Browsing Category

ಬೆಂಗಳೂರು

ರಾಜ್ಯದ ಶಾಲಾ ಮಕ್ಕಳೇ ನಿಮಗೊಂದು ಸಿಹಿಯಾದ ಸುದ್ದಿ | ಪ್ರಾಥಮಿಕ ಶಾಲಾ ಹಂತದಿಂದಲೇ ‘ ಸ್ಪೋಕನ್ ಇಂಗ್ಲೀಷ್’…

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ 'ಸರ್ಕಾರಿ ಮಾದರಿ ಶಾಲೆ'ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ

ಸ್ನೇಹಿತರ ಜೊತೆ ಊಟ ಮುಗಿಸಿ ವಾಪಸ್ಸಾಗುತ್ತಿದ್ದ ಯುವಕನನ್ನು ಚಾಕುವಿನಿಂದ ಇರಿದು ಕೊಂದ ಅಪರಿಚಿತರ…

ಸಿಲಿಕಾನ್ ಸಿಟಿಯಲ್ಲಿ ಮರ್ಡರ್ ಕೇಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದೀಗ ಅದೇ ಸಾಲಿಗೆ ಮತ್ತೊಂದು ಪ್ರಕರಣ ಸೇರಿದೆ.ಗೆಳೆಯನ ಹುಟ್ಟುಹಬ್ಬಕ್ಕೆಂದು ಹೋದ ಯುವಕ ವಾಪಾಸ್ಸಾಗುತ್ತಿದ್ದ ವೇಳೆ ಯಾರೋ ಕಿಡಿಗೇಡಿಗಳು ಚಾಕು ಇರಿದು ಕೊಲೆಮಾಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಹಳೆ ವಾಹನ ಮಾಲೀಕರೇ ಗಮನಿಸಿ : FC ಶುಲ್ಕ ಬರೋಬ್ಬರಿ 16 ಪಟ್ಟು ಹೆಚ್ಚಳ !!!

ಹಳೆ ವಾಹನ ಮಾಲೀಕರೇ ಗಮನಿಸಿ. 15 ವರ್ಷ ಮೇಲ್ಪಟ್ಟ ಸಾರ್ವಜನಿಕ ಪ್ರಯಾಣಿಕ ವಾಹನಗಳ ಫಿಟ್ ನೆಸ್ ಸರ್ಟಿಫಿಕೆಟ್ ಪರಿಷ್ಕೃತ ಶುಲ್ಕವನ್ನು 16 ಪಟ್ಟು ಏರಿಕೆ ಮಾಡಲಾಗಿದೆ. ಖಾಸಗಿ ವಾಹನಗಳ ಆರ್.ಸಿ. ನವೀಕರಣ ಶುಲ್ಕ ಕೂಡ ಹೆಚ್ಚಳ ಮಾಡಲಾಗಿದೆ. ಟ್ರಾರ್ನ್ಸ್ ಪೋರ್ಟ್ ವಾಹನಗಳಿಗೆ 8 ವರ್ಷಗಳವರೆಗೆ

64ನೇ ಗ್ರ್ಯಾಮಿ ಅವಾರ್ಡ್​ ಮುಡಿಗೇರಿಸಿಕೊಂಡ ಬೆಂಗಳೂರು ಮೂಲದ ರಿಕ್ಕಿ ಕೇಜ್ !! | ಎರಡನೇ ಬಾರಿಗೆ ಪ್ರಶಸ್ತಿ…

64ನೇ ಗ್ರ್ಯಾಮಿ ಅವಾರ್ಡ್​ ಕಾರ್ಯಕ್ರಮವು ಅಮೆರಿಕಾದ ಲಾಸ್​ ವೇಗಸ್​ನಲ್ಲಿ ನಡೆದಿದ್ದು, ಭಾರತದ ಮ್ಯೂಸಿಕ್​ ಕಂಪೋಸರ್​ ರಿಕ್ಕಿ ಕೇಜ್‌ಗೆ ಈ ಪ್ರಶಸ್ತಿ ದೊರೆತಿದೆ. ಬೆಂಗಳೂರಿನಲ್ಲಿ ನೆಲೆಸಿರುವ ರಿಕ್ಕಿ ಕೇಜ್‌ ಸಂಯೋಜನೆಯ ಆಲ್ಬಂಗೆ 2015ರಲ್ಲಿ ಗ್ರ್ಯಾಮಿ ಪ್ರಶಸ್ತಿ ಲಭಿಸಿತ್ತು. ಇದೀಗ

ಜಿಮ್ ನಲ್ಲಿ ಮಂಗಳೂರು ಯುವತಿ ಸಾವು ಪ್ರಕರಣ : ಪೋಸ್ಟ್ ಮಾರ್ಟಂ ವರದಿಯಲ್ಲಿ ಸಾವಿನ ರಹಸ್ಯ ಬಯಲು!!!

