Browsing Category

ಬೆಂಗಳೂರು

ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಮಂದಿಗೆ ಕೋವಿಡ್ -ಆರೋಗ್ಯ ಸಚಿವರಿಂದ ಮಾಹಿತಿ

ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಬೆಂಗಳೂರು ಒಂದರಲ್ಲೇ 9 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.6.33 ಕ್ಕೆ

ವೀಕೆಂಡ್ ಕರ್ಫ್ಯೂ ವಾಹನ ತಡೆದ ಪೊಲೀಸರು | ಗಾಡಿ ಜೊತೆ ಹೆಂಡ್ತಿನೂ ಸೀಜ್ ಮಾಡಿ ಎಂದ ವಾಹನದ ಮಾಲಕ

ರಾಜ್ಯಾದ್ಯಂತ ವೀಕೆಂಡ್ ಕರ್ಮ್ಯೂ ಜಾರಿಯಲ್ಲಿದ್ದು ನಗರದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ತುರ್ತು ಕೆಲಸ ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿದವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಚಿಕನ್ ಕೊಳ್ಳಲು ಬಂದ ವ್ಯಕ್ತಿಯೊಬ್ಬರು ಪೊಲೀಸರ ಜೊತೆ

Breaking || ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ : ನಿರ್ಮಾಣ ಹಂತದ ಕಟ್ಟಡದ ಮಧ್ಯೆ ಹಲವು ಜನರು ಸಿಲುಕಿರುವ ಶಂಕೆ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಅನೇಕ ಅಗ್ನಿ ಅವಘಡಗಳು ಉಂಟಾಗಿದೆ. ಬಿಬಿಎಂಪಿ ಈ ಅಗ್ನಿಅವಘಡಗಳ ಬಗ್ಗೆ ಎಚ್ಚರಿಕೆ ನೀಡಿದರೂ ಯಾರೂ ಎಚ್ಚರ ವಹಿಸಿದಂತೆ ಕಾಣುವುದಿಲ್ಲ. ಅದಕ್ಕೆ ಸಂಬಂಧಿಸಿದಂತೆ ಈಗ ಇನ್ನೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಕೋಣನಕುಂಟೆ ಕ್ರಾಸ್

ಬನ್ನೇರುಘಟ್ಟ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ತುಮಕೂರು ನೈಸ್ -ಬನ್ನೇರುಘಟ್ಟ ರಸ್ತೆಯಲ್ಲಿ ಲಾರಿ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ವಿವರ: ಬನ್ನೇರುಘಟ್ಟ ದಿಂದ ತುಮಕೂರು ಕಡೆಗೆ ಹೊರಟಿದ್ದ

ಕೇಂದ್ರ ಸರ್ಕಾರದ ಸಚಿವರೊಬ್ಬರ ಮನೆಯ ಮುಂದೆಯೇ ನಡೆಯಿತು ಭೀಕರ ಕೊಲೆ!! ಕೋರ್ಟ್ ಗೆ ತೆರಳಿ ವಾಪಾಸ್ಸಾಗುತ್ತಿದ್ದಾಗ ರಿಯಲ್…

ದುಷ್ಕರ್ಮಿಗಳ ಮಚ್ಚಿನೇಟಿಗೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಬರ್ಬರವಾಗಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಆನೇಕಲ್ ನ ಶಿವಾಜಿ ವೃತ್ತದ ಬಳಿ ನಡೆದಿದ್ದು,ಮೃತ ವ್ಯಕ್ತಿಯನ್ನು ರಾಜಶೇಖರ್ ರೆಡ್ಡಿ ಎಂದು ಗುರುತಿಸಲಾಗಿದೆ. ತನ್ನ ಜಾಮೀನಿನ ವಿಚಾರದಲ್ಲಿ ಕೋರ್ಟ್ ಗೆ ತೆರಳಿ ಮರಳುತ್ತಿದ್ದಾಗ ಈ

ಬೆಂಗಳೂರಿನಲ್ಲಿ ಕೊರೋನ ಇದೆ ಎಂದು ಎಲ್ಲಾ ಕಡೆ ಕರ್ಪ್ಯೂ ಮಾಡೋದು ಸರೀನಾ?ಎಂದು ಪ್ರಶ್ನೆ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ

ಬೆಂಗಳೂರು:ಕೊರೋನ ಅಧಿಕವಾಗಿದ್ದರಿಂದ ವೀಕೆಂಡ್ ಕರ್ಪ್ಯೂ ಜಾರಿ ಆದ ಕುರಿತು ಮಾತಾಡಿದ ಸಚಿವ ಕೆ.ಎಸ್ ಈಶ್ವರಪ್ಪ ರಾಜ್ಯದಲ್ಲಿ ಒಂದೇ ರೀತಿಯ ಕೋರೊನ ರೂಲ್ಸ್ ಇದೆ ಎಂದು ಯಾರು ಹೇಳಿದ್ದು? ಬೆಂಗಳೂರಿನಲ್ಲಿ ಕೊರೋನವಿದ್ದರೆ ಎಲ್ಲಾ ಕಡೆ ಯಾಕೆ ಕರ್ಪ್ಯೂ?ಕರ್ಪ್ಯೂಇಲ್ಲ ಏನೂ ಇಲ್ಲ. ನಮ್ಮ

ಸಿಮ್ ಕಾರ್ಡ್ ಬಳಕೆದಾರರಿಗೆ ದೂರಸಂಪರ್ಕ ಇಲಾಖೆಯಿಂದ ಮಹತ್ವದ ಆದೇಶ|ಈ ರೀತಿಯ ಸಿಮ್ ಕಾರ್ಡ್ ಬಳಕೆಯಲ್ಲಿದ್ದರೆ ಇಂದೇ…

ಹೆಚ್ಚಿನ ಉಪಯೋಗಕ್ಕಾಗಿ ಎರಡು ಸಿಮ್ ಕಾರ್ಡ್ ಉಪಯೋಗಿಸುವುದು ಸಾಮಾನ್ಯ. ಅದರಲ್ಲೂ ಈಗಿನ ಮೊಬೈಲ್ ಗಳಲ್ಲಿ ಎರಡು ಸಿಮ್ ಬಳಸುವ ಆಯ್ಕೆ ಇರುವುದರಿಂದ ಎಲ್ಲರೂ ಉಪಯೋಗಿಸುತ್ತಾರೆ.ಆದರೆ ಕೆಲವು ಉದ್ಯಮಿಗಳು,ಸಾಮಾನ್ಯ ಜನರು 2ಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಬಳಸುತ್ತಾರೆ.ಇದೀಗ ಇಂತವರಿಗೆ ದೂರಸಂಪರ್ಕ

ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ – ರಾಜ್ಯ ಸರ್ಕಾರ |ಮದ್ಯ ಬೇಕಿದ್ರೆ ಸೋಮವಾರದವರೆಗೂ…

ಬೆಂಗಳೂರು : ಕೊರೋನ ಎಲ್ಲೆಡೆ ವ್ಯಾಪಾಕವಾಗಿ ಹಬ್ಬುತ್ತಿರುವುದರಿಂದ ಸರ್ಕಾರ ಕಟ್ಟು-ನಿಟ್ಟಿನ ಕ್ರಮ ಜಾರಿಗೊಳಿಸುತ್ತಿದ್ದು,ಶುಕ್ರವಾರದಿಂದಲೇ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಇದೀಗ ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