ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ದಿಢೀರನೆ ಕುಸಿದು ಬಿದ್ದ ಮಂಗಳೂರು ಮಹಿಳೆ | ಕ್ಷಣಾರ್ಧದಲ್ಲೇ ಸಾವು!
ಮಹಿಳೆಯೋರ್ವರು ಜಿಮ್ ನಲ್ಲಿ ವರ್ಕೌಟ್ ಮಾಡುವ ಸಂದರ್ಭದಲ್ಲಿ ಅಚಾನಕ್ ಆಗಿ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ಬೆಂಗಳೂರಿನ ಬೈಯ್ಯಪ್ಪನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮಂಗಳೂರು ಮೂಲದ 35 ವರ್ಷದ ವಿನಯ ಕುಮಾರಿ ಎಂದು ಗುರುತಿಸಲಾಗಿದೆ.!-->!-->!-->…