ಬೆಂಗಳೂರು: ನಗರದ ಬೈಯಪ್ಪನಹಳ್ಳಿ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಸ್ಟ್ ಮಾರ್ಟಮ್ ವರದಿ ಬಂದಿದ್ದು ಸಾವಿನ ಕಾರಣ ಬಹಿರಂಗವಾಗಿದೆ. ಸಿವಿ ರಾಮನ್ ಆಸ್ಪತ್ರೆ ವೈದ್ಯರಿಂದ ಪೋಸ್ಟ್ ಮಾರ್ಟಂ ವರದಿ ನೀಡಲಾಗಿದೆ. ಅದರಂತೆ, ಕೋಮಾದ

ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂದು ಫ್ಲೈಟ್​ನಲ್ಲಿ ಬೆಂಗಳೂರಿಗೆ ಎಂಟ್ರಿ ಕೊಟ್ಟ ಪತಿರಾಯ|ಬಳಿಕ ಈತ ಮಾಡಿದ್ದೇನು…

ಬೆಂಗಳೂರು:ಎಲ್ಲಾ ಹೆಂಡತಿಯರಿಗೂ ತನ್ನ ಗಂಡ ಚೆನ್ನಾಗಿ ನೋಡಿಕೊಳ್ಳಬೇಕು ಎಂಬುದು ಆಸೆ. ಅಂತೆಯೇ ಪತಿಗೂ ಪತ್ನಿಯನ್ನು ಸಂತೋಷವಾಗಿರಿಸಬೇಕೆಂಬು ಹಂಬಲ ಇದ್ದೇ ಇರುತ್ತದೆ. ಹೀಗಾಗಿ ಪತಿ ಮಹಾಶಯರು ಬೆವರು ಸುರಿಸಿ ದಿನವಿಡೀ ದುಡಿದು ತನ್ನ ಹೆಂಡತಿಯ ಇಷ್ಟಾರ್ಥಗಳನ್ನೆಲ್ಲ ಈಡೇರಿಡುತ್ತಾರೆ.ಆದರೆ

ಇ-ಶ್ರಮ್ ಕಾರ್ಡ್ ಯೋಜನೆಯಿಂದ ಕಾರ್ಮಿಕರಿಗೆ ಗುಡ್ ನ್ಯೂಸ್|ಈ ಕಾರ್ಡ್ ನಿಂದ ಸಿಗುವ ಹಲವು ಸೌಲಭ್ಯಗಳ ಕುರಿತು ಇಲ್ಲಿದೆ…

ನವದೆಹಲಿ:ಇ-ಶ್ರಮ್ ಕಾರ್ಡ್ ಯೋಜನೆ ಅಸಂಘಟಿತ ವರ್ಗದ ಜನರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿದ್ದು,ಇದೀಗ ಸರ್ಕಾರ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು ಮತ್ತೊಮ್ಮೆ ಕಳುಹಿಸಲಿದೆ. ಈ ಕಾರ್ಡ್ ಯೋಜನೆಯಿಂದ ಕಂತಿನ ಹೊರತಾಗಿಯೂ ಫಲಾನುಭವಿಗಳು ಹಲವು ಸವಲತ್ತುಗಳನ್ನು

ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತಕ್ಕೊಳಗಾದ ಕಾರು | ಬಿಜೆಪಿ ಮುಖಂಡನ ಕಾಲು ತುಂಡು| ಇಬ್ಬರ ಸ್ಥಿತಿ ಚಿಂತಾಜನಕ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಭೀಕರವಾಗಿ ಅಪಘಾತಕ್ಕೊಳಗಾಗಿದ್ದು, ಬಿಜೆಪಿ ಮುಖಂಡ ಸೇರಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಕಲಬುರಗಿಯ ಹೊರವಲಯದ ಶಹಬಾದ ರಸ್ತೆಯಲ್ಲಿ ನಡೆದಿದೆ. ಶಹಬಾದ ರಸ್ತೆಯ ಕೇಂಬ್ರಿಡ್ಜ್ ಶಾಲೆಯ ಬಳಿ ಈ ಅಪಘಾತ ಸಂಭವಿಸಿದ್ದು, ಬಿಜೆಪಿ ಗ್ರಾಮಾಂತರ ಯುವ