Browsing Category

ಬೆಂಗಳೂರು

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ |ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜ.10

ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 641ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ:ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇನ್ನು ಮುಂದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಭ್ಯ – ಸಿಎಂ ಬೊಮ್ಮಾಯಿ

ಹಾವೇರಿ : ಗ್ರಾಮೀಣ ಜನತೆಗೆ ಅನುಕೂಲವಾಗುವಂತೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳಿಗಾಗಿ ಅಲೆದಾಡುವುದನ್ನು ತಡೆಯಲು ಈ ಎಲ್ಲಾ ಸೇವೆಗಳು ಗ್ರಾಮಪಂಚಾಯಿತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ

ಕುರಿ, ಮೇಕೆ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಾಗಲಕೋಟೆ: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮೇಕೆ, ಕುರಿ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದ,ಜಿಲ್ಲೆಗೆ 40 ಜನ ಫಲಾನುಭವಿಗಳಿಗೆ ನೀಡುವ ಗುರಿ ಹೊಂದಿದ್ದು,

ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜನವರಿ 20…

ಬೆಂಗಳೂರು: ವಿಜಯಪುರ, ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜಯಪುರ, ಬಾಗಲಕೋಟೆ ಜಿಲ್ಲಾ

ಸಿಲಿಕಾನ್ ಸಿಟಿಯಲ್ಲಿ ಛತ್ರಪತಿ ಶಿವಾಜಿಗೆ ಅಪಮಾನ !! | ಪ್ರತಿಮೆಗೆ ಮಸಿ ಬಳಿದು ಕಿಡಿಗೇಡಿಗಳಿಂದ ಅಟ್ಟಹಾಸ, ವ್ಯಾಪಕ…

ಬೆಂಗಳೂರು: ಸ್ಯಾಂಕಿ ಕೆರೆ ಸಿಗ್ನಲ್ ಬಳಿ ಇರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ನಡೆದಿದೆ. ಘಟನೆಯಿಂದ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಸ್ಯಾಂಕಿ ಕರೆ ಸಿಗ್ನಲ್ ಬಳಿ ಇರೋ ಶಿವಾಜಿ ಪ್ರತಿಮೆಗೆ ಬಿಗಿ ಭದ್ರತೆಯನ್ನು ಒದಗಿಸಿದ್ದು,ಅಹಿತಕರ ಘಟನೆ

ಶೃಂಗೇರಿ ಶಾರದಾ ಪೀಠ : ದೇಗುಲ ಪ್ರವೇಶಕ್ಕೆ 2 ಡೋಸ್ ಲಸಿಕೆ ಕಡ್ಡಾಯ

ಶೃಂಗೇರಿ, ಡಿ. 16: ಕೊರೊನಾ ಹಿನ್ನೆಲೆಯಲ್ಲಿ ದಕ್ಷಿಣಾಮ್ನಾಯ ಶೃಂಗೇರಿಯ ಶ್ರೀ ಶಾರದಾ ಪೀಠದಲ್ಲಿ ಭಕ್ತರ ಪ್ರವೇಶಕ್ಕೆ ಹೊಸ ನಿಯಮ ಜಾರಿ ಮಾಡಲಾಗಿದ್ದು ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಭಕ್ತರು ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ತೋರಿಸಿದ ಬಳಿಕ

‘ರೇಪ್ ಅನಿವಾರ್ಯವಾದರೆ ಹಾಗೆಯೇ ಸುಮ್ಮನೆ ಮಲಗಿ ಎಂಜಾಯ್ ಮಾಡಬೇಕು’ | ಸದನದಲ್ಲಿ ಮಾಜೀ ಸ್ಪೀಕರ್ ರಮೇಶ್…

ಬೆಳಗಾವಿ : ನಿನ್ನೆ ಬೆಳಗಾವಿಯ ಸದನ ಅಸಹ್ಯದ ಮಾತೊಂದಕ್ಕೆ ಸಾಕ್ಷಿ ಆಗಿತ್ತು. ಸದನದಲ್ಲಿ ಆರೋಪ-ಪ್ರತ್ಯಾರೋಪ ಇರುತ್ತದೆ. ಕಾಲೆಳೆಯುತ್ತಾರೆ. ಕೊಂಚ ತಮಾಷೆ ಇರುತ್ತದೆ. ಇದೆಲ್ಲದಕ್ಕೂ ಒಂದು ಮಿತಿ ಇರುತ್ತದೆ. ಯಾವುದೂ ಔಚಿತ್ಯದ ಗಡಿ ದಾಟಿ ಹೋಗಬಾರದು. ಸಂವೇದನೆ ಇಲ್ಲದೆ ಮಾತನಾಡಿದರೆ ಆಗ ಇಂಥಹಾ

ಮೊಟ್ಟೆ ತಿನ್ನದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ |ಬಾಳೆಹಣ್ಣಿನಲ್ಲಿ ಮೊಟ್ಟೆಯಷ್ಟು ಪೌಷ್ಠಿಕಾಂಶ ಇಲ್ಲದ ಕಾರಣದಿಂದ…

ಬೆಂಗಳೂರು : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೊಟ್ಟೆ ತಿನ್ನದ