Yashaswini Health Scheme : ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ಸರಕಾರದ ಆದೇಶ | ನವೆಂಬರ್ 1 ರಿಂದ ಸದಸ್ಯರ ನೋಂದಣಿ…
2022-23 ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗೂ ಸದಸ್ಯರ ನೋಂದಣಿ ನವೆಂಬರ್ 1 ರಿಂದ ಪ್ರಾರಂಭವಾಗಲಿದೆ.
ಈ ಕುರಿತು ಬುಧವಾರ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ!-->!-->!-->…