Browsing Category

ಬೆಂಗಳೂರು

10 ದಿನಗಳಲ್ಲಿ ಜಿ.ಪಂ.,ತಾ.ಪಂ. ಕ್ಷೇತ್ರಗಳ ಪುನರ್‌ ವಿಂಗಡಣೆಗೆ ಅಂತಿಮ ಅಧಿಸೂಚನೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಜಿ.ಪಂ.ಹಾಗೂ ತಾ.ಪಂ.ಕ್ಷೇತ್ರಗಳ ಪುನರ್‌ ವಿಂಗಡಣೆ ವಿಚಾರದಲ್ಲಿ 10 ದಿನಗಳಲ್ಲಿ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ…

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ !

ಪ್ರೀತಿ ಕುರುಡು ಎಂಬ ಮಾತಿನಂತೆ ಮನೆಯವರ ಸಮಾಜದ ವಿರೋಧದ ನಡುವೆಯೂ ಮದುವೆಯಾಗಿ ಈ ನಡುವೆ ಮದುವೆಯಾದ ಬಳಿಕ ಈ ಬಂಧದ ನಡುವೆ ಸಣ್ಣ ಪುಟ್ಟ ವಿಚಾರಕ್ಕೂ ಮನಸ್ತಾಪ ಉಂಟಾಗಿ ಬೀದಿಜಗಳಕ್ಕೆ ಕಾರಣವಾಗುವ ಅನೇಕ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇದರ ನಡುವೆ ಪ್ರೀತಿಯ ನಿಜವಾದ ವ್ಯಾಖ್ಯಾನ

ESIC Karnataka Recruitment 2023 : ನಿರುದ್ಯೋಗಿಗಳಿಗೆ ಉತ್ತಮ ಅವಕಾಶ | ಬೆಂಗಳೂರಿನಲ್ಲಿ ಪ್ರೊಫೆಸರ್ ಹುದ್ದೆಗಳಿಗೆ…

ಇಂದಿನ ದಿನದಲ್ಲಿ ಉದ್ಯೋಗ ಸಿಗುವುದು ಬಹಳ ಕಷ್ಟ. ಆಧುನಿಕ ಯುಗದಲ್ಲಿ ಉದ್ಯೋಗ ಗಳಿಸಲು ಸಾಕಷ್ಟು ಅಲೆದಾಡಬೇಕು. ಅದರಲ್ಲೂ ನೆಚ್ಚಿನ ಕೆಲಸ ಸಿಗಲು ಪೈಪೋಟಿಯೇ ನಡೆಸಬೇಕು.ಕೆಲವೊಂದು ಕಂಪನಿಗಳು ಹುದ್ದೆಗೆ ಆಹ್ವಾನಿಸಿದ್ದರೂ ಅನೇಕರಿಗೆ ಮಾಹಿತಿ ದೊರಕಿರಲ್ಲ. ಸದ್ಯ ನೌಕರರ ರಾಜ್ಯ ವಿಮಾ ನಿಗಮ

ಶಂಕಿತ ಉಗ್ರ ಆರಿಫ್‌ ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್‌ ವಿಚಾರ!

ದೇಶದಲ್ಲಿ ತೆರೆಮರೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳು ಗರಿಗೆದರಿ ಎಗ್ಗಿಲ್ಲದೆ ನಡೆಯುತ್ತಿದ್ದು ಖಾಕಿ ಪಡೆ ಜೊತೆಗೆ ಎನ್​ಐಎ ತಂಡಗಳು ಈ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ಹೆಡೆ ಮುರಿ ಕಟ್ಟುವಲ್ಲಿ ನಿರತರಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ

ನಡುರಸ್ತೆಯಲ್ಲಿ ಯುವಕನೋರ್ವನ ಮಾರಕಾಸ್ತ್ರ ಪ್ರದರ್ಶನ | ಪೊಲೀಸರ ಮಾತು ಕೇಳದವನಿಗೆ ಆಯಿತು ತಕ್ಕ ಶಾಸ್ತಿ!

