Browsing Category

ಬೆಂಗಳೂರು

ಮಾಜಿ ಎಂ.ಪಿ ಶಿವರಾಮೇ ಗೌಡರಿಗೆ ಜೆ.ಡಿ.ಎಸ್ ಪಕ್ಷದಿಂದ ಗೇಟ್ ಪಾಸ್!! ವರಿಷ್ಠರ ಸೂಚನೆಯಂತೆ ಗೌಡರನ್ನು ಉಚ್ಚಾಟಿಸಿ…

ಮಂಡ್ಯ: ಜಿಲ್ಲೆಯ ಹಿರಿಯ ರಾಜಕಾರಣಿ, ಎಲ್ಲೂ ರಾಜಿಮಾಡಿಕೊಳ್ಳದ ಹೋರಾಟಗಾರರಾದ ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದ ಲೋಕಸಭಾ ಮಾಜಿ ಸದಸ್ಯ, ಜೆ.ಡಿ.ಎಸ್ ನಾಯಕ ಎಲ್ ಆರ್ ಶಿವರಾಮೇ ಗೌಡರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ ರಾಜ್ಯ

ಮುಂಜಾನೆ ತಾಯಿಯ ಮಡಿಲಿಂದ ಎದ್ದು ಹೋದ ಯುವಕ ಬಾರದ ಲೋಕಕ್ಕೇ ಪ್ರಯಾಣಿಸಿದ| ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ…

ಕಡಬ: ಉದ್ಯೋಗದ ನಿಮಿತ್ತ ಸ್ನೇಹಿತನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತ ಸಂಭವಿಸಿ ಆಲಂಕಾರು ನಿವಾಸಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದ್ದು, ಮೃತ ಯುವಕನನ್ನು ಆಲಂಕಾರು ನಿವಾಸಿ ರಾಜೀವಿ ಎಂಬವರ ಪುತ್ರ ನಂದೀಪ್(21) ಎಂದು ಗುರುತಿಸಲಾಗಿದೆ. ಮೃತ ಯುವಕ ಬೆಂಗಳೂರಿನಲ್ಲಿ

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಆಡಿಯೋ ವೈರಲ್| ಎಂ ಪಿ ಚುನಾವಣೆಗೆ 30 ಕೋಟಿ ಖರ್ಚು| ಮಾದೇಗೌಡ ವಿರುದ್ಧ ಅವಹೇಳನಕಾರಿ…

ಎಲ್ ಆರ್ ಶಿವರಾಮೇಗೌಡ ಅವರು ಮಾತಾಡಿದ್ದಂತಹ ಉಪಚುನಾವಣೆ ಗೆಲ್ಲಲು ನಾನು 30 ಕೋಟಿ ರೂಪಾಯಿ ಖರ್ಚು ಮಾಡಿದ್ದೆ ಎಂಬ ಆಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತೆ ಒಬ್ಬರಲ್ಲಿ ದೂರವಾಣಿ ಸಂಭಾಷಣೆ ಮೂಲಕ ನಡೆದ ಈ ಆಡಿಯೋದಲ್ಲಿ ಮಹಿಳೆಯ ಧ್ವನಿ ಇದ್ದು, ' ಎಂ

ಎಲ್ಲಾ ಆಸ್ತಿಯನ್ನು ಕಾನೂನುಬದ್ಧವಾಗಿ ಖರೀದಿಸಿದ್ದೇನೆ | ರವಿ ಡಿ ಚನ್ನಣ್ಣನವರ್ ರಿಂದ ಪತ್ರಿಕಾ ಪ್ರಕಟಣೆ

ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಮೇಲೆ ಕೆಲವು ದಿನಗಳ ಹಿಂದೆ ಅಕ್ರಮ ಆಸ್ತಿ ಹೊಂದಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ವೈರಲ್ ಆಗಿತ್ತು. ಅನಂತರ ಅಂತಹ ಸುದ್ದಿಗಳನ್ನು ಪ್ರಕಟಿಸಬಾರದೆಂದು ರವಿ ಡಿ ಚನ್ನಣ್ಣನವರ್ ಅವರು ಕೋರ್ಟ್ ನಿಂದ ತಾತ್ಕಾಲಿಕ ತಡೆಯಾಜ್ಞೆ

ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು

ನೆಲ್ಯಾಡಿ :ಇನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ |ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ:ಸಿಮೆಂಟ್ ಸಾಗಾಟದ ಲಾರಿ ಹಾಗೂಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಇಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಇಲ್ಲ | ರಾಜ್ಯ ಸರಕಾರ ಘೋಷಣೆ

ಬೆಂಗಳೂರು : ರಾಜ್ಯ ಸರಕಾರ ಭಾನುವಾರ ' ವೈದ್ಯಕೀಯ ಮತ್ತು ದಂತವಿಜ್ಞಾನ ಕೋರ್ಸ್ ಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಶುಲ್ಕ ಹೆಚ್ಚಳ ಇಲ್ಲ ' ಎಂದು ಪ್ರಕಟಿಸಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಶುಲ್ಕ ನೀತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ

ವಾಹನ ಸವಾರರಿಗೆ ಖುಷಿ ಸಮಾಚಾರ|ಡಿಎಲ್ ಮತ್ತು ಎಲ್.ಎಲ್. ನವೀಕರಣ ಇನ್ನು ಮುಂದೆ ಆನ್ಲೈನ್

ಬೆಂಗಳೂರು:ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕಾಗಿ ಅಲೆದಾಡಿ ಸುಸ್ತಾದ ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಖುಷಿ ಸಮಾಚಾರ ಸಿಕ್ಕಿದ್ದು, ಇನ್ನು ಮುಂದೆ RTO ಕಚೇರಿಗೆ ಅಲೆದಾಡಬೇಕಿಲ್ಲ.ಬದಲಿಗೆ ಡಿಜಿಟಲ್ ಮಯ. ಹೌದು.ಸಾರಿಗೆ ಇಲಾಖೆ ಆನ್ಲೈನ್ ನಲ್ಲಿ ಡಿಎಲ್ ಮತ್ತು