Browsing Category

ಬೆಂಗಳೂರು

ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್| ರಾಜ್ಯ ಸರಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ರಾಜ್ಯ ಸರಕಾರ ಆನ್ಲೈನ್ ಗೇಮಿಂಗ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಈ ಬಗ್ಗೆ ನಿಷೇಧ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ವಿಚಾರಣೆ

ಹಿಜಾಬ್ ಪ್ರಕರಣ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿಯಲಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ

ಹಿಜಾಬ್ ಪ್ರಕರಣ : ವಿವಾದ ಸೃಷ್ಟಿಸಿದರೆ ಕಠಿಣ ಕ್ರಮ- ಸಿ ಎಂ ವಾರ್ನಿಂಗ್

ಹಿಜಾಬ್ ವಿಚಾರದಲ್ಲಿ ಯಾರಾದರೂ ವಿವಾದ ಸೃಷ್ಟಿಸಲು ಪ್ರಯತ್ನ ಪಟ್ಟರೆ ಅಂತವರ ಮೇಲೆ ನಿಗಾ ಇಡಲಾಗುವುದು ಹಾಗೂ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ನಾಳೆಯಿಂದ ಪ್ರೌಢಶಾಲೆಗಳನ್ನು ಪ್ರಾರಂಭಿಸುತ್ತೇವೆ. ನಾಳೆಯಿಂದ ಶಾಂತಿಯುತವಾಗಿ‌ ಎಲ್ಲಾ

ವಿದ್ಯಾರ್ಥಿಗಳೇ ಗಮನಿಸಿ| ಈ ಬಾರಿ ಬೇಸಿಗೆ ರಜೆಗೆ ಬೀಳಲಿದೆ ಕತ್ತರಿ

ಬೆಂಗಳೂರು : ರಾಜ್ಯದ ಶಾಲೆ ಬೇಸಿಗೆ ರಜೆಯನ್ನು ಈ ಬಾರಿ 15 ದಿನಗಳ ಕಾಲ ಕಡಿತಗೊಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿದ್ಯಾರ್ಥಿಗಳ ಕಲಿಕಾ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಇದಾಗಿದೆ. ಕೊರೊನಾ ಮಹಾಮಾರಿಯಿಂದಾಗಿ ಈ ಬಾರಿ ಕೂಡಾ‌ ಶಾಲೆಗಳು ತುಂಬಾ ತಿಂಗಳುಗಳ ಕಾಲ ಮುಚ್ಚಿದ್ದು, ಮಕ್ಕಳ

ನ್ಯಾಯಾಲಯದ ಆವರಣದಲ್ಲಿ ಗಲಾಟೆ!! ವಿವಾದಾತ್ಮಕ ವಕೀಲ ಜಗದೀಶ್ ಪೊಲೀಸರ ವಶಕ್ಕೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ವಿಷಯಗಳನ್ನು ಬಿತ್ತರಿಸಿ ಸುದ್ದಿಯಲ್ಲಿರುವ ವಕೀಲ ಜಗದೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ. ನ್ಯಾಯಾಲಯದ ಅವರಣದಲ್ಲಿ ಗಲಾಟೆ ಮಾಡಿದ ಸಂಬಂಧ ಹಲಸೂರು ಗೇಟ್ ಠಾಣಾ ಪೊಲೀಸರು ಜಗದೀಶ್ ಅವರನ್ನು ವಶಕ್ಕೆ

ವಿಕಲಚೇತನ ಮಕ್ಕಳನ್ನು ದತ್ತು ಪಡೆದ ‘ಕಿಸ್’ ಸಿನಿಮಾ ಖ್ಯಾತಿಯ ನಟಿ ಶ್ರೀಲೀಲಾ| ನಟಿಯ ಈ ಕೆಲಸಕ್ಕೆ…

' ಕಿಸ್ ' ಸಿನಿಮಾದ ಮೂಲದ ಚಂದನವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ನಟಿ ಶ್ರೀಲೀಲಾ. ಅನಂತರ ಕೆಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ನಟಿ. ತೆಲುಗಿನ ' ಪೆಳ್ಳಿ ಸಂದಡಿ' ಚಿತ್ರದಲ್ಲಿ ನಟಿಸಿದ ಬಳಿಕ ನಟಿಯ ಖ್ಯಾತಿ ಹೆಚ್ಚಾಗಿದೆ. ಸದ್ಯಕ್ಕೆ ' ಬೈ ಟೂ ಲವ್' ಸಿನಿಮಾದ ಪ್ರಚಾರ ಕೆಲಸದಲ್ಲಿ

ಐಪಿಎಲ್ ಮೆಗಾ ಹರಾಜು ವೇಳೆ ಕುಸಿದು ಬಿದ್ದ ಹರಾಜುದಾರ ಹ್ಯೂ ಎಡ್ಮೆಡ್ಸ್ !!!

ಬೆಂಗಳೂರು : ಐಪಿಎಲ್ ನ ಮೆಗಾ ಹರಾಜು ಸಮಯದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಆಟಗಾರರ ಹೆಸರು ಕೂಗಿ ಹರಾಜು ಪ್ರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿ ಹ್ಯೂ ಎಡ್ಮೆಡ್ಸ್ ದಿಢೀರನೆ ಕುಸಿದು ಬಿದ್ದಿದ್ದು, ಗೊಂದಲದ ವಾತಾವರಣ ಉಂಟಾಯಿತು. ಆರ್ ಸಿಬಿ ಪರವಾಗಿ ಆಡುತ್ತಿದ್ದ ಹಸರಂಗ

ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಸಾಧ್ಯವಿಲ್ಲ – ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ

ಡಿಜಿಟಲ್ ಕಲಿಕೆಯು ಅಧ್ಯಯನ ಪ್ರಕ್ರಿಯೆಯ ಒಂದು ಭಾಗ. ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಈ ಮೂಲಕ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುವುದು ಎಂಬ