ದಿನಂಪ್ರತಿ ಒಂದಲ್ಲ ಒಂದು ಅಪರಾಧ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇದೀಗ, ಜನರ ಎದುರಲ್ಲೇ ಮಾರಕಾಸ್ತ್ರ ದಿಂದ ಝಳಪಿಸಿದ ಘಟನೆ ನಡೆದಿದ್ದು, ಈ ಹಿನ್ನೆಲೆ ಖಾಕಿ ಪಡೆ ಅವನ ಹುಟ್ಟಡಗಿಸಿದ ಘಟನೆ ವರದಿಯಾಗಿದೆ. ಕಲಬುರಗಿಯ ಸೂಪರ್​ ಮಾರುಕಟ್ಟೆ ಪ್ರದೇಶದಲ್ಲಿ ಪ್ಯಾಂಟ್-ಬನಿಯನ್

ಬೆಂಗಳೂರು: ಜ್ಯೂನಿಯರ್‌ ಡ್ಯಾನ್ಸರ್‌ ಸಾವು, ವೈದ್ಯರ ವಿರುದ್ಧ ಕುಟುಂಬಸ್ಥರ ಗಂಭೀರ ಆರೋಪ

ಬೆಂಗಳೂರು : ವಾಂತಿ ಭೇದಿಯಿಂದ ಬಳಲುತ್ತಿದ್ದ ಜ್ಯೂನಿಯರ್‌ ಡ್ಯಾನ್ಸರ್‌, ಸಹಕಲಾವಿದೆಯೋರ್ವಳು ಸಾವು ಕಂಡಿದ್ದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಚನಾ (15) ಎಂಬ ಬಾಲಕಿ ಬೆಂಗಳೂರಿನ ಎಸ್‌.ಕೆ.ಹೆಲ್ತ್‌ಕೇರ್‌ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂಬ

ಕಾರಿನ ಮೇಲೆ ಬಿದ್ದ ನಮ್ಮ ಮೆಟ್ರೋ ಬ್ಯಾರಿಕೇಡ್ | ಸ್ವಲ್ಪದರಲ್ಲೇ ಪಾರಾದ ಜನ!

ಬೆಂಗಳೂರು ನಮ್ಮ ಮೆಟ್ರೋದಲ್ಲಿ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಇಂದು ಮತ್ತೆ ಬೆಂಗಳೂರಿನಲ್ಲಿ ಮೆಟ್ರೋ ಬ್ಯಾರಿಕೇಡ್ ಬಿದ್ದು ಕಾರು ಜಖಂ ಆಗಿರುವ ಘಟನೆ ವರದಿಯಾಗಿದೆ. ಮೆಟ್ರೋ ಕಾಮಗಾರಿ ಭದ್ರತೆಯ ನಿಟ್ಟಿನಲ್ಲಿ ಬ್ಯಾರಿಕೇಡ್‌ ಹಾಕಲಾಗಿದೆ ಎನ್ನಲಾಗಿದ್ದು, ಆದರೆ ಇದು ಇದ್ದಕ್ಕಿಂದ್ದಂತೆ

ಇಲ್ಲಿದೆ ನೋಡಿ ಎದೆ ಹಾಲಿನ ಬ್ಯಾಂಕ್! ಎಳೆಯ ಕಂದಮ್ಮಗಳ ಜೀವ ಉಳಿಸಲು ಸದ್ದಿಲ್ಲದೆ ಕೆಲಸ ಮಾಡುತ್ತಿದೆ ಈ ಸಂಸ್ಥೆ!

ವಿದೇಶಗಳಲ್ಲಿ ಕಾಣಿಸುತ್ತಿದ್ದ ಎದೆಹಾಲು ದಾನದ ಪರಿಕಲ್ಪನೆ, ಇದೀಗ ಭಾರತಕ್ಕೂ ಕಾಲಿಟ್ಟಿದೆ. ಮಗುವಿಗೆ ತಾಯಿಯ ಎದೆಹಾಲು ಅಮೃತಕ್ಕೆ ಸಮ. ಹುಟ್ಟಿದ ಮಗುವಿಗೆ ಇಂತಹ ಅಮೃತ ಪಾನವನ್ನು ಕೆಲವೊಮ್ಮೆ ಸರಿಯಾದ ಸಮಯಕ್ಕೆ ನೀಡಲು ಆಗುವುದಿಲ್ಲ. ಅದೆಷ್ಟೋ ನವಜಾತ ಶಿಶುಗಳು ಸಾವನ್ನಪ್ಪಿರುವುದನ್ನು