Browsing Category

ಬೆಂಗಳೂರು

ಪ್ರೀತಿಗೆ ಪೋಷಕರ ವಿರೋಧ : ರೈಲಿಗೆ ತಲೆಕೊಟ್ಟು ಪ್ರೇಮಿಗಳ ದಾರುಣ ಸಾವು!

ಪ್ರೇಮಿಗಳಿಬ್ಬರು ತಮ್ಮಿಬ್ಬರ ಪ್ರೀತಿಗೆ ಮನೆಯ ವಿರೋಧವಿದೆ ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ತಾಲ್ಲೂಕಿನಲ್ಲಿ ನಡೆದಿದೆ. ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳಾಗಿದ್ದಾರೆ. ಈ ಇಬ್ಬರು ಅಕ್ಕಪಕ್ಕದ ಊರಿನ

ಅಕ್ರಮ ವೇಶ್ಯಾವಾಟಿಕೆ ದಂಧೆಗೆ ದಾಳಿ!! ಮೂವರು ಯುವತಿಯರ ರಕ್ಷಣೆ-ಓರ್ವ ಮಹಿಳೆಯ ಬಂಧನ

ಬೆಂಗಳೂರು: ಅಕ್ರಮವಾಗಿ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸೆಲೂನ್ ಹಾಗೂ ಸ್ಪಾಗಳಿಗೆ ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಟಿ. ದಾಸರಹಳ್ಳಿ ಹೆಸರಘಟ್ಟ ಮುಖ್ಯರಸ್ತೆಯ ಸೆಲೂನ್

SSLC, PUC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ…

ಕಳೆದೆರಡು ವರ್ಷಗಳಿಂದ ಶಾಲಾ ಕಾಲೇಜುಗಳು ಸರಿಯಾಗಿ ನಡೆದೇ ಇಲ್ಲ. ಸರಿಯಾದ ಸಮಯಕ್ಕೆ ಪಾಠ ನಡೆದಿಲ್ಲ. ಕೊರೊನಾದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಕಟ ಬಂದಿರುವುದಂತೂ ನಿಜ. ಈ ಕಾರಣದಿಂದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ| ಪರೀಕ್ಷೆಗೆ ಹಾಜರಾಗುವವರು ತಿಳಿದಿರಲೇಬೇಕಾದ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 12, 13 2022 ರಂದು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕಡ್ಡಾಯ ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಿದೆ. ಇದರ ಜೊತೆಗೆ ಐಚ್ಛಿಕ ವಿಷಯಗಳಿಗೆ ಮಾರ್ಚ್ 14 ರಿಂದ 16 ರವರೆಗೆ ಪರೀಕ್ಷೆ ನಡೆಸಲಿದೆ. ಅಂದಹಾಗೆ ಈ ಹುದ್ದೆಗಳಿಗೆ ಪರೀಕ್ಷೆ

ವೈದ್ಯರೆಂದು ಸೋಗು ಹಾಕಿ ಮಕ್ಕಳಿಲ್ಲದವರಿಗೆ ಟ್ರೀಟ್ಮೆಂಟ್ ನೀಡುತ್ತಿದ್ದ ಖತರ್ನಾಕ್ ದಂಪತಿಯ ಬಂಧನ!

ಈ ಜಗತ್ತಿನಲ್ಲಿ ಮೋಸ ಮಾಡುವವರು ಇರುವವರೆಗೆ ಮೋಸ ಹೋಗುವವರು ಕೂಡಾ ಇದ್ದಾರೆ ಅನ್ನೋದು ಸತ್ಯವಾಗುವಂತಹ ಹಲವಾರು ನಿದರ್ಶನಗಳನ್ನು ನಾವು ಕಾಣಬಹುದು. ಅಂತದ್ದೇ ಒಂದು ಘಟನೆ ತುಮಕೂರು ಜಿಲ್ಲೆ ನೊಣವಿನಕೆರೆ ವ್ಯಾಪ್ತಿಯಲ್ಲಿ ನಡೆದಿದೆ. ಮಕ್ಕಳಿಲ್ಲದ ಸತಿಪತಿಯರನ್ನೇ ಗುರಿಯಾಗಿಸಿ ಮೋಸ

ತಮ್ಮ ಕುಟುಂಬದಿಂದ ದೂರವಾಗಿದ್ದ 21 ಬಾಲಕರನ್ನು ಮತ್ತೆ ತಮ್ಮ ಮನೆಗೆ ಸೇರಿಸಲು ಸೇತುವೆಯಾದ ಆಧಾರ್ ಕಾರ್ಡ್ !! | ಏನಿದು…

ತಮ್ಮ ಕುಟುಂಬ ಸದಸ್ಯರಿಂದ ದೂರವಿದ್ದು, ಅವರನ್ನು ಸೇರಲಾಗದೆ ಪರಿತಪಿಸುತ್ತಿದ್ದ 21 ಬಾಲಕರ ಬದುಕಿನಲ್ಲಿ ಹೊಸ ಬೆಳಕೊಂದು ಮೂಡಿದೆ. ಬೆಂಗಳೂರಿನ ಸರ್ಕಾರಿ ಸಂಸ್ಥೆಗಳಲ್ಲಿ ವಾಸಿಸುತ್ತಿದ್ದ 21 ಮಂದಿ ಬಾಲಕರು ಆಧಾರ್ ಕಾರ್ಡ್ ನೆರವಿನಿಂದಾಗಿ ತಮ್ಮ ಕುಟುಂಬ ಸದಸ್ಯರನ್ನು ಸೇರಿದ ಹೃದಯಸ್ಪರ್ಶಿ

ರೀಲ್ಸ್ ವ್ಯಾಮೋಹದಿಂದ ಒಂದೇ ಕುಟುಂಬದ ಮೂವರು ಸಾವು!

ಚಿಕ್ಕಬಳ್ಳಾಪುರ:ಒಂದೇ ಕುಟುಂಬದ ಮೂವರು ಬಸ್ ನಡಿಗೆ ಬಿದ್ದು ಮೃತ ಪಟ್ಟಿರುವ ಹೃದಯವಿದ್ರಾಯಕ ಘಟನೆ ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ಗೌಸ್ ಹಾಗೂ ಅವರ ಪತ್ನಿ ಅಮ್ಮಾಜಾನ್ ಹಾಗೂ ಮಗ ರಿಯಾನ್ ಮೃತ ಪಟ್ಟವರೆಂದು ತಿಳಿದು ಬಂದಿದೆ.ಅಪ್ಪ, ಅಮ್ಮ ಮತ್ತು ಮಗನನ್ನು

‘ಮಹಾಶಿವರಾತ್ರಿ’ ಹಬ್ಬದ ಪ್ರಯುಕ್ತ ಮಾಂಸ ಮಾರಾಟ ಬಂದ್

ಬೆಂಗಳೂರು : ಶಿವನಿಗೆ ಮುಡಿಪಾಗಿರುವ ದಿನವೇ 'ಮಹಾ ಶಿವರಾತ್ರಿ'.ಈ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾರ್ಚ್‌ 1 ರಂದು ನಡೆಯುವ ಶಿವರಾತ್ರಿ