Browsing Category

ಬೆಂಗಳೂರು

ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ !!!

ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖರ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ರಾಜ್ಯ ಸರ್ಕಾರದಿಂದ 9ಐಎಎಸ್ ಅಧಿಕಾರಿಗಳಿಗೆ ಹುದ್ದೆ ಹಂಚಿಕೆ !

ಕೆಲ ದಿನಗಳ ಹಿಂದಷ್ಟೇ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ( IAS Officer ) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ( Karnataka Government ) ಆದೇಶಿಸಿತ್ತು. ಈ ಬೆನ್ನಲ್ಲೇ ಇಂದು 2020ನೇ ಕರ್ನಾಟಕ ಕೇಡರ್ 9 ಐಎಎಸ್ ಅಧಿಕಾರಿಗಳಾಗಿ, ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸ್ಥಳ ನಿಯೋಜಿಸಿ

BMTC Free Driving Training: BMTC ಯಿಂದ ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿ | ಆಸಕ್ತರು ಅರ್ಜಿ ಸಲ್ಲಿಸಿ

ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಉಚಿತ ವಾಹನ ಚಾಲನಾ ತರಬೇತಿ ನೀಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ

Zomato ವರಸೆ : ಊಟ ಚೆನ್ನಾಗಿಲ್ಲ ಎಂದ ಬೆಂಗಳೂರಿನ ಮಹಿಳೆಗೆ ಜ್ಯೊಮ್ಯಾಟೋ ಹೀಗಾ ಹೇಳೋದು?

ಇಂದಿನ ದಿನಗಳಲ್ಲಿ ಕೆಲಸದ ತರಾತುರಿಯಲ್ಲಿ ಹೆಚ್ಚಿನವರು ಆನ್ಲೈನ್ ನಲ್ಲಿ ಫುಡ್ ಆರ್ಡರ್ ಗಳಿಗೆ ಮೊರೆ ಹೋಗುವುದು ಸಾಮಾನ್ಯ. ಹೀಗೆ ಆರ್ಡರ್ ಮಾಡುವಾಗ ಆಹಾರದ ಗುಣಮಟ್ಟ, ಸುಧಾರಣೆಯ ಬಗ್ಗೆ ವಿಮರ್ಶೆ ಇಲ್ಲವೆ ಅನಿಸಿಕೆ ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗಿದೆ. ಪುಡ್ ಡೆಲಿವೆರಿ ಕಂಪನಿ ಬಗ್ಗೆ

ಸಿಗರೇಟು ಸೇದೋಕೆ ಕಾರಿನಿಂದ ಇಳಿದ ಮಾಲೀಕ  | 75 ಲಕ್ಷ ಹಣದೊಂದಿಗೆ ಕಾರಿನ ಚಾಲಕ ಎಸ್ಕೇಪ್ ; ಹಣದ ಬ್ಯಾಗ್‍ನೊಂದಿಗೆ…

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕಾರಿನ ಚಾಲಕ 75 ಲಕ್ಷ ರೂಪಾಯಿ ಹಣದ ಜತೆಗೆ, ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ನಗರದ ಬ್ಯಾಟರಾಯನಪುರ ಪೊಲೀಸರಿಗೆ ಅವರು ತಡವಾಗಿ ದೂರು ನೀಡಿದ್ದು, ಈ ರೋಚಕ ಪ್ರಕರಣ ಈಗ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಎಷ್ಟೋ ಸಿನಿಮಾಗಳಲ್ಲಿ

ಕರ್ನಾಟಕ ‘SSLC ಮುಖ್ಯ ಪರೀಕ್ಷೆ’ಯ ‘ತಾತ್ಕಾಲಿಕ ವೇಳಾಪಟ್ಟಿ ಪ್ರಕಟ’

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ( SSLC Mains Exam 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು (Time Table) ಪ್ರಕಟಿಸಿದೆ. ಪರೀಕ್ಷೆಯು ದಿನಾಂಕ 01-04-2023ರಿಂದ ದಿನಾಂಕ 15-04-2023ರವರೆಗೆ ನಡೆಯಲಿದೆ. ಈ ಕುರಿತಂತೆ

ಮದುಮಗಳ ಅದೃಷ್ಟ : ಇನ್ನೇನು ತಾಳಿಕಟ್ಟಬೇಕೆನ್ನುವಷ್ಟರಲ್ಲಿ ಮದುಮಗನ ಅಸಲಿ ಮುಖವಾಡ ಬಯಲು!!!

ಮದುವೆ ಅಂದರೆ ಎರಡು ಕುಟುಂಬಗಳು ಸಂಬಂಧ ಬೆಸೆಯುವುದು ಮಾತ್ರವಲ್ಲದೆ. ಗಂಡು ಹೆಣ್ಣು ಇಬ್ಬರೂ ಯಾವುದೇ ಮುಚ್ಚು ಮರೆ ಇಲ್ಲದೆ ಜೀವನ ನಡೆಸಿಕೊಂಡು ಹೋಗಬೇಕು. ಅಲ್ಲದೆ ಸಾವಿರಾರು ಕನಸು ಹೊತ್ತು ಹೆಣ್ಣು ತನ್ನ ಹೆತ್ತವರನ್ನು ಬಿಟ್ಟು ಗಂಡನ ಜೊತೆಗೆ ಹೋಗುತ್ತಾಳೆ. ಆದರೆ ಇಲ್ಲೊಂದು ಕಡೆ ಒಬ್ಬ

ಇನ್ನು ಮುಂದೆ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಿದರೆ ಬೀಳುತ್ತೆ ಭಾರೀ ದಂಡ – ರಾಜ್ಯ ಸರಕಾರ ನಿರ್ಧಾರ

ಭಾರತದಲ್ಲಿ ಜನಸಂಖ್ಯೆಯ ಜೊತೆಗೆ ವಾಹನ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಕೂಡಾ ಜನ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರ ಜೊತೆ ಜೊತೆಗೆ ವಾಹನಗಳ ಸಂಖ್ಯೆನೂ ಹೆಚ್ಚಿದೆ. ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಒಂದೂವರೆ ಕೋಟಿ ವಾಹನಗಳಿದ್ದು ನಗರದಲ್ಲಿ ಟ್ರಾಫಿಕ್ ಸಮಸ್ಯೆ