Browsing Category

ಬೆಂಗಳೂರು

ರಾಜ್ಯದ ಜನತೆಗೆ ಕಾದಿದೆ ‘ಕರೆಂಟ್’ ಶಾಕ್ | ಬೇಸಿಗೆಯ ಮುನ್ನವೇ ಏರಿಕೆಯಾಗಲಿದೆಯಂತೆ ವಿದ್ಯುತ್ ಬೆಲೆ !!

ಬೆಂಗಳೂರು:ದಿನದಿಂದ ದಿನಕ್ಕೆ ದಿನಸಿ ಸಾಮಗ್ರಿಯಿಂದ ಹಿಡಿದು ತರಕಾರಿ, ಗ್ಯಾಸ್ ಇಂಧನಗಳ ಬೆಲೆ ಏರಿಕೆ ಆಗುತ್ತಲೇ ಇದ್ದು, ಜನ ಸಾಮಾನ್ಯರಿಗೆ ದೊಡ್ಡ ಹೊರೆಯಾಗಿದೆ. ಇದೀಗ ಗ್ರಾಹಕರಿಗೆ ಮತ್ತೊಂದು ದರ ಏರಿಕೆಯ ಪೆಟ್ಟು ಬೀಳಲಿದ್ದು,ಬೇಸಿಗೆಗೂ ಮೊದಲೇ ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ

ಬೆಂಗಳೂರು,:: ಚಿತ್ರಮಂದಿರದ ಕೆಳಗೆ ಮೊಸಳೆ ಇಟ್ಟುಕೊಂಡು ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ. ಮೊಸಳೆ ಪೊಲೀಸ್ ವಶಕ್ಕೆ.

ಬೆಂಗಳೂರು,:: ಚಿತ್ರಮಂದಿರದ ಕೆಳಗೆ ಮೊಸಳೆ ಇಟ್ಟುಕೊಂಡು ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ. ಮೊಸಳೆ ಪೊಲೀಸ್ ವಶಕ್ಕೆ.ಬೆಂಗಳೂರಿನ ಈಶ್ವರಿ ಚಿತ್ರಮಂದಿರ ಒಂದರ ಕೆಳಗೆ ನೀರಿನ ಟ್ಯಾಂಕಿನಲ್ಲಿ ಮೊಸಳೆ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು

ರಾಜ್ಯದಲ್ಲಿ ಹೊಸ ವೈರಸ್ ಹೆಚ್ಚಾದರೆ ಶಾಲಾ-ಕಾಲೇಜು ಮತ್ತೆ ಬಂದ್!! ಶಿಕ್ಷಣ ಸಚಿವ ಬಿ.ಸಿ ನಾಗೇಶ್

ರಾಜ್ಯಕ್ಕೂ ಹೊಸ ವೈರಸ್ ಎಂಟ್ರಿಯಾಗಿದ್ದು, ಈ ಮಧ್ಯೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಒಂದುವೇಳೆ ಪ್ರಕರಣಗಳು ಹೆಚ್ಚಾದಲ್ಲಿ ಶಾಲಾ ಕಾಲೇಜುಗಳನ್ನು ಮತ್ತೊಮ್ಮೆ ಮುಚ್ಚಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಕಾರ್ಮಿಕರಿಗೆ ಮತ್ತೊಂದು ಸಿಹಿ ಸುದ್ದಿ | ಇನ್ನು ಮುಂದೆ ಸಿಗಲಿದೆ ಉಚಿತ ಬಸ್ ಪಾಸ್ ಸೌಲಭ್ಯ

ಕಾರ್ಮಿಕರಿಗೆ ಇತ್ತೀಚಿಗೆ ಒಂದರ ಮೇಲೊಂದು ಸಿಹಿಸುದ್ದಿ ಸಿಗುತ್ತಿದೆ. ಇದೀಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿರುವ ಬಿಎಂಟಿಸಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲು ಮುಂದಾಗಿದೆ.ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ

ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಮೊಬೈಲ್ ಮೂಲಕ ಎಸ್ಎಂಎಸ್ ಕಳುಹಿಸಿನೋಟಿಸ್ ಜಾರಿ. ಬೆಂಗಳೂರು ಸಂಚಾರಿ ಪೊಲೀಸರ ನಿರ್ಧಾರ

ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಮೊಬೈಲ್ ಮೂಲಕ ಎಸ್ಎಂಎಸ್ ಕಳುಹಿಸಿ ನೋಟೀಸು ಜಾರಿಗೊಳಿಸುವ ನಿರ್ಧಾರವನ್ನು ಬೆಂಗಳೂರು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ.ಈ ಕುರಿತು ಅಧಿಕೃತ ಪ್ರಕಟಣೆ ನೀಡಿರುವ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ. ಆರ್. ರವಿಕಾಂತೇಗೌಡ ಅವರು, ಬೆಂಗಳೂರು ಸಂಚಾರ

ಬೆಂಗಳೂರಿನಲ್ಲಿ ನಡೆಯಿತು ಜೈಭೀಮ್ ಪ್ರಕರಣ!!ಪೊಲೀಸರ ರಾಕ್ಷಸತನಕ್ಕೆ ಕೈ ಕಳೆದುಕೊಂಡ ಕಳ್ಳತನದ ಆರೋಪಿ!!

ಪೊಲೀಸರ ರಾಕ್ಷಸತನಕ್ಕೆ ಇಲ್ಲೊಬ್ಬ ಆರೋಪಿತ ವ್ಯಕ್ತಿ ತನ್ನ ಕೈ ಕಳೆದುಕೊಂಡಿದ್ದಾನೆ.ಪೊಲೀಸರ ಬಂಧನಕ್ಕೊಳಗಾಗಿ ಪೊಲೀಸರ ತೀವ್ರ ಹಲ್ಲೆಗೆ ಕೈಮುರಿತಗೊಂಡು ಸದ್ಯ ಶಸ್ತ್ರಚಿಕಿತ್ಸೆಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಕಾರಣವಾದ ಪೊಲೀಸರನ್ನು ಅಮಾನತಿನಲ್ಲಿಡಲಾಗಿದೆ.ಘಟನೆ ವಿವರ:

ಲಸಿಕೆ ಹಾಗೂ ವೈರಸ್ ಬಗ್ಗೆ ಮಾಹಿತಿ ನೀಡುವುದಾಗಿ ಮನೆಮಂದಿಯನ್ನು ನಂಬಿಸಿ ಮನೆಯೊಳಗೆ ನುಗ್ಗಿದ ಖತಾರನಾಖ್ ಗ್ಯಾಂಗ್!!! ಆ…

ಹೊಸ ವೈರಸ್ ಬಗ್ಗೆ ಅರಿವು ಮೂಡಿಸುವುದು ಹಾಗೂ ಲಸಿಕೆ ಕೊಡುವುದು ನಮ್ಮ ಕರ್ತವ್ಯ, ನಾವು ಆರೋಗ್ಯ ಇಲಾಖೆಯಿಂದ ಬಂದಿದ್ದೇವೆ ಎಂದು ಮನೆಮಂದಿಯನ್ನು ನಂಬಿಸಿ ಮನೆಯೊಳಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಬೆಂಗಳೂರಿನ ಯಶವಂತಪುರದಲ್ಲಿ ಘಟನೆ ನಡೆದಿದ್ದು, ಸಂಪತ್ ಸಿಂಗ್

ಮತ್ತೊಮ್ಮೆ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದ ರಾಜಧಾನಿ ಬೆಂಗಳೂರು!! ರಾತ್ರಿವೇಳೆ ಕ್ಯಾಬ್ ಏರಿ ಹೊರಟಿದ್ದ ಮಹಿಳೆಯ…

ರಾಜ್ಯವೇ ನಾಚಿಕೆಪಟ್ಟು ತಲೆತಗ್ಗಿಸುವಂತಹ ಘಟನೆಯೊಂದು ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ನಡೆದಿದೆ. ಎಲ್ಲಾ ವಿಚಾರದಲ್ಲೂ ಮುಂದಿರುವ ಬೆಂಗಳೂರು ಸದ್ಯ ಕಾಮುಕರ ಅಟ್ಟಹಾಸದಲ್ಲೂ ಮುಂದಿದೆ ಎಂಬುವುದುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿಯಾಗಿದೆ.ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗಲು ಓಲಾ ಕ್ಯಾಬ್