Browsing Category

ಬೆಂಗಳೂರು

ವಾಹನ ಸವಾರರಿಗೆ ಖುಷಿ ಸಮಾಚಾರ|ಡಿಎಲ್ ಮತ್ತು ಎಲ್.ಎಲ್. ನವೀಕರಣ ಇನ್ನು ಮುಂದೆ ಆನ್ಲೈನ್

ಬೆಂಗಳೂರು:ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕಾಗಿ ಅಲೆದಾಡಿ ಸುಸ್ತಾದ ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಖುಷಿ ಸಮಾಚಾರ ಸಿಕ್ಕಿದ್ದು, ಇನ್ನು ಮುಂದೆ RTO ಕಚೇರಿಗೆ ಅಲೆದಾಡಬೇಕಿಲ್ಲ.ಬದಲಿಗೆ ಡಿಜಿಟಲ್ ಮಯ. ಹೌದು.ಸಾರಿಗೆ ಇಲಾಖೆ ಆನ್ಲೈನ್ ನಲ್ಲಿ ಡಿಎಲ್ ಮತ್ತು

ಶ್ರೀಮಂತಿಕೆಯ ದರ್ಪ ಬೀದಿ ನಾಯಿಯನ್ನೇ ಕೊಲ್ಲೋ ಮಟ್ಟಿಗೆ|ಉದ್ದೇಶಪೂರ್ವಕವಾಗಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ…

ಬೆಂಗಳೂರು:ಮೂಕ ಪ್ರಾಣಿಗಳನ್ನು ಕಂಡೊಡನೆ ವಾಹನದ ಅಡಿಗೆ ಬೀಳೋದನ್ನು ತಪ್ಪಿಸಲು ಹೋಗಿ, ಅಪಘಾತ ಮಾಡಿಕೊಂಡೋರು ಅದೆಷ್ಟೋ ಮಂದಿ. ಆದರೆ ಇಲ್ಲೊಬ್ಬನ ಶ್ರೀಮಂತಿಕೆಯ ದರ್ಪ ಕರನ್ನೇ ನಾಯಿಯ ಮೇಲೆ ಹತ್ತಿಸುವಷ್ಟು ಬೆಳೆದಿದೆ ಎಂದರೆ ತಪ್ಪಲ್ಲ. ದಿವಂಗತ ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗನ

ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್ ಪೊಲೀಸ್ ಅಧಿಕಾರಿಯ ದರ್ಪ!! ಹಿಗ್ಗಾಮುಗ್ಗಾ ಥಳಿಸಿ,ಬೂಟುಗಾಲಿನಿಂದ ಒದೆಯುವ ವೀಡಿಯೋ…

ಟೋಯಿಂಗ್ ವಾಹನದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ವಿಕಲ ಚೇತನ ಮಹಿಳೆಯೊಬ್ಬರು ಕಲ್ಲು ಹೊಡೆದರೆಂದು ಆರೋಪಿಸಿ ಟ್ರಾಫಿಕ್ ಎಎಸ್ಐ ಒಬ್ಬರು ಮಹಿಳೆಗೆ ಹಿಗ್ಗಾ ಮುಗ್ಗ ಥಳಿಸಿದ್ದು, ಬೂಟು ಕಾಲಿನಲ್ಲಿ ಒದೆಯುವ ವೀಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸಪ್ಪನ ದರ್ಪಕ್ಕೆ ಆಕ್ರೋಶ ವ್ಯಕ್ತವಾಗಿದೆ. ಘಟನೆಯ

ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಯಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ -ಪದವಿಪೂರ್ವ ಶಿಕ್ಷಣ…

ಬೆಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ,ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ,

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಹಾವಳಿಯ ಕಾರಣದಿಂದಾಗಿ 2021-22 ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ' ಪೂರ್ಣ ಕ್ಯಾರಿ ಓವರ್' ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4

ರಾಜ್ಯದಲ್ಲಿ ಇಂಧನ ಬೆಲೆಯಲ್ಲಿ ಏರಿಳಿತ | ಯಾವ ಜಿಲ್ಲೆಯಲ್ಲಿ ಕನಿಷ್ಟ ಬೆಲೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರ ವಿವರ: ಬಾಗಲಕೋಟೆ - 101.21 ರೂ.ಬೆಂಗಳೂರು - 100.58 ರೂ.ಬೆಂಗಳೂರು ಗ್ರಾಮಾಂತರ - 100.65 ರೂ.ಬೆಳಗಾವಿ - 100.32 ರೂ.ಬಳ್ಳಾರಿ - 102.57 ರೂ.ಬೀದರ್ - 100.88 ರೂ.ಬಿಜಾಪುರ - 100.63 ರೂ.ಚಾಮರಾಜನಗರ - 100.66 ರೂ.ಚಿಕ್ಕಬಳ್ಳಾಪುರ

ರವಿ ಡಿ ಚೆನ್ನಣ್ಣನವರ್ ವರ್ಗಾವಣೆ ಆದೇಶ ಏಕಾಏಕಿ ತಡೆ ಹಿಡಿದ ಸರಕಾರ!!!

ಕರ್ನಾಟಕ ರಾಜ್ಯ ಸರಕಾರವು ಜನವರಿ 26 ರಂದು ರವಿ ಡಿ ಚನ್ನಣ್ಣನವರ್ ಸೇರಿ‌ ಒಟ್ಟು‌9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರವಿ ಡಿ ಚೆನ್ನಣ್ಣನವರ್ ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯ ಸರಕಾರ ರವಿ ಡಿ ಚೆನ್ನಣ್ಣನವರ್ ರವರನ್ನು ವಾಲ್ಮೀಕಿ ಬುಡಕಟ್ಟು

ಬಿ.ಎಸ್.ವೈ ಮೊಮ್ಮಗಳ ಆತ್ಮಹತ್ಯೆ ಪ್ರಕರಣ : ಮರಣೋತ್ತರ ವರದಿಯಲ್ಲೇನಿದೆ ? ವೈದ್ಯರ ಹೇಳಿಕೆ ಏನು ? ಇಲ್ಲಿದೆ ಮಾಹಿತಿ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಹಾಗೂ ವೈದ್ಯರು ಅಧಿಕಾರಿಗಳಿಗೆ ಮರಣೋತ್ತರ ಪರೀಕ್ಷೆ ವರದಿ ಹಸ್ತಾಂತರಿಸಿದ್ದಾರೆ. ಡಾ.ಸೌಂದರ್ಯ ಅವರ ಮರಣೋತ್ತರ ಪರೀಕ್ಷೆ ಬೌರಿಂಗ್ ಆಸ್ಪತ್ರೆಯಲ್ಲಿ