Browsing Category

ಬೆಂಗಳೂರು

ಲಾಕ್‌ಡೌನ್ ಕುರಿತು ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ,ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ- ಡಾ.ಸುಧಾಕರ್

ಬೆಂಗಳೂರು : ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ

15 ತಿಂಗಳುಗಳಿಂದ ಬೆಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲೇ ಕೊಳೆತು ಹೋಗುತ್ತಿದೆ ಕೊರೋನಾ ಗೆ ಬಲಿಯಾದ 2 ಶವಗಳು!! |…

ಬೆಂಗಳೂರು:2019 ಡಿಸೆಂಬರ್ ನಲ್ಲಿ ಪ್ರಾರಂಭವಾದ ಕೊರೋನ ಅದೆಷ್ಟೋ ಜನರ ಪ್ರಾಣ ಪಡೆದಿದೆ.ಇಡೀ ಜನತೆಯೇ ಬೆಚ್ಚಿಬಿದ್ದ ಸನ್ನಿವೇಶವಾಗಿತ್ತು.ಹಲವು ಕುಟುಂಬಗಳ ಕಣ್ಣೀರ ಧಾರೆಯೇ ಹರಿದಿತ್ತು. ಇಷ್ಟೆಲ್ಲಾ ವ್ಯಥೆ ಅನುಭವಿಸಿದರೂ, ಆಸ್ಪತ್ರೆ ಸಿಬ್ಬಂದಿಗಳ ಬೇಜವಾಬ್ದಾರಿ ಮಾತ್ರ

ಕಂಟಕವಾಗಿ ಪರಿಣಮಿಸಿದ ಓಮಿಕ್ರೋನ್!! ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆಯಾಗಿ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು :ಜಗತ್ತು ಯಾವ ಕಡೆಗೆ ದಾಪು ಕಾಲಿಡುತ್ತಿದೆ ಎಂಬುದೇ ಅರಿವಾಗದ ಪರಿಸ್ಥಿತಿಗೆ ಬಂದು ತಲುಪಿದೆ. ಶಾಂತವಾಗಿದ್ದ ಜನರ ಮನಸ್ಥಿತಿಗೆ ಕೊರೋನ ಎಂಬ ರಕ್ಕಸನ ಪ್ರವೇಶವಾಗಿ ಎಲ್ಲೆಡೆ ಅದರದ್ದೇ ಆರ್ಭಟವಾಗಿ ಮತ್ತೆ ಸ್ವಲ್ಪ ತಲ್ಲಣವಾಯಿತು ಎನ್ನೋ ಹೊತ್ತಿಗೆ ಮತ್ತೆ ಶುರುವಾಯಿತು 'ಓಮಿಕ್ರೋನ್ 'ಎಂಬ

ದಕ್ಷಿಣ ಕನ್ನಡ ಕರ್ನಾಟಕದಲ್ಲೇ ನಾಲ್ಕನೆಯ ಶ್ರೀಮಂತ ಜಿಲ್ಲೆ | ದೇಶದಲ್ಲಿ ಯಾವ ರಾಜ್ಯ ಅತಿ ಶ್ರೀಮಂತ ಗೊತ್ತಾ ?!

ನವದೆಹಲಿ: ಭಾರತದ ಬಡ ಮತ್ತು ಶ್ರೀಮಂತ ರಾಜ್ಯಗಳ ಜಿಲ್ಲೆಗಳ ಮತ್ತು ನಗರಗಳ ಪಟ್ಟಿ ಬಿಡುಗಡೆಯಾಗಿದೆ.ಭಾರತದಲ್ಲಿ ಕರ್ನಾಟಕ 19ನೇ ಸ್ಥಾನವನ್ನು ಪಡೆದಿದೆ.ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ನಗರವು ಮೊದಲ ಶ್ರೀಮಂತ ಜಿಲ್ಲೆಯಾಗಿದ್ದು, ದಕ್ಷಿಣಕನ್ನಡ ನಾಲ್ಕನೆಯ ಸ್ಥಾನ ಪಡೆದುಕೊಂಡಿದೆ.

ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ | ಹೆಚ್ಚುತ್ತಿರುವ ಕೋವಿಡ್,ಓಮಿಕ್ರಾನ್ ರೂಪಾಂತರಿ ವೈರಸ್ ಹಿನ್ನೆಲೆ :…

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಿತು.ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.• ಕೇರಳ ಮತ್ತು ಮಹಾರಾಷ್ಟ್ರ

ದ.ಕ.,ಕೊಡಗು ಸೇರಿದಂತೆ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಮಹತ್ವದ ಸಭೆ | ಹೆಚ್ಚುತ್ತಿರುವ…

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಲಿದೆ.ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಧಾರವಾಡ ಜಿಲ್ಲೆಗಳಲ್ಲಿ ಕೋವಿಡ್

2020-21 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : 2021-22 ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು,ಬಿ.ಸಿ ಮತ್ತು ಡಿ ಗ್ರೂಪ್ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಎನ್ ಅವರು ವರ್ಗಾವಣೆ

ತನಿಖಾಧಿಕಾರಿಗಳ ಮುಂದೆ ಕಣ್ಣೀರು ಹಾಕಿ ಮೆತ್ತಗಾದ ಹಂಸಲೇಖ | ಪ್ರಚಾರಕ್ಕಾಗಿ ಹಂಸಲೇಖಾರ ಜುಬ್ಬದ ತುದಿ ಹಿಡಿದು…

ಬೆಂಗಳೂರು: ಪೇಜಾವರ ಮಠದ ದಿವಂಗತ ಸ್ವಾಮೀಜಿ ವಿಶ್ವೇಶ ತೀರ್ಥರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬಸವನಗುಡಿ ಠಾಣೆ ಪೊಲೀಸರು ನಿನ್ನೆ ಗುರುವಾರ ವಿಚಾರಣೆಗೆ ಒಳಪಡಿಸಿದರು. ಈ ವೇಳೆ ತಾವು ನೀಡಿದ ಹೇಳಿಕೆಯ ಬಗ್ಗೆ ಹಂಸಲೇಖ ಬೇಸರ ವ್ಯಕ್ತಪಡಿಸಿದರು.