ಮನೆಯಲ್ಲಿ ಮಹಿಳೆಯನ್ನು ಬೆತ್ತಲೆ ಪೂಜೆ ಮಾಡಿದರೆ ಗುಪ್ತ ನಿಧಿ !| ಬೆತ್ತಲೆ ಪೂಜೆ ಮಾಡಲು ಹೋಗಿ ಪೂಜೆ ಮಾಡಿಸಿಕೊಂಡವರ…
ರಾಮನಗರ: ಮನೆಯಲ್ಲಿ ಬೆತ್ತಲೆ ಪೂಜೆ ಮಾಡಿದರೆ ನಿಧಿ ಸಿಗುತ್ತದೆ ಎಂದು ಹೇಳಿ ವಂಚಿಸಿ ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ತಮಿಳುನಾಡಿನ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಬೆತ್ತಲೆ ಪೂಜೆಯ ಅಸಹ್ಯ!-->!-->!-->…