Browsing Category

ಬೆಂಗಳೂರು

ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್| ಯಾರೆಲ್ಲಾ ಉಚಿತ ಲ್ಯಾಪ್‌ಟಾಪ್ ಗೆ ಅರ್ಹರು ? ಎಲ್ಲಾ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರವು ಶಿಕ್ಷಣದ ಗುಣಮಟ್ಟ ಕಾಪಾಡಲು, ಉನ್ನತ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಒಂದು ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡುವುದು.

ಸಾಬೂನಿನಲ್ಲಿ ಮೂಡಿದ ಅಪ್ಪು ; ಏನೀ ಮರ್ಮ ?

ಪುನೀತ್ ಹುಟ್ಟುಹಬ್ಬದಂದು ಅಭಿಮಾನಿಗಳು ಅವರ ಗೌರವಾರ್ಥ ಒಂದೊಂದು ಕಾರ್ಯ ಮಾಡುತ್ತಿದ್ದಾರೆ. ಮಾಡಿದ್ದಾರೆ.  ಇಲ್ಲಿ ಮಂಗಳೂರಿನ ಒಬ್ಬರು ಸಾಬೂನಿನಲ್ಲಿ (Soap Carving) ಪುನೀತ್ ರಾಜ್ ಕುಮಾರ್ ಅವರನ್ನು ಅರಳಿಸಿದ್ದಾರೆ. ಈ ಹಿಂದೆ ಕೆಲವರು ರಂಗೋಲಿಯಲ್ಲಿ ಅಪ್ಪುವನ್ನು ಚಿತ್ರಿಸಿದ್ದರು‌.

ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದು

ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಿರ್ವಹಿಸಲು ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಸುಬ್ರಹ್ಮಣ್ಯ ರಸ್ತೆ - ಮಂಗಳೂರು ಸೆಂಟ್ರಲ್ ( ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮೇಲ್ಮನವಿಗೆ ಹಿನ್ನೆಡೆ | ಇಂದು…

ನವದೆಹಲಿ:ಹಿಜಾಬ್ ಕುರಿತು ನಿನ್ನೆ ನಡೆದ ವಿಚಾರಣೆ ಬಳಿಕ ಹೊರಬಂದ ತೀರ್ಪಿನಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದ್ದು,ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೈಕೋರ್ಟ್ ತಿಳಿಸಿತ್ತು.ಈ ತೀರ್ಪುನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪರ ವಕೀಲರು ಸುಪ್ರೀಂ ಕೋರ್ಟ್ʼನಲ್ಲಿ

ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ನಾಳೆ ‘ಕರ್ನಾಟಕ ಬಂದ್’ ಗೆ ಕರೆ ನೀಡಿದ ಮುಸ್ಲಿಂ…

ಬೆಂಗಳೂರು : ಹಿಜಾಬ್ ಕುರಿತು ಹೈ ಕೋರ್ಟ್ ನೀಡಿದ ತೀರ್ಪಿಗೆ ಅಸಮಾಧಾನಗೊಂಡ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಸ್ವಯಂಪ್ರೇರಿತ ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಭಿಪ್ರಾಯಪಟ್ಟ ಕರ್ನಾಟಕ ಹೈಕೋರ್ಟ್ʼನ ಹಿಜಾಬ್ ತೀರ್ಪನ್ನು

ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಶಾಕ್ | ನಂದಿನಿ ಹಾಲಿನ ದರ ಶೀಘ್ರದಲ್ಲೇ 3 ರೂ.ಹೆಚ್ಚಳ!

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಏರಿಕೆ ಮಾಡುವ ಚಿಂತನೆಯನ್ನು ಸರ್ಕಾರ ಈಗಾಗಲೇ ನಡೆಸಿದ್ದು,ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡೋದಕ್ಕೆ ಸರಕಾರ ಸಜ್ಜಾಗಿದೆ ಎನ್ನಲಾಗಿದೆ. ಕರ್ನಾಟಕ ಹಾಲು ಮಂಡಳಿ, ಕೊರೋನಾ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರಕ್ಕೆ ಎರಡು ರೂ ಹಾಲಿನ ದರ

ಬೆಳ್ಳಂಬೆಳಗ್ಗೆನೇ ACB ರೈಡ್ : ರಾಜ್ಯದ 78 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ 200 ಕ್ಕೂ ಹೆಚ್ಚು ಅಧಿಕಾರಿಗಳು!

ಇಂದು ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಬೆಂಗಳೂರಿನ 3 ಕಡೆ ಸೇರಿದಂತೆ ರಾಜ್ಯದ 78 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇರೆಗೆ ರಾಜ್ಯದ 18 ಸರಕಾರಿ ಅಧಿಕಾರಿಗಳು, 78 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. 18

KPSC : 362 ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿ ಸಕ್ರಮಕ್ಕೆ ರಾಜ್ಯಪಾಲರ ಅಂಕಿತ! ಸರಕಾರದಿಂದ ರಾಜ್ಯಪತ್ರ ಬಿಡುಗಡೆ

ಬೆಂಗಳೂರು: 'ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಮಸೂದೆ-2022' ಗೆ ರಾಜ್ಯಪಾಲರ ಅಂಕಿತ ಬಿದ್ದಿದೆ. ಈ ಮೂಲಕ ಎಂಟು ವರ್ಷಗಳಿಂದ ಅತಂತ್ರ ಸ್ಥಿತಿಯಲ್ಲಿದ್ದ ಈ ಆಯ್ಕೆಪಟ್ಟಿಗೆ ಅಂಗೀಕಾರ ದೊರಕಿದಂತಾಗಿದೆ.