ಅತಿಥಿ ಉಪನ್ಯಾಸಕರ ನೇಮಕಕ್ಕೆ ಭಾರೀ ಸ್ಪಂದನೆ | 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ
ಬೆಂಗಳೂರು : 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರೀ ಸ್ಪಂದನೆ ವ್ಯಕ್ತವಾಗಿದೆ.
ಗುರುವಾರದವರೆಗೆ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಲೇಜು!-->!-->!-->…