Browsing Category

ಬೆಂಗಳೂರು

ಗ್ರಾ.ಪಂ.ಕಛೇರಿಯಲ್ಲಿ ಪಿಡಿಓ ಹಾಗೂ ಗ್ರಾ.ಪಂ.ಸದಸ್ಯನ ನಡುವೆ ಹೊಡೆದಾಟ

ಗ್ರಾ.ಪಂ ಪಿಡಿಒ ಹಾಗೂ ಗ್ರಾ.ಪಂ. ಸದಸ್ಯರೊಬ್ಬರ ನಡುವೆ ಹೊಡೆದಾಟ ನಡೆದಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದಿದೆ. ಪಿಡಿಒ ಮಹೇಶ್ ಮತ್ತು ಗ್ರಾ.ಪಂ. ಸದಸ್ಯ ಯೋಗೇಶ್ ಪರಸ್ಪರ ಹೊಡೆದಾಡಿಕೊಂಡಿದ್ದು, ಹಲ್ಲೆ ದೃಶ್ಯ ಅಲ್ಲಿದ್ದವರ

ನಟ ಚೇತನ್ ಗೆ ಮತ್ತೊಂದು ಸಂಕಷ್ಟ ; ಎದುರಾಯಿತೇ ಕಂಟಕ ?

ನಟ ಚೇತನ್ ಇತ್ತೀಚಿಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ ಅವರ ವಿರುದ್ಧದ ಮತ್ತೊಂದು ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸುವುದಕ್ಕೆ ಸರ್ಕಾರದ ಅನುಮತಿಯನ್ನು ಪೊಲೀಸರು ಕೇಳಿದ್ದಾರೆ. ಅನುಮತಿ ದೊರೆತಲ್ಲಿ ಚೇತನ್​ಗೆ ಮತ್ತೆ ಸಂಕಷ್ಟ ಎದುರಾಗಲಿದೆ. ನಟ, ಸಾಮಾಜಿಕ ಹೋರಾಟಗಾರ

ಕಾಲೇಜಿನಿಂದ ಡಿಬಾರ್ ಮಾಡಿದ್ದಕ್ಕೆ 5 ನೇ ಮಹಡಿಯಿಂದ ಹಾರಿ ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ!

ಪರೀಕ್ಷೆಯಲ್ಲಿ ಕಾಪಿ ಮಾಡಿದ್ದಕ್ಕೆ ಡಿಬಾರ್ ಆದ ಬಿಕಾಂ ವಿದ್ಯಾರ್ಥಿನಿ ಲೇಡಿಸ್ ಪಿಜಿ ಕಟ್ಟಡದ 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮರಜ್ಯೋತಿನಗರದ ನ್ಯೂ ಎಸ್ ಎನ್ ಎಸ್ ಲಕ್ಸುರಿ ಪಿಜಿಯಲ್ಲಿ ನಡೆದಿದೆ. ಬಿಕಾಂ ಓದುತ್ತಿದ್ದ 19 ವರ್ಷದ ಭವ್ಯ, ಪರೀಕ್ಷೆಯಲ್ಲಿ ಕಾಪಿ

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಗನ್ ಮ್ಯಾನ್ ಹಿಂಪಡೆತ!

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರ ವಿರುದ್ಧ ನಿಂದನಾರ್ಹ ಪೋಸ್ಟ್ ಹಾಕಿದಂತಹ ‌ನಟ , ಸಾಮಾಜಿಕ ಕಾರ್ಯಕರ್ತ ಚೇತನ್ ಅವರನ್ನು ಇತ್ತೀಚೆಗಷ್ಟೇ ಪೊಲೀಸರು ಬಂಧಿಸಿ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಕೂಡಾ ಹೊಂದಿದ್ದರು. ನ್ಯಾಯಾಂಗ ಬಂಧನದ ಬಳಿಕ ಅವರಿಗೆ ನೀಡಲಾಗಿದ್ದ

ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಲ್ಲೂ ಪ್ರತಿಭಟನೆ, ಮೆರವಣಿಗೆ ಮಾಡುವಂತಿಲ್ಲ !! | ಮಹತ್ವದ ಆದೇಶ…

ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆ ಅಥವಾ ಗುಂಪು ಯಾವುದೇ ಪ್ರತಿಭಟನೆ, ಮೆರವಣಿಗೆ ಅಥವಾ ಸಭೆಗಳನ್ನು ನಡೆಸಬಾರದು ಎಂದು ಹೈಕೋರ್ಟ್ ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಆಂದೋಲನಕ್ಕೆ ಮೀಸಲಾಗಿರುವ ಫ್ರೀಡಂ ಪಾರ್ಕ್

ಕಂಠ ಪೂರ್ತಿ ಕುಡಿಸಿ ಗಂಡನ ಕಂಠ ಗೀಚಿದ ಪತ್ನಿ

ಮೂರನೇ ಪತ್ನಿಯಿಂದ ಪತಿರಾಯ ಬರ್ಬರವಾಗಿ ಕೊಲೆಯಾದ ಪ್ರಕರಣ ಕುಂದಾನಗರಿಯಲ್ಲಿ ನಡೆದಿದೆ. ಇಷ್ಟಪಟ್ಟು ಮದುವೆಯಾದವಳಿಂದಲೇ ಕೊಲೆ! ಮನೆಗೆ ಬರುತ್ತೇನೆ ಎಂದವಳು ಕೊಲೆಗಯ್ದು ಹಿಂತಿರುಗಿದಳು ! ತನಿಖೆಯ ವಿವರ, ಕೊಲೆಗಾರರ ಸಂಚು, ಘಟನೆಯ ವಿವರ ಇಲ್ಲಿದೆ ನೋಡಿ.ಗಜಾನನ ಎಂಬಾತ ಈ ಹಿಂದೆ ಎರಡು

ಬೊಮ್ಮಾಯಿ ಬಿಗ್ ಬಜೆಟ್ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ 2022-23 ನೇ ಸಾಲಿನ ಬಜೆಟ್ ನ್ನು ಮಂಡಿಸಿದ್ದಾರೆ. ಉದ್ಯೋಗ ಸೃಜನೆಗೆ ಒತ್ತು ನೀಡುವ ಸಮಗ್ರ ಉದ್ಯೋಗ ನೀತಿ ಜಾರಿಗೆ ಕ್ರಮಕೈಗೊಳ್ಳಲಾಗುತ್ತದೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳದ ಗುರಿ ಹೊಂದಿದೆ ಎಂದು

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್| ಪ್ರಸಾದ್ ಬಿದ್ದಪ್ಪ ಮಗ ಆ್ಯಡಂ ಬಿದ್ದಪ್ಪ ಪೊಲೀಸ್ ವಶದಲ್ಲಿ!

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದಲ್ಲಿ ಆ್ಯಡಂ ಬಿದ್ದಪ್ಪನನ್ನು ಇಂದಿರಾ ನಗರ ಪೊಲೀಸರು ಬಂಧಿಸಿದ್ದಾರೆ. ಖ್ಯಾತ ಫ್ಯಾಷನ್ ಡಿಸೈನರ್, ಕೋರಿಯೋಗ್ರಾಫರ್ ಆಗಿರುವ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ಸಂಜನಾ ಅವರಿಗೆ