ಈ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಪ್ರವೇಶ
ಬೆಂಗಳೂರು: ಬಡತನದ ಕಾರಣದಿಂದ ಶಿಕ್ಷಣದಿಂದ ವಂಚಿತರಾಗೋ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವಿದ್ದು,ಹೊಸದಾಗಿ ಬೆಂಗಳೂರಿನಲ್ಲಿ ಪ್ರಾರಂಭಿಸಲಾದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ದೊರೆಯಲಿದೆ.
ಬಿಬಿಎಂಪಿ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು,ಬಿಬಿಎಂಪಿಯ!-->!-->!-->…