ಮುಸ್ಲಿಂ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣ- ಶ್ರೀರಾಮಸೇನೆ ಕಾರ್ಯಕರ್ತ ಅರೆಸ್ಟ್!!!
ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತರು ಏಕಾಏಕಿ ಕೆಲ ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿ, ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ಅಂಗಡಿ ತೆರವು ಮಾಡಿದ ಆರೋಪ ಕೇಳಿಬಂದಿತ್ತು.
ಧಾರವಾಡದ ಪ್ರತಿಷ್ಠಿತ!-->!-->!-->…