ಆಟೋದಲ್ಲಿ ಹತ್ತಿದ ಯುವತಿಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ, ಚಾಲಕ ಹಾಗೂ ಸ್ನೇಹಿತನಿಂದ ಅತ್ಯಾಚಾರ!
ಹಾಡಹಗಲೇ ಆಟೋ ಚಾಲಕ ಮತ್ತು ಆತನ ಸ್ನೇಹಿತ ಸೇರಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯನ್ನು ಬೇರೆಡೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದು, ಜೊತೆಗೆ ವೀಡಿಯೋ ಕೂಡಾ ಚಿತ್ರೀಕರಿಸಿ ಪೈಶಾಚಿಕ ಕೃತ್ಯ ಎಸಗಿದ ಘಟನೆಯೊಂದು ಯಾದಗಿರಿ ತಾಲೂಕಿನಲ್ಲಿ ನಡೆದಿದೆ.
ಮನೆ ಕೆಲಸ ಮಾಡಿಕೊಂಡಿದ್ದ ಯಾದಗಿರಿ!-->!-->!-->…