Browsing Category

ಬೆಂಗಳೂರು

ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ !!!

ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರು ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ್ದಾರೆ. ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ 2021 ರ ಸೆಪ್ಟೆಂಬರ್ 16 ರಂದು ಅರ್ಜಿ ಸಲ್ಲಿಸಿದ್ದರು. 6 ತಿಂಗಳಾದರೂ

ಮಧ್ಯಾಹ್ನ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ!

ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನ ಕಾರ್ಯಕ್ರಮ ನಡೆಸಲಾಗುತ್ತಿದೆ. ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ 115 ನೇ ಜಯಂತಿ ಹಿನ್ನೆಲೆ ತುಮಕೂರಿನಲ್ಲಿ ಹಬ್ಬದ ವಾತಾವರಣ ಇದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. 'ನಡೆದಾಡುವ

ರಾತ್ರೋರಾತ್ರಿ ಕದ್ದುಮುಚ್ಚಿ ಬಜೆಟ್ ಮಂಡಿಸಿದ ಬಿಬಿಎಂಪಿ !! | ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಿಷ್ಟಾಚಾರ ಮೀರಿ…

ಬಜೆಟ್ ಮಂಡನೆ ಎಂದರೆ ಅದರ ಕುರಿತಾಗಿ ಕೆಲವು ವಾರಗಳ ಹಿಂದೆ ಪೂರ್ವಸಿದ್ಧತೆ ಹಾಗೂ ಬಜೆಟ್ ಕುರಿತ ಚರ್ಚೆಗಳು ಆರಂಭವಾಗುತ್ತದೆ. ಹೀಗಿರುವಾಗ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾತ್ರೋರಾತ್ರಿ ಬಜೆಟ್ ಮಂಡನೆ ಮಾಡಿದ್ದು, ಯಾರಿಗೂ ಮಾಹಿತಿ ನೀಡದೆ ಕದ್ದುಮುಚ್ಚಿ

ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸುಪ್ರೀಂಕೋರ್ಟ್ ಸೂಚನೆ|ನಿಜವಾದ ರೈತರಿಗೆ ಅನ್ಯಾಯವಾಗದಂತೆ…

ಬೆಂಗಳೂರು: ಬ್ರಿಟಿಷರ ಕಾಲದಿಂದಲ್ಲೂ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದ್ದು,ಗೋಮಾಳ ಭೂಮಿಯನ್ನು ಉಳಿಸಿಕೊಳ್ಳುವ ಮನಸ್ಥಿತಿ ನಮ್ಮದು ,ನಿಜವಾದ ರೈತರಿಗೆ ಅನ್ಯಾಯವಾಗದಂತೆ ಕ್ರಮ

ಒಂದು ವೈನ್ ಬಾಟಲ್ ನಿಂದಾಗಿ ರೂ.50,000 ಕಳೆದುಕೊಂಡ ಯುವತಿ | ಆನ್ಲೈನ್ ಮೋಸಕ್ಕೆ ಯುವತಿ ಕಂಗಾಲು !

ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಕೂಡಾ ಇದ್ದಾರೆ ಎಂಬ ಮಾತು ಸುಳ್ಳಲ್ಲ. ಈಗ ಎಲ್ಲವೂ ಆನ್ಲೈನ್ ಮಯವಾಗಿರುವುದರಿಂದ ಜನ ಇದನ್ನೇ ನಂಬುತ್ತಾರೆ. ಹಾಗೂ ಇದರಿಂದನೇ ಮೋಸ ಹೋಗುತ್ತಾರೆ. ಎಷ್ಟೇ ಮೆಸೇಜ್, ಎಷ್ಟೇ ತಿಳುವಳಿಕೆಯ ಮಾಹಿತಿಯನ್ನು ಪೊಲೀಸ್ ನವರು ನೀಡಿದ್ದರೂ, ಹೇಗಾದರೂ ಎಲ್ಲಾದರೂ ಜನ

ರಾಜ್ಯದಲ್ಲಿ ಅಸ್ಪೃಶ್ಯತೆ ತಡೆಗೆ ‘ ವಿನಯ ಸಾಮರಸ್ಯ’ ಯೋಜನೆ ಜಾರಿ : ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ರಾಜ್ಯ ಸರಕಾರವು ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ 'ವಿನಯ ಸಾಮರಸ್ಯ' ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ. ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್

ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಮೈಸೂರು ಹುಲಿ ಬಿರುದನ್ನು ಕೈ ಬಿಡುವಂತೆ ಸರಕಾರಕ್ಕೆ ಶಿಫಾರಸು

ಬೆಂಗಳೂರು : ಶಾಲಾ ಪಠ್ಯದಲ್ಲಿ 'ಮೈಸೂರು ಹುಲಿ' ಟಿಪ್ಪುಸುಲ್ತಾನ್ ಎಂಬ ಬಿರುದನ್ನು ಕೈಬಿಡುವಂತೆ ಪಠ್ಯ ಪರಿಷ್ಕರಣೆ ಸಮಿತಿ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ 'ಮೈಸೂರು ಹುಲಿ' ಎಂಬ ಬಿರುದನ್ನು ಕೈಬಿಡುವ ಸಾಧ್ಯತೆಯಿದೆ ಎಂದು ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್

ಸಿಲಿಕಾನ್ ಸಿಟಿಯಲ್ಲಿ ಗ್ಯಾಂಗ್ ರೇಪ್ : ರಾಷ್ಟ್ರ ಮಟ್ಟದ ಸ್ವಿಮ್ಮರ್ ಗಳಿಂದ ಯುವತಿಯ ಮೇಲೆ ಅತ್ಯಾಚಾರ !

ನಾಲ್ವರು ಕಾಮುಕರು ಸೇರಿ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಅತ್ಯಾಚಾರ ನಡೆದಿರೋದಾಗಿ ತಿಳಿದು ಬಂದಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ನರ್ಸ್ ಆಗಿ ಕೆಲಸ ಮಾಡುತ್ತಿದ್ದ