Browsing Category

ಬೆಂಗಳೂರು

ಬೈಕ್ ಟಚ್ ಆಯ್ತು ಎಂಬ ವಿಷಯಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು!

ಬೆಂಗಳೂರು : ಬೈಕ್ ಟಚ್ ಆಯ್ತು ಎಂದು ಯುವಕರ ಗುಂಪೊಂದು ಓರ್ವ ಯುವಕನ ಜೊತೆ ಗಲಾಟೆ ಮಾಡಿದ್ದು, ಕೊನೆಗೆ ಬರ್ಬರವಾಗಿ ಕೊಲೆ ಮಾಡಿದ ಘಟನೆಯೊಂದು ಬೆಂಗಳೂರಿನ ಕೆಂಗೇರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸ್ನೇಹಿತರ ಜೊತೆ ಕೆಂಗೇರಿ ಕರಗ ನೋಡಲು ಬಂದಿದ್ದ ಭರತ್ ಮೃತಪಟ್ಟ ಯುವಕ.

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ|…

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು,ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ :ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು

ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಕ್ಕಳ ಕದ್ದು ತಂದು ಮಾರಾಟ ಪ್ರಕರಣ ; ವಕೀಲೆ ಬಂಧನ

ಬಾಡಿಗೆ ತಾಯ್ತನ ಪ್ರಕರಣದಲ್ಲಿ ಮಕ್ಕಳನ್ನು ಕಳ್ಳ ಸಾಗಣೆ ಮಾಡಿ ಮಾರಾಟ ಮಾಡುತ್ತಿದ್ದ ವಕೀಲೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಮುಖಾಂತರ ಮಕ್ಕಳನ್ನು ಕೊಡುವುದಾಗಿ ನಂಬಿಕೆ ನೀಡಿ ಅವರ ಬಳಿ ಭರಪೂರ ಹಣ ಪಡೆದು, ನಂತರ ಬಾಂಬೆಯಿಂದ ಮಕ್ಕಳನ್ನು ಕಳ್ಳ

ಸಿವಿಲ್ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರರು ಸೇರಿದಂತೆ ವಿವಿಧ ಹುದ್ದೆ| ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಶೀಘ್ರ ಲಿಪಿಕಾರರು ಗ್ರೇಡ್-III, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳಿಗೆ ಆನ್ಲೈನ್ ಮೂಲಕ

ಬೆಂಗಳೂರಿನಲ್ಲಿ ಪತ್ತೆಯಾಯಿತು ಎರಡು ಹೊಸ ರೂಪಾಂತರಿ ವೈರಸ್ | 3-4 ವಾರದಲ್ಲೇ ರಾಜ್ಯದಲ್ಲಿ ಶುರುವಾಗಲಿದೆ ನಾಲ್ಕನೇ ಅಲೆ

ಇನ್ನೇನು ಕೊರೊನಾ ಸೋಂಕು ಕಡಿಮೆಯಾಗಿದೆ,ಮಾಸ್ಕ್ ಕಡ್ಡಾಯವಲ್ಲ ಎಂದು ಆರೋಗ್ಯ ಸಚಿವರು ತಿಳಿಸಿದ ಬೆನ್ನಲ್ಲೆ ಇದೀಗ ಮತ್ತೊಂದು ಆಘಾತಕಾರಿ ವಿಷಯ ಹೊರಗೆ ಬಿದ್ದಿದೆ.ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. BA.2.10 ಹಾಗೂ

ವಿಮಾನದಲ್ಲಿ ಪ್ರಯಾಣಿಸುವಾಗ ಮಹಿಳೆಗೆ ಲೈಂಗಿಕ ಕುಚೇಷ್ಟೆ | ಮಹಿಳೆಯ ಎದೆ ಭಾಗವನ್ನು ಬಲವಾಗಿ ಮುಟ್ಟಿದ ಆರೋಪ!

ವಿಮಾನದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಎಚ್‌ಎಂಟಿ ಲೇಔಟ್‌ನ 27 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಚೆನ್ನೈನ ಕೋಡಬಾಕಂನ ಕೃಷ್ಣನ್(30) ಎಂಬಾತನನ್ನು ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಆತನನ್ನು

‘ರಾಜ್ಯದಲ್ಲಿ ಮಾಸ್ಕ್ ಕಡ್ಡಾಯವೇ?’ ಎಂಬುದರ ಕುರಿತು ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್

ಮೈಸೂರು : ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾತಾನಾಡಿದ್ದು, ಇನ್ನು ಮುಂದೆ ಮಾಸ್ಕ್ ಕಡ್ಡಾಯ ಮಾಡುವಂತಹ ಪರಿಸ್ಥಿತಿ ಬಂದಿದೆಯೇ, ಇಲ್ಲವೇ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. 'ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಇನ್ನೂ

ರಾಜ್ಯದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ಅವಶ್ಯಕ

ಬೆಂಗಳೂರು : ಗಲಭೆ ಮಾಡುವವರನ್ನು ಬಂಧಿಸಿ ಜೈಲಿಗೆ ಕಳುಹಿಸಿದರೆ ಜಾಮೀನು ತಗೊಂಡು ಬಂದು ಮತ್ತೆ ಅದೇ ಕೆಲಸ ಮಾಡ್ತಾರೆ. ಹುಬ್ಬಳ್ಳಿಯಲ್ಲಿ ಅರೆಸ್ಟ್ ಆದವರೆಲ್ಲಾ ರೌಡಿ ಶೀಟರ್ ಗಳು. ಆಚೆ ಬಂದು ಮತ್ತೆ ಒಂದು ವಾರಕ್ಕೆ ಕಥೆ ಶುರು ಮಾಡಿದ್ದಾರೆ. ಈ ತರದ ಮನಸ್ಥಿತಿ ಇರುವವರಿಗೆ ಉತ್ತರ ಪ್ರದೇಶ ಮಾದರಿಯ