Browsing Category

ಬೆಂಗಳೂರು

ಬೈ ಟೂ ಲವ್ ಚಿತ್ರ ತೆರೆಗೆ ಕಂಡ ಎರಡೇ ದಿನದಲ್ಲಿ ನಟ ಧನ್ವೀರ್ ಗೆ ಎದುರಾದ ಸಂಕಷ್ಟ!! ನಟ ಹಾಗೂ ಸ್ನೇಹಿತರ ವಿರುದ್ಧ…

ಸ್ಯಾಂಡಲ್ ವುಡ್ ನ ಕಿರಿಯ ನಟ ಧನ್ವೀರ್ ಮೇಲೆ ಹಲ್ಲೆ ಪ್ರಕರಣದಡಿಯಲ್ಲಿ ಎಫ್.ಐ.ಆರ್ ದಾಖಲಾಗಿದೆ.ಸೆಲ್ಫಿ ವಿಚಾರಕ್ಕೆ ಸಂಬಂಧಿಸಿ ಅಭಿಮಾನಿಯೊಬ್ಬರಿಗೆ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಕಳೆದ ಎರಡು ದಿನಗಳ ಹಿಂದೆ ತೆರೆ ಕಂಡಿದ್ದ ಹೊಸ ಚಿತ್ರದ ಖುಷಿಯಲ್ಲಿದ್ದ ನಟನಿಗೀಗ ಸಂಕಷ್ಟ ಎದುರಾಗಿದೆ.

ಕನ್ನಡ ಶಾಲೆಯಲ್ಲಿ ಪ್ರತಿದಿನ ಮಲಿಯಾಳಿ ನಾಡಗೀತೆ| ವಾರಕ್ಕೆ ಒಂದು ದಿನ ಮಾತ್ರ ಕನ್ನಡ ನಾಡಗೀತೆ| ಆಡಳಿತ ಮಂಡಳಿಯ ವಿರುದ್ಧ…

ಒಂದು ಕಡೆ ಹಿಜಬ್ ಕೇಸರಿ ವಿವಾದ ಇನ್ನೂ ಮುಗಿದಿಲ್ಲ‌. ಇದೀಗ ಶಾಲೆಯಲ್ಲಿ ಕನ್ನಡದ ಬದಲು ಮಲಯಾಳಿ ನಾಡಗೀತೆ ಹಾಡಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಟಿ ದಾಸರಹಳ್ಳಿ ಸಮೀಪದ ಮಲ್ಲಸಂದ್ರದ ಅಯ್ಯಪ್ಪ ವಿದ್ಯಾಕೇಂದ್ರದಲ್ಲಿ ಈ ಘಟನೆ ನಡೆದಿದೆ. ಈ ಶಾಲೆಯಲ್ಲಿ. ವಾರಕ್ಕೆ ಒಂದು ಬಾರಿ

ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ -ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು :ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲವೆಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಾಜಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಸೇವೆ

ಕೆಪಿಎಸ್ಸಿ ಸಂದರ್ಶನ ಅಂಕ 200 ರಿಂದ 25 ಕ್ಕೆ ಇಳಿಕೆ | ನೇಮಕಾತಿ ನಿಯಮ ತಿದ್ದುಪಡಿಗೆ ಸಚಿವ ಸಂಪುಟ ನಿರ್ಧಾರ!

ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೆಷನರಿ ( ಗ್ರೂಪ್ ಎ ಮತ್ತು ಬಿ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಯ ಸಂದರ್ಶನದಲ್ಲಿ ನೀಡುವ ಅಂಕಗಳನ್ನು ಕಡಿತಗೊಳಿಸುವ ನಿರ್ಧಾರವನ್ನು ಮಹತ್ವದ ತೀರ್ಮಾನವನ್ನು ರಾಜ್ಯ ಸರಕಾರ ಕೈಗೊಂಡಿದೆ. ಕೆಪಿಎಸ್ ಸಿ ಗೆಜೆಟೆಡ್

ಸ್ಯಾಂಡಲ್ ವುಡ್ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾಗಿದ್ದಾರೆ. ರಾಜೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು

9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ | ಐ ಹೇಟ್ ಯು ಪ್ರಿನ್ಸಿಪಾಲ್ ಎಂದು ಡೆತ್ ನೋಟಲ್ಲಿ ಬರೆದಿದ್ದಾರೂ ಯಾಕೆ ?

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಶೆಟ್ಟಿಹಳ್ಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ‌ ಕೆ ಎಸ್ ರಮ್ಯಾ ಮೂರ್ತಿ. ಟಿ ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ 9 ನೇ ತರಗತಿಯಲ್ಲಿ

ಸಾರ್ವಜನಿಕರೇ ಗಮನಿಸಿ : ಸಬ್ ರಿಜಿಸ್ಟ್ರಾರ್ ಆಫೀಸ್ ಸಮಯದಲ್ಲಿ ಬದಲಾವಣೆ | ಇನ್ನು ಮುಂದೆ ಬೆಳಗ್ಗೆ 9 ರಿಂದ ಸಂಜೆ 7…

ಬೆಂಗಳೂರು : ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿ‌ ಕರ್ತವ್ಯದ ಸಮಯವನ್ನು ಬೆಳಿಗ್ಗೆ 9 ರಿಂದ‌ ರಾತ್ರಿ‌ 7 ಗಂಟೆಯವರೆಗೂ ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ನೋಂದಣಿ ನಿಯಮ‌ 1965 ರ ನಿಯಮ 4 ಅನ್ವಯ ಬೆಳಗ್ಗೆ 9

ಹಿಜಾಬ್ ಪ್ರಕರಣ : ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಹತ್ವದ ಸುತ್ತೋಲೆ!!!

ಬೆಂಗಳೂರು : ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಹಿಜಾಬ್ ಗೆ ಸಂಬಂಧಪಟ್ಟಂತೆ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಕಾರ, ಅಲ್ಪಸಂಖ್ಯಾತ ಇಲಾಖೆಯಡಿಯಲ್ಲಿ ಬರುವ ವಸತಿ ಶಾಲಾ, ಕಾಲೇಜು ‌ಮತ್ತು ಮೌಲಾನಾ ಅಜಾದ್ ಉರ್ದು ಶಾಲೆಗಳ ತರಗತಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ್ , ಹಿಜಾಬ್ ಧರಿಸುವಂತಿಲ್ಲ‌ ಎಂಬ