Bengaluru Mysuru Expressway: ವಾಹನ ಸವಾರರಾಯ್ತು, ಇದೀಗ KSRTC ಪ್ರಯಾಣಿಕರಿಗೂ ಶುಲ್ಕದ ಹೊರೆ! ಟಿಕೆಟ್ ದರ ಏರಿಕೆ…
ಕರ್ನಾಟಕ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವ ತಲಾ ಪ್ರಯಾಣಿಕರಿಂದ 15 ರೂ., ರಾಜಹಂಸ ಬಸ್ಸುಗಳಲ್ಲಿ ತಲಾ 18 ರೂ. ಹಾಗೂ ಮಲ್ಟಿ ಆಕ್ಸಲ್ ಅಥವಾ ಇತರೇ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ತಲಾ 20 ರೂ. ಅನ್ನು ಬಳಕೆದಾರರ ಶುಲ್ಕವನ್ನಾಗಿ (ಟೋಲ್) ಸಂಗ್ರಹಿಸುವುದು ಅನಿವಾರ್ಯವಾಗಿದೆ ಎಂದು…