾಯಿ ಕಣ್ಣ ಮುಂದೆಯೇ ಪ್ರಿಯಕರನೊಂದಿಗೆ ಪರಾರಿ!

ತಂದೆ ತಾಯಿ ಪರೀಕ್ಷೆ ಬರೆಯಲೆಂದು ಕಾಲೇಜಿಗೆ ಕಳಿಸಿದರೆ ಇಲ್ಲೊಬ್ಬ ಅಪ್ರಾಪ್ತ ಯುವತಿ ಪೋಷಕರ ಕಣ್ಣ ಮುಂದೆಯೇ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಈ ಘಟನೆಯಿಂದ ತಾಯಿ ಆಘಾತಗೊಂಡಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಹೊಸ

ಫ್ರೀ ಸೀರೆಗಾಗಿ ಸೇರಿದ ಜನಜಂಗುಳಿ: ತಾಯಿ, ಮಗು ಪರದಾಟ, ಕಾಪಾಡಿ ಎಂದು ಅತ್ತ ತಾಯಿ!

ನಿನ್ನೆ ವಿಶ್ವತಾಯಂದಿರ ದಿನಾಚರಣೆಯ ಅಂಗವಾಗಿ,ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಶ್ರೀಧರ್‌ಗೌಡ ಭಾನುವಾರ ವಿಶ್ವ ತಾಯಂದಿರ ದಿನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