Browsing Category

ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ರೇಸ್‌ನಲ್ಲಿ ಶೋಭಾ ಕರಂದ್ಲಾಜೆ!

ರಾಜ್ಯ ವಿಧಾನಸಭೆಗೆ ಅನ್ನೊಂದು ವರ್ಷ ಬಾಕಿ ಇರುವಾಗಲೇ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಈಗಾಗಲೇ ಆರಂಭಿಸಿದೆ. ಲಿಂಗಾಯಿತರು ಹಾಗೂ ಒಕ್ಕಲಿಗರು ಬಿಜೆಪಿಯ ಪ್ರಮುಖ ಅಸ್ತ್ರವಾಗಿರುವುದರಿಂದ ಈ ಪಂಗಡಕ್ಕೆ ಸೇರಿದ ನಾಯಕರಿಗೆ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ

ಕಾರ್ ಮೇಲಿದ್ದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಫೋಟೋ ಕಿತ್ತೆಸೆದು ಅವಮಾನ !!| ಆಕ್ರೋಶಗೊಂಡ ಅಭಿಮಾನಿಗಳಿಂದ…

ಸುಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗುವಾಗ ಕಾರಿನ ಮೇಲಿದ್ದ ಪುನೀತ್ ರಾಜ್ ಕುಮಾರ್ ಫೋಟೋ ಮತ್ತು ನಾಡಧ್ವಜವನ್ನು ತೆರುವುಗೊಳಿಸಿರುವ ಟಿಟಿಡಿ ನಡೆಗೆ ಕರ್ನಾಟಕ ರಾಜ್ಯ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಸ್ಪಷ್ಟನೆಗಾಗಿ

ಪಿಎಸ್‌ಐ ನೇಮಕಾತಿ ರದ್ದುಗೊಳಿಸಿ ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸರಕಾರ!

ಬೆಂಗಳೂರು: ಪಿಎಸ್‌ಐ ನೇಮಕಾತಿ ಕುರಿತು ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟಿಸಲಾಗಿದ್ದು, ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಪಿಎಸ್‌ಐ ನೇಮಕಾತಿಯನ್ನು ರದ್ದುಗೊಳಿಸಿದೆ. ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ,ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ

ಇದು ಸ್ನೇಹಕ್ಕೆ ಮಾಡಿದ ಘನಘೋರ ಮೋಸ, ಸ್ನೇಹಿತನ ಹೆಂಡತಿ ಜೊತೆ ಅನೈತಿಕ ಸಂಬಂಧ | ಈ ಸಂಬಂಧ ಬಿಡು ಎಂದು ಕೈಕಾಲು ಹಿಡಿದು…

ಅವರಿಬ್ಬರೂ ಸ್ನೇಹಿತರು. ಕಾಕತಾಳೀಯವೇನೆಂದರೆ ಅವರಿಬ್ಬರ ಹೆಸರು ಕೂಡಾ ಒಂದೇ ಆಗಿತ್ತು. ಚೆನ್ನಾಗಿಯೇ ಇದ್ದ ಅವರ ಗೆಳೆತನದಲ್ಲಿ ನಡೆಯಬಾರದ ಘಟನೆ ನಡೆದೋಯ್ತು. ಓರ್ವ ಗೆಳೆಯ ಇನ್ನೋರ್ವ ಗೆಳೆಯನ ಹೆಂಡತಿಯ ಮೇಲೆ ಕಾಮದ ಕಣ್ಣು ಹಾಕಿದ್ದ. ಇಷ್ಟೆಲ್ಲಾ ಗೊತ್ತಾದ ಆ ಗೆಳೆಯ, ಆತನಿಗೆ

ಹೆಸರಾಂತ ಕನ್ನಡ ಸೀರಿಯಲ್ “ಕಮಲಿ”ಯ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನ

ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ ಅರವಿಂದ್ ಕೌಶಿಕ್ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಧಾರಾವಾಹಿ ನಿರ್ಮಾಪಕನೋರ್ವನಿಂದ ಹಣಪಡೆದು ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

PSI ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ

ಬೆಂಗಳೂರು: ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ದಿವ್ಯಾರನ್ನು ಪುಣೆಯಿಂದ ಕಲಬುರಗಿಗೆ ಕರೆತರಲಾಗುತ್ತಿದೆ. 10 ಗಂಟೆಗೆ ಅವರು ಕಲಬುರಗಿ ತಲುಪಬಹುದು ಎಂದು ಸಿಐಡಿ

ಮಾಸ್ಕ್ ಹಾಕದಿದ್ದರೆ ಬೀಳುತ್ತೆ ದಂಡ| ಮಾಸ್ಕ್ ಧರಿಸದವರಿಗೆ ಈ ಗೈಡ್ ಲೈನ್ಸ್ ಗಳು ಜಾರಿಗೊಳಿಸಿದ ಬಿಎಂಟಿಸಿ!

ಬೆಂಗಳೂರು: ಇನ್ನೇನು ಕೊರೋನ ನಿಯಂತ್ರಣದಲ್ಲಿದೆ, ಯಾವುದೇ ಭಯವಿಲ್ಲದೆ ಸುತ್ತಾಡಬಹುದು ಎಂದುಕೊಂಡಿದ್ದ ಜನತೆಗೆ ನಾಲ್ಕನೇ ಅಲೆ ತಡೆಗೋಡೆಯಾಗಿ ನಿಂತಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಲೇ ಇದ್ದು,ಲಾಕ್ ಡೌನ್ ಭಯ ಎಲ್ಲರಲ್ಲೂ ಮೂಡಿದೆ.ಹೀಗಾಗಿ ನಾಲ್ಕನೇ ಅಲೆ ತಡೆಯಲು

ಆಟೋದಲ್ಲಿ ಹತ್ತಿದ ಯುವತಿಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ, ಚಾಲಕ ಹಾಗೂ ಸ್ನೇಹಿತನಿಂದ ಅತ್ಯಾಚಾರ!

ಹಾಡಹಗಲೇ ಆಟೋ ಚಾಲಕ ಮತ್ತು ಆತನ ಸ್ನೇಹಿತ ಸೇರಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯನ್ನು ಬೇರೆಡೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದು, ಜೊತೆಗೆ ವೀಡಿಯೋ ಕೂಡಾ ಚಿತ್ರೀಕರಿಸಿ ಪೈಶಾಚಿಕ ಕೃತ್ಯ ಎಸಗಿದ ಘಟನೆಯೊಂದು ಯಾದಗಿರಿ ತಾಲೂಕಿನಲ್ಲಿ ನಡೆದಿದೆ. ಮನೆ ಕೆಲಸ ಮಾಡಿಕೊಂಡಿದ್ದ ಯಾದಗಿರಿ